• Tag results for Wedding

ನೆಟ್‌ಫ್ಲಿಕ್ಸ್‌ನಲ್ಲಿ ನಯನತಾರಾ-ವಿಘ್ನೇಶ್ ಶಿವನ್ ಮದುವೆ ಸಾಕ್ಷ್ಯಚಿತ್ರದ ತುಣುಕು ಬಿಡುಗಡೆ

ತಮ್ಮ ಮುಂಬರುವ ಸಾಕ್ಷ್ಯಚಿತ್ರ 'ನಯನತಾರಾ: ಬಿಯಾಂಡ್ ದಿ ಫೇರ್‌ಟೇಲ್‌'ನ ಒಂದು ತುಣುಕನ್ನು ನೆಟ್‌ಫ್ಲಿಕ್ಸ್ ಮಂಗಳವಾರ ಬಿಡುಗಡೆ ಮಾಡಿದೆ. ಇದು ಜೂನ್‌ನಲ್ಲಿ ನಡೆದ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರ ವಿವಾಹವನ್ನು ಕೇಂದ್ರೀಕರಿಸಿರುವ ಸಾಕ್ಷ್ಯಚಿತ್ರವಾಗಿದೆ.

published on : 9th August 2022

ಈ ವಿವಾಹದಲ್ಲಿ ವಧು-ವರ ಇಲ್ಲ ಬದಲಿಗೆ ವಧು-ವಧು: ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಒಕ್ಕಲಿಗ ಸಮುದಾಯದಲ್ಲಿ ವಿಶಿಷ್ಟ ಆಚರಣೆ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಮಳೆದೇವ ಇಂದ್ರನನ್ನು ಸಂತೃಪ್ತಿಗೊಳಿಸಲು ಹಾಲಕ್ಕಿ ಒಕ್ಕಲಿಗ ಸಮುದಾಯದವರು ಇಬ್ಬರು ಮಹಿಳೆಯರ ಮಧ್ಯೆ ಮದುವೆ ಮಾಡಿಸುತ್ತಾರೆ. ಮಳೆ, ಬೆಳೆ ಚೆನ್ನಾಗಿ ಆಗಿ ಸಂತೃಪ್ತಿ, ಸಂತೋಷ ಸಮಾಜದಲ್ಲಿ ನೆಲೆಸಲಿ ಎಂಬುದು ಇದರ ಸಾಂಕೇತಿಕ ಅರ್ಥವಾಗಿದೆ.

published on : 6th August 2022

ಮಹಿಳೆಯರಿಂದ ಪುರುಷರ ಮೇಲೆ ಆಗುತ್ತಿರುವ ದೌರ್ಜನ್ಯದ ಕಥೆಯೇ ವೆಡ್ಡಿಂಗ್ ಗಿಫ್ಟ್!

ಮಹಿಳೆಯರು ಕಾನೂನನ್ನು ದುರುಪಯೋಗ ಪಡಿಸಿಕೊಂಡು ಹೇಗೆ ಪುರುಷರ ಮೇಲೆ ದೌರ್ಜನ್ಯ ಮಾಡುತ್ತಾರೆ ಎಂಬ ಬಗ್ಗೆ ವಿಕ್ರಮ್‌ ಪ್ರಭು ಎಂಬುವರು ‘ವೆಡ್ಡಿಂಗ್‌ ಗಿಫ್ಟ್‌’ ಎಂಬ ಸಿನಿಮಾ ಮಾಡಿದ್ದಾರೆ.

published on : 5th July 2022

ಉತ್ತರ ಪ್ರದೇಶ: ಮದುವೆ ಮೆರವಣಿಗೆ ವೇಳೆ ಖುಷಿಗೆ ಗುಂಡು ಹಾರಿಸಿದ ವರ, ಸ್ನೇಹಿತ ಸಾವು; ವಿಡಿಯೋ ವೈರಲ್

ಮದುವೆ ಮನೆಯು ಸ್ಮಶಾನವಾಗಿದ್ದು, ಮದುವೆಯಾಗಬೇಕಾದ ವರ ಜೈಲು ಪಾಲಾದ ಘಟನೆ ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಬ್ರಹ್ಮನಗರ ಪ್ರದೇಶದಲ್ಲಿ ನಡೆದಿದೆ.

published on : 23rd June 2022

ಮಹೇಶ್ ಬಾಬು ಸಂಬಂಧಿ ತೆಲುಗು ನಟ ನರೇಶ್‌ ಜೊತೆ ಪವಿತ್ರಾ ಲೋಕೇಶ್ ಮೂರನೇ ಮದುವೆ?

