- Tag results for West Bengal polls
![]() | ಬಂಗಾಳದಲ್ಲಿ ಸೋಲು: ರಾಜ್ಯಸಭೆಗೆ ಸ್ವಪನ್ ದಾಸ್ ಗುಪ್ತಾ ಮರುನಾಮಕರಣರಾಜ್ಯಸಭೆಗೆ ರಾಜೀನಾಮೆ ನೀಡಿ ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪತ್ರಕರ್ತ ಸ್ವಪನ್ ದಾಸ್ಗುಪ್ತಾ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮರುನಾಮಕರಣ ಮಾಡಿದೆ. |
![]() | ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ 'ದುರಹಂಕಾರ'ವೂ ಕಾರಣ: ಶಿವಸೇನೆಇತ್ತೀಚಿಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿಗೆ ಬಿಜೆಪಿಯ ದುರಹಂಕಾರವೂ ಒಂದು ಕಾರಣ ಎಂದು ಶಿವಸೇನೆ ಮಂಗಳವಾರ ಹೇಳಿದೆ. |
![]() | ಚುನಾವಣಾ ತಂತ್ರಜ್ಞ ಹುದ್ದೆ ತ್ಯಜಿಸಲಿರುವ ಪ್ರಶಾಂತ್ ಕಿಶೋರ್ಚುನಾವನಾ ರಣತಂತ್ರ ಪರಿಣಿತನಾಗಿರುವ ಹಾಗೂ ಎಲ್ಲಾ ವಿರೋಧದ ನಡುವೆ ಮಮತಾ ಬ್ಯಾನರ್ಜಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಸಿಎಂ ಕುರ್ಚಿಯನ್ನೇರಲು ಸಹಕಾರ ನೀಡಿದ್ದ ಪ್ರಶಾಂತ್ ಕಿಶೋರ್ ತಾವು ಚುನಾವಣಾ ತಂತ್ರಜ್ಞನ ಕೆಲಸ ತ್ಯಜಿಸುವುದಾಗಿ ಪ್ರಕಟಿಸಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ 7ನೇ ಹಂತ: ಬೆಳಗ್ಗೆ 9.30ರ ಹೊತ್ತಿಗೆ ಶೇ.17.47ರಷ್ಟು ಮತದಾನಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ 7ನೇ ಹಂತದ ಮತದಾನ ಚಾಲ್ತಿಯಲ್ಲಿದ್ದು, ಬೆಳಗ್ಗೆ 9.32ರ ಹೊತ್ತಿಗೆ ಶೇ.17.47ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. |
![]() | ಬಂಗಾಳ ಚುನಾವಣೆ: ಕೋವಿಡ್ ಸುರಕ್ಷತಾ ಮಾನದಂಡ ಉಲ್ಲಂಘನೆ ಬಳಿಕ ರೋಡ್ ಶೋ, ದೊಡ್ಡ ರ್ಯಾಲಿಗಳಿಗೆ ಇಸಿ ನಿಷೇಧ!ರಾಜಕೀಯ ಪಕ್ಷಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಕೋವಿಡ್ -19 ಮಾನದಂಡಗಳ ತೀವ್ರ ಉಲ್ಲಂಘನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರೋಡ್ ಶೋ, ಮೆರವಣಿಗೆ ಮತ್ತು ಬೈಕ್ ರ್ಯಾಲಿಗಳನ್ನು ಚುನಾವಣಾ ಆಯೋಗ ನಿಷೇಧಿಸಿದೆ. |
![]() | ಬಂಗಾಳ ಚುನಾವಣೆ: ಕೋವಿಡ್ 2ನೇ ಅಲೆಗೆ ಪಿಎಂ ಮೋದಿ ಕಾರಣ; ಮಮತಾ ಬ್ಯಾನರ್ಜಿ ಆರೋಪದೇಶದಲ್ಲಿ ಕೊರೋನಾ 2ನೇ ಅಲೆ ತಾಂಡವವಾಡುತ್ತಿದ್ದು ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. |
