- Tag results for West Bengal elections
![]() | ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಜತೆ ಕೈಜೋಡಿಸದಿದ್ದದ್ದೇ ಕಾಂಗ್ರೆಸ್ ಸೋಲಿಗೆ ಕಾರಣ: ವೀರಪ್ಪ ಮೊಯ್ಲಿಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತಮ್ಮ ಪಕ್ಷವು ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕಾಗಿತ್ತು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. |
![]() | ಬಂಗಾಳ ಚುನಾವಣೆ: ಕೋವಿಡ್ ಸುರಕ್ಷತಾ ಮಾನದಂಡ ಉಲ್ಲಂಘನೆ ಬಳಿಕ ರೋಡ್ ಶೋ, ದೊಡ್ಡ ರ್ಯಾಲಿಗಳಿಗೆ ಇಸಿ ನಿಷೇಧ!ರಾಜಕೀಯ ಪಕ್ಷಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಕೋವಿಡ್ -19 ಮಾನದಂಡಗಳ ತೀವ್ರ ಉಲ್ಲಂಘನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರೋಡ್ ಶೋ, ಮೆರವಣಿಗೆ ಮತ್ತು ಬೈಕ್ ರ್ಯಾಲಿಗಳನ್ನು ಚುನಾವಣಾ ಆಯೋಗ ನಿಷೇಧಿಸಿದೆ. |
![]() | ಕೂಚ್ ಬೆಹಾರ್ ಹಿಂಸಾಚಾರ ಪ್ರಚೋದಿಸಿದ್ದು ದೀದಿ: ಅಮಿತ್ ಶಾಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. |
![]() | ಕೂಚ್ ಬೆಹಾರ್ ಹಿಂಸಾಚಾರ ಪ್ರಚೋದಿಸಿದ್ದು ದೀದಿ: ಅಮಿತ್ ಶಾಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. |
![]() | ನಾಲ್ಕನೇ ಹಂತದ ಮತದಾನ ಪ್ರಗತಿಯಲ್ಲಿರುವಾಗಲೇ ಟಿಎಂಸಿಗೆ ಕೈ ಕೊಟ್ಟ ಕಾಂಗ್ರೆಸ್!ಬಂಗಾಳದಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲಾ ಸಮಾನ ಮನಸ್ಕ ಪಕ್ಷಗಳೂ ಒಗ್ಗೂಡಬೇಕು ಎಂದು ಚುನಾವಣೆ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕರೆ ನೀಡಿದ್ದು ಗೊತ್ತೇ ಇದೆ. ಈಗ ಕಾಂಗ್ರೆಸ್ ಟಿಎಂಸಿಗೆ ಆಘಾತವಾಗುವಂತಹ ಹೇಳಿಕೆ ನೀಡಿದೆ. |
![]() | ಬಿಜೆಪಿಯ ಸಿಆರ್ ಪಿಎಫ್ ನಿಂದ ಜನರಿಗೆ ಕಿರುಕುಳ, ಮತಗಟ್ಟೆಗಳಿಗೆ ಹೋಗದಂತೆ ಬಲವಂತದ ತಡೆ: ಮಮತಾ ಆರೋಪಬಿಜೆಪಿಯ ಸಿಆರ್ ಪಿಎಫ್ ಜನತೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದು, ಮತಗಟ್ಟೆಗಳಿಗೆ ಹೋಗದಂತೆ ತಡೆಯುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. |
![]() | ಪಶ್ಚಿಮ ಬಂಗಾಳ: ಟಿಎಂಸಿ, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಮೂರನೇ ಹಂತದ ಮತದಾನ ಏ.4 ರಂದು ನಡೆಯುತ್ತಿದ್ದು, ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ. |
![]() | 'ದೀದಿ' ಮತ್ತೊಂದು ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತಾರೆಯೇ?: ಮೋದಿ ಪ್ರಶ್ನೆಗೆ ಟಿಎಂಸಿ ಪ್ರತಿಕ್ರಿಯೆ ಹೀಗಿದೆ...ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸೋಲುವ ಸಾಧ್ಯತೆ ಇರುವುದರಿಂದ ದೀದಿ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಚಿಂತಿಸುತ್ತಿದ್ದಾರೆ ಎಂಬ ಮೋದಿ ಹೇಳಿಕೆಗೆ ಟಿಎಂಸಿ ಸ್ಪಷ್ಟನೆ ನೀಡಿದೆ. |
![]() | ಹತಾಶರಾಗಿರುವ ಅಮಿತ್ ಶಾ ನನ್ನ ಹತ್ಯೆಗೆ ಪಿತೂರಿ ಮಾಡುತ್ತಿದ್ದಾರೆ: ಮಮತಾ ಆರೋಪಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. |
![]() | ಬಂಗಾಳ: 79 ಬಿಜೆಪಿ ನಾಯಕರಿಗೆ ವಿಐಪಿ ಭದ್ರತೆ; ಟಿಕೆಟ್ ಹಂಚಿಕೆಗೆ ಅಸಮಾಧಾನ; ಕೇಸರಿ ಪಾಳಯದಲ್ಲಿ ಕೋಲಾಹಲ!ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದು, ಪಕ್ಷಾಂತರಿಗಳೂ ಸೇರಿ ಬಿಜೆಪಿಯ 79 ನಾಯಕರಿಗೆ ವಿಐಪಿ ಭದ್ರತೆಯನ್ನು ಒದಗಿಸಲಾಗಿದೆ. |
![]() | ಬಂಗಾಳ, ಅಸ್ಸಾಂ ಚುನಾವಣೆ ಪ್ರಚಾರ ಪಟ್ಟಿಯಲ್ಲಿ ಜಿ-23 ನಾಯಕರಿಗೆ ಖೊಕ್: ಪಕ್ಷದಲ್ಲೇ ಅಪಸ್ವರ!ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ನ ಇತ್ತೀಚಿನ ಬೆಳವಣಿಗೆಗಳು ಪಕ್ಷ ಇಬ್ಭಾಗವಾಗುತ್ತಿರುವುದರ ಲಕ್ಷಣಗಳನ್ನು ಸ್ಪಷ್ಟಗೊಳಿಸುತ್ತಿದೆ. |
![]() | ಪಶ್ಚಿಮ ಬಂಗಾಳದಲ್ಲಿ 8 ಹಂತದ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆಯನ್ನು ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ. |
![]() | ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್, ಗೋ ಕಳ್ಳ ಸಾಗಣೆಗೆ ಬ್ರೇಕ್: ಯೋಗಿ ಆದಿತ್ಯನಾಥ್ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಓಲೈಕೆ ರಾಜಕಾರಣ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವಂತಹ ಕೆಲಸಗಳಲ್ಲಿ ತೊಡಗಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. |
![]() | ಟೀಂ ಇಂಡಿಯಾದ ಇಬ್ಬರು ಮಾಜಿ ಕ್ರಿಕೆಟಿಗರು ರಾಜಕೀಯಕ್ಕೆ ಎಂಟ್ರಿಟೀಂ ಇಂಡಿಯಾ ಮಾಜಿ ಆಟಗಾರರಾದ ಮನೋಜ್ ತಿವಾರಿ ಹಾಗೂ ಅಶೋಕ್ ದಿಂಡಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. |