ತೆಲುಗಿನ ಹಿರಿಯ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇಬ್ಬರೂ ಪ್ರೀತಿಸುತ್ತಿದ್ದಾರೆ. ಬಹಳ ದಿನಗಳಿಂದ ಲಿವ್‌ ಇನ್ ರಿಲೇಶನ್‌ ಶಿಪ್‌ನಲ್ಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

published on : 21st June 2022

ವಿಡಿಯೋ ನೋಡಿ: ಬುಡಕಟ್ಟು ಮಹಿಳೆಯರ ಜೊತೆ ಹೆಜ್ಜೆ ಹಾಕಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಅಲಿಪುರ್ದೂರ್ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಬುಡಕಟ್ಟು ಮಹಿಳೆಯರ ಗುಂಪಿನ ಜೊತೆ ಹೆಜ್ಜೆ ಹಾಕಿದ್ದಾರೆ.

published on : 9th June 2022

ವಿಘ್ನೇಶ್ ಶಿವನ್ ಜೊತೆ ನಯನತಾರಾ ಸಪ್ತಪದಿ: ರಜನಿಕಾಂತ್, ಶಾರುಖ್ ಸೇರಿದಂತೆ ಹಲವು ಗಣ್ಯರು ಭಾಗಿ

ಕಾಲಿವುಡ್‌ನ ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ನಟಿ ನಯನತಾರಾ ತಮ್ಮ ಬಹುಕಾಲದ ಗೆಳೆಯ ಚಿತ್ರ ನಿರ್ಮಾಪಕ, ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ವಿವಾಹವಾಗಿದ್ದಾರೆ. 

published on : 9th June 2022

ದೀರ್ಘಕಾಲದ ಗೆಳತಿ ಜೊತೆ ಕ್ರಿಕೆಟರ್ ದೀಪಕ್ ಚಹಾರ್ ದಾಂಪತ್ಯ ಜೀವನಕ್ಕೆ ಪ್ರವೇಶ

ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ, ಬೌಲರ್, ಭಾರತೀಯ ಕ್ರಿಕೆಟಿಗ ದೀಪಕ್ ಚಹಾರ್ ಜೂನ್ 2 ರಂದು ಆಗ್ರಾದ ಹೋಟೆಲ್‌ನಲ್ಲಿ ದೀರ್ಘಕಾಲದ ಗೆಳತಿ ಜಯ ಭಾರದ್ವಾಜ್ ಅವರೊಂದಿಗೆ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ.

published on : 2nd June 2022

ಮೈಸೂರು: ತಾಳಿ ಕಟ್ಟುವಾಗ ಕೆಳಗೆ ಬಿದ್ದ ವಧು; ನನಗೆ ಮದುವೆ ಬೇಡ ಎಂದು ಹಠ, ಮಂಟಪದಲ್ಲಿ ನಡೆದ ಹೈಡ್ರಾಮಾ!

ತಾಳಿ ಕಟ್ಟುವ ಶುಭವೇಳೆಯಲ್ಲಿ ವಧು ಕುಸಿದು ಬಿದ್ದಂತೆ ನಟಿಸಿ ನಂತರ ನನಗೆ ಮದುವೆ ಬೇಡ. ನಾನು ನನ್ನ ಪ್ರಿಯಕರನನ್ನೇ ಮದುವೆಯಾಗುತ್ತೇನೆ ಎಂದು ಮದುವೆ ಮಂಟಪದಲ್ಲಿ ವಧು ಹೈಡ್ರಾಮಾ ನಡೆದಿದೆ. 

