- Tag results for Wedding Gift
![]() | ಬೆಂಗಳೂರಿನಲ್ಲಿ ಹೀಗೊಂದು ಮಾದರಿ ವಿವಾಹ- ಅದ್ದೂರಿ ಉಡುಗೊರೆಗಳ ಬದಲು ವನ್ಯಜೀವಿಗಳ ಚಿಕಿತ್ಸೆಗೆ ನೆರವು ಬೇಡಿದ ಟೆಕ್ಕಿಭಾನುವಾರ ಮದುವೆಯಾದ 29 ವರ್ಷದ ಐಟಿ ಉದ್ಯೋಗಿ ಶ್ರುತಿ ಪಾರ್ಥಸಾರಥಿ ತಮ್ಮ ಈ ಮಹತ್ವದ ದಿನವನ್ನು ಆಚರಿಸುವುದಕ್ಕೆ ಒಂದು ದೊಡ್ಡ ಉಡುಗೊರೆಯ ನಿರೀಕ್ಷೆಯಲ್ಲಿದ್ದರು. ಆದರೆ ಅದಾವುದೇ ಅದ್ದೂರಿ ಉಡುಗೊರೆಯಾಗಿರದೆ ತಮ್ಮ ಬಂಧು, ಬಾಂಧವರು ವನ್ಯಜೀವಿಗಳಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ನೆರವಾಗಬೇಕೆಂದು ಆಕೆ ಬಯಸಿದ್ದಳು. ತನ್ನ ಮದುವೆಯ ಕಾರ್ಡ್‌ನಲ್ಲಿ, ಪೀಪಲ್ ಫಾರ್ ಅನಿಮಲ್ಸ್ |