![]() | ಬಿಕೆ ಹರಿಪ್ರಸಾದ್ ಗೆ ಪಶ್ಚಿಮ ಬಂಗಾಳ ಚುನಾವಣಾ ಎಐಸಿಸಿ ಉಸ್ತುವಾರಿ ಹೊಣೆಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಈಗ ಹೆಚ್ಚುವರಿಯಾಗಿ ಎಐಸಿಸಿ ರಾಜ್ಯ ಉಸ್ತುವಾರಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ. |
![]() | ಸಿಎಂಗೆ ಒಂದು ಗಂಟೆಗಿಂತ ಹೆಚ್ಚು ಕಾಲ ಪ್ರಚಾರ ಮಾಡಲ್ಲ: ಕಾರ್ಯಕರ್ತರ ಮೇಲೆ ರೇಗಾಡಿದ ಟಿಎಂಸಿ ಸಂಸದೆ ವಿಡಿಯೋ ವೈರಲ್!ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒಂಟಿ ಕಾಲಿನಲ್ಲೇ ಸುದೀರ್ಘ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರೆ ಅದೇ ಪಕ್ಷದ ಸಂಸದೆ ನುಸ್ರತ್ ಜಹಾನ್ ಮಾತ್ರ ನಾನು ಒಂದು ಗಂಟೆಗಿಂತ ಹೆಚ್ಚು ಕಾಲ ಪಕ್ಷಕ್ಕೆ ಆಗಲಿ ಅಥವಾ ಯಾರಿಗೆ ಆಗಲಿ ಪ್ರಚಾರ ಮಾಡುವುದಿಲ್ಲ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ. |
![]() | ಬಂಗಾಳ ಚುನಾವಣೆ: ಮತದಾನದ ಅಂಕಿ-ಅಂಶದಲ್ಲಿ 'ವ್ಯತ್ಯಾಸ'; ಇಸಿಗೆ ಪತ್ರ ಬರೆದ ಟಿಎಂಸಿ ನಾಯಕಮತದಾರರ ಮತದಾನದ ಮಾಹಿತಿಯಲ್ಲಿ 'ವ್ಯತ್ಯಾಸ' ಕಂಡುಬರುತ್ತಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖಂಡ ಡೆರೆಕ್ ಒ'ಬ್ರಿಯೆನ್ ಅವರು ಶನಿವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. |
![]() | ಮಮತಾ ಬ್ಯಾನರ್ಜಿ 'ರಿಗ್ಗಿಂಗ್', ಚುನಾವಣಾ ಅಕ್ರಮಗಳ ರಾಣಿ: ಸುವೆಂದು ಅಧಿಕಾರಿತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ 'ರಿಗ್ಗಿಂಗ್ ರಾಣಿ' ಎಂದು ಹೇಳಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುವೆಂದು ಅಧಿಕಾರಿ ಈಗಲೂ ಮಮತಾ ಆಡಳಿತವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. |
![]() | ರಾಮ… ದುರ್ಗಾಮಾತೆ ಭಕ್ತ; ಬಿಜೆಪಿ ಅಧಿಕಾರಕ್ಕೆ ಬಂದರೆ 'ಜೈ ಶ್ರೀರಾಮ್' ಮಾತ್ರ ಹೇಳಬೇಕಾಗುತ್ತದೆ: ಮಮತಾಭಾರತೀಯ ಜನತಾ ಪಕ್ಷದ ನಾಯಕರಿಗೆ 'ಜೈ ಶ್ರೀರಾಮ್' ಎಂದು ಮಾತ್ರ ಘೋಷಣೆ ಕೂಗುತ್ತಾರೆಯೇ ಹೊರತು, 'ಜೈ ಸಿಯಾ ರಾಮ್' ಎಂದು ಹೇಳುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. |
![]() | ದೀದಿಗೆ ಬಿಗ್ ಶಾಕ್: ಟಿಎಂಸಿ ತೊರೆದು ಬಿಜೆಪಿ ಸೇರಿದ ಐವರು ಹಾಲಿ ಶಾಸಕರುದೇಶಾದ್ಯಂತ ತೀವ್ರ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳೂ ಬಾಕಿ ಇದ್ದರೂ ಆಡಳಿತ ಪಕ್ಷದ ಪಕ್ಷಾಂತರ ಪರ್ವ ಮುಂದುವರೆದಿದ್ದು, ಟಿಎಂಸಿಯ ಐವರು ಶಾಸಕರು ಸೋಮವಾರ ಬಿಜೆಪಿ ಸೇರಿದ್ದಾರೆ. |