- Tag results for Wellington
![]() | ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರತಮಿಳುನಾಡಿನ ಕೂನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್, ಅವರನ್ನು ವೆಲ್ಲಿಂಗ್ಟನ್ ನ ಸೇನಾ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಅವರ ತಂದೆ ಗುರುವಾರ ಹೇಳಿದ್ದಾರೆ |
![]() | ತಮಿಳು ನಾಡಿನ ಕೂನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆ: ಇಂದು ಸಂಸತ್ತಿನಲ್ಲಿ ರಕ್ಷಣಾ ಸಚಿವರು ಹೇಳಿಕೆರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನ ಎರಡೂ ಸದನಗಳಲ್ಲಿ ಇಂದು ಗುರುವಾರ ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಿನ್ನೆ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ರಾಜ್ಯಸಭೆಯಲ್ಲಿ ಮತ್ತು ಮಧ್ಯಾಹ್ನ 12.15ಕ್ಕೆ ಲೋಕಸಭೆಯಲ್ಲಿ ರಕ್ಷಣಾ ಸಚಿವರು ಅಧಿಕೃತ ಹೇಳಿಕೆ ನೀಡಲಿದ್ದಾರೆ. |
![]() | ಆಸ್ಪತ್ರೆಗೆ ಸೈಕಲ್ನಲ್ಲಿ ಬಂದು ಮಗುವಿಗೆ ಜನ್ಮ ನೀಡಿದ ನ್ಯೂಜಿಲೆಂಡ್ ಸಂಸದೆ!ನ್ಯೂಜಿಲೆಂಡ್ ನ ಗ್ರೀನ್ನಲ್ಲಿ ಸಂಸದೆಯೊಬ್ಬರು ಸೈಕಲ್ ಮೂಲಕ ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ್ದು, ಇದೀಗ ಅವರು ನೆಟಿಜನ್ ಗಳ ಗಮನ ಸೆಳೆದಿದ್ದಾರೆ. |
![]() | ನ್ಯೂಜಿಲೆಂಡ್ ಸೂಪರ್ ಮಾರ್ಕೆಟ್ ನಲ್ಲಿ ಉಗ್ರ ದಾಳಿ; ಆರು ಜನರಿಗೆ ಚಾಕು ಇರಿತ, ಭದ್ರತಾ ಪಡೆಗಳಿಂದ ಉಗ್ರನ ಹತ್ಯೆನ್ಯೂಜಿಲೆಂಡ್ ಸೂಪರ್ ಮಾರ್ಕೆಟ್ ನಲ್ಲಿ ಉಗ್ರ ದಾಳಿ ಸಂಭವಿಸಿದ್ದು, ಮಾರ್ಕೆಟ್ ಪ್ರವೇಶಿಸಿದ ಶಂಕಿತ ಉಗ್ರ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದು ಈ ವೇಳೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. |