- Tag results for Water contamination
![]() | ರಾಯಚೂರು ಕಲುಷಿತ ನೀರಿಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 7ಕ್ಕೆ ಏರಿಕೆಕಲುಷಿತ ನೀರು ಸೇವನೆಯಿಂದ ಮತ್ತೋರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. |
![]() | ಕಲುಷಿತ ನೀರಿನಿಂದ ರಾಯಚೂರಿನಲ್ಲಿ ಮತ್ತೋರ್ವ ವ್ಯಕ್ತಿ ಸಾವು?ಕಲುಷಿತ ನೀರು ಸೇವನೆಯಿಂದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. |
![]() | ಉತ್ತರ ಕರ್ನಾಟಕ ಭಾಗಗಳಲ್ಲಿ ಕಲುಷಿತ ನೀರು ಕುಡಿದು ಹಲವರು ಸಾವು: ವಿಸ್ತೃತ ಯೋಜನೆ ರೂಪಿಸುವಂತೆ ಆರೋಗ್ಯ ಇಲಾಖೆಗೆ ಸರ್ಕಾರ ಸೂಚನೆಕಳೆದ ಕೆಲ ವಾರಗಳಲ್ಲಿ ಉತ್ತರ ಕರ್ನಾಟಕದಲ್ಲಿ ಕಲುಷಿತ ನೀರು ಕುಡಿದು 11 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ನೀಡುವುದು ಸರ್ಕಾರಕ್ಕೆ ಸವಾಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸವಿಸ್ತಾರವಾದ ಯೋಜನೆಯನ್ನು ರೂಪಿಸುವಂತೆ ಸರ್ಕಾರ ಆರೋಗ್ಯ ಇಲಾಖೆಗೆ ಸೂಚಿಸಿದೆ. |
![]() | ನೀರು ಕಲುಷಿತದ ಆರಂಭಿಕ ಲಕ್ಷಣಗಳ ಬಗೆಗಿನ ನಿರ್ಲಕ್ಷ್ಯವೇ ಸಾವಿಗೆ ಕಾರಣ: ಮಕರಬ್ಬಿ ಗ್ರಾಮಸ್ಥರ ಆರೋಪವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಶಿತ ನೀರನ್ನು ಸೇವಿಸಿದ್ದರ ಪರಿಣಾಮವಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. |
![]() | ವಿಜಯನಗರ ಕಲುಷಿತ ನೀರಿಗೆ ಮೂವರು ಬಲಿ: ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳಿಂದ ತಾತ್ಕಾಲಿಕ ಆಸ್ಪತ್ರೆ ಸ್ಥಾಪನೆವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಗೆ ಉನ್ನತ ಅಧಿಕಾರಿಗಳು ಭೇಟಿ ನೀಡಿದ್ದು, ಇದೀಗ ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ವಿಜಯನಗರ ಕಲುಷಿತ ನೀರಿನಿಂದ ಸರಣಿ ಸಾವು ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವನ್ನಪ್ಪಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಐಎಎಸ್ ಅಧಿಕಾರಿ ಮೋನಿಶ್ ಮದ್ಗಲ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. |