- Tag results for Wayanad
![]() | ವಯನಾಡಿನ ಬಾವಲಿಗಳಲ್ಲಿ ನಿಪಾ ವೈರಸ್ ಇರುವುದನ್ನು ಐಸಿಎಂಆರ್ ದೃಢಪಡಿಸಿದೆ: ಕೇರಳ ಆರೋಗ್ಯ ಸಚಿವೆವಯನಾಡಿನಲ್ಲಿ ಬಾವಲಿಗಳಿಂದ ಸಂಗ್ರಹಿಸಿದ ಮಾದರಿಯಲ್ಲಿ ನಿಪಾ ವೈರಸ್ ಇರುವುದನ್ನು ಐಸಿಎಂಆರ್ ದೃಢಪಡಿಸಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಬತ್ತೇರಿ ಮತ್ತು ಮಾನಂತವಾಡಿಯಲ್ಲಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. |
![]() | ಮಣಿಪುರ ಹೊತ್ತಿ ಉರಿಯುತ್ತಿದ್ದರೆ, ಪ್ರಧಾನಿ ಮೋದಿ ಸಂಸತ್ತಿನಲ್ಲಿ ನಗುತ್ತಿದ್ದರು: ವಯನಾಡಿನಲ್ಲಿ ರಾಹುಲ್ ಗಾಂಧಿಸಂಸತ್ತಿನಲ್ಲಿ ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ ನಡೆದ ಚರ್ಚೆ ವೇಳೆಯೂ ಮಣಿಪುರದ ಸಮಸ್ಯೆಯನ್ನು ಬಗೆಹರಿಸಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ಆಗಸ್ಟ್ 12-13ರಂದು ಕೇರಳದ ವಯನಾಡ್‌ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಆಗಸ್ಟ್ 12 ರಿಂದ ಆಗಸ್ಟ್ 13ರವರೆಗೆ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳವಾರ ತಿಳಿಸಿದ್ದಾರೆ. |
![]() | ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಪುನಃಸ್ಥಾಪಿಸಿದ ಸ್ಪೀಕರ್ ಓಂ ಬಿರ್ಲಾ: ಇಂದಿನ ಕಲಾಪದಲ್ಲಿ ಭಾಗಿ!ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್ ನ್ಯಾಯಾಲಯವು ಕಾಂಗ್ರೆಸ್ ಮುಖಂಡ ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃಸ್ಥಾಪಿಸಿದ್ದಾರೆ. |
![]() | ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹತೆ ನಂತರ ಮೊದಲ ಬಾರಿಗೆ ರಾಹುಲ್ ಗಾಂಧಿ ವಯನಾಡ್ ಭೇಟಿಲೋಕಸಭೆ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ವಯನಾಡ್‌ಗೆ ಭೇಟಿ ನೀಡಲಿದ್ದಾರೆ. ವಯನಾಡ್ ಮಾಜಿ ಸಂಸದರಿಗೆ ಅದ್ಧೂರಿ ಸ್ವಾಗತ ನೀಡಲು ಯುಡಿಎಫ್ ಜಿಲ್ಲಾ ಸಮಿತಿ ನಿರ್ಧರಿಸಿದೆ. |
![]() | ರಾಹುಲ್ ಗಾಂಧಿ ಅನರ್ಹ: ವಯನಾಡ್ ಉಪಚುನಾವಣೆ ಬಗ್ಗೆ ಚುನಾವಣಾ ಆಯೋಗ ಹೇಳಿದ್ದೇನು?ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆಗೀಡಾಗಿರುವ ಹಿನ್ನಲೆಯಲ್ಲಿ ವಯನಾಡ್ ಕ್ಷೇತ್ರದ ಉಪ ಚುನಾವಣೆ ನಡೆಸುವ ಕುರಿತು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. |