published on : 22nd May 2022

ತೆಲುಗು ನಟ ಆದಿ ಪಿನಿಶೆಟ್ಟಿ ಜೊತೆ ಸಪ್ತಪದಿ ತುಳಿದ ನಟಿ ನಿಕ್ಕಿ ಗಲ್ರಾನಿ

ನಟಿ ಸಂಜನಾ ಗಲ್ರಾನಿ ಅವರ ಸಹೋದರಿ ನಟಿ ನಿಕ್ಕಿ ಗಲ್ರಾನಿ ಅವರು ತೆಲುಗು ನಟ, ಬಹುಕಾಲದ ಗೆಳೆಯ ಆದಿ ಪಿನಿಶೆಟ್ಟಿ ಅವರೊಟ್ಟಿಗೆ ಚೆನ್ನೈನಲ್ಲಿ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ.

published on : 19th May 2022

ಉತ್ತರ ಪ್ರದೇಶ: ಬಂಧಿತ ಸೋದರಸಂಬಂಧಿಯನ್ನು ಬಿಡುಗಡೆ ಮಾಡುವವರೆಗೆ ಮದುವೆಯಾಗಲ್ಲ ಎಂದ ವರ!

ಹಸೆಮಣೆ ಏರೋಕೆ ಸಜ್ಜಾಗಿದ್ದ ವರನೊಬ್ಬ ದಿಢೀರ್ ಬಂಧನಕ್ಕೊಳಗಾದ ತನ್ನ ಸೋದರಸಂಬಂಧಿಯನ್ನು ಬಿಡುಗಡೆ ಮಾಡುವವರೆಗೆ ತಾನು ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿರುವ ವಿಚಿತ್ರ ಘಟನೆ...

published on : 15th May 2022

ಮದುವೆಗೆ ಒಂದು ತಿಂಗಳು: ಮುದ್ದಾದ ಫೋಟೋ ಹಂಚಿಕೊಂಡ ಆಲಿಯಾ ಭಟ್

ಬಾಲಿವುಡ್ ನ ಮೋಸ್ಟ್ ಕ್ಯೂಟ್ ಕಪಲ್ ಆದ ನವವಿವಾಹಿತ ದಂಪತಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಯಾಗಿ ಒಂದು ತಿಂಗಳು ಪೂರೈಸಿದ್ದು, ಮುದ್ದಾದ ಫೋಟೋಗಳನ್ನ ಹಂಚಿಕೊಂಡಿದ್ದಾರೆ. 

published on : 14th May 2022

ತಂದೆಯ ಮೇಣದ ಪ್ರತಿಮೆ ಮುಂದೆ ಪುತ್ರನ ಮದುವೆ ಶಾಸ್ತ್ರ: ಮೈಸೂರಿನಲ್ಲೊಂದು ಅಪರೂಪದ ವಿವಾಹ

ನಂಜನಗೂಡಲ್ಲಿ ನಡೆದ ಅಪರೂಪದ ಮದುವೆ ಸದ್ಯ ಟಾಕ್ ಆಫ್ ದಿ ಟೌನ್ ಆಗಿದೆ .ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆ ವರ ಶಾಸ್ತ್ರಕ್ಕೆ ಕುಳಿತು ಮಗ ಸಪ್ತಪದಿ ತುಳಿದಿದ್ದಾನೆ

published on : 8th May 2022

ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ನಟಿ ನಯನತಾರಾ ಮದುವೆ ಫಿಕ್ಸ್

ದಕ್ಷಿಣ ಭಾರತದ ಖ್ಯಾತ ನಟಿ, ಲೇಡಿ ಸೂಪರ್‌ಸ್ಟಾರ್ ನಯನತಾರಾ ಸಾಕಷ್ಟು ಸಮಯದಿಂದ ಡೇಟಿಂಗ್ ಮಾಡುತ್ತಿರುವ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಮುಂದಿನ ತಿಂಗಳು ಮದುವೆಯಾಗುವ ಸಾಧ್ಯತೆ ಇದೆ.

published on : 7th May 2022

ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಪುತ್ರಿ ಖತೀಜಾ ವೈವಾಹಿಕ ಜೀವನಕ್ಕೆ ಪ್ರವೇಶ, ಫೋಟೋ ವೈರಲ್!

ಗ್ರ್ಯಾಮಿ ಪ್ರಶಸ್ತಿ ವಿಜೇತ, ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ಪುತ್ರಿ ಖತೀಜಾ ರೆಹಮಾನ್ ಇಂದು ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ.

published on : 6th May 2022
1 2 3 4 5 > 

ರಾಶಿ ಭವಿಷ್ಯ