- Tag results for West Indies
![]() | ಎರಡನೇ ಟೆಸ್ಟ್: ಇನ್ನಿಂಗ್ಸ್, 12 ರನ್ ಗಳ ಜಯದೊಂದಿಗೆ ವಿಂಡೀಸ್ ವಿರುದ್ಧ ಕ್ಲೀನ್ ಸ್ವಿಪ್ ಸಾಧಿಸಿದ ಕಿವೀಸ್ನ್ಯೂಜಿಲೆಂಡ್ ತಂಡದ ಅನುಭವಿ ವೇಗದ ಬೌಲರ್ ಗಳ ಶಿಸ್ತು ಬದ್ಧ ದಾಳಿಗೆ ನಲುಗಿದ ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ನಲ್ಲಿ ಇನ್ನಿಂಗ್ಸ್ ಹಾಗೂ 12 ರನ್ ಗಳಿಂದ ಸೋಲು ಕಂಡಿದ್ದು, ಸರಣಿಯನ್ನು 2-0ಯಿಂದ ಕ್ಲೀನ್ ಸ್ವಿಪ್ ಸಾಧನೆ ಮಾಡಿದೆ. |
![]() | ಟಿ20 ಕ್ರಿಕೆಟ್ನಲ್ಲಿ 500 ವಿಕೆಟ್ ಪಡೆದು ವಿಶ್ವದಾಖಲೆ ಬರೆದ ಡ್ವೇನ್ ಬ್ರಾವೋಜೇಮ್ಸ್ ಆಂಡರ್ಸನ್ 600 ಟೆಸ್ಟ್ ವಿಕೆಟ್ ಪಡೆದ ಮೊದಲ ವೇಗದ ಬೌಲರ್ ಎನಿಸಿಕೊಂಡ ಒಂದು ದಿನದ ನಂತರ, 500 ಟ್ವೆಂಟಿ -20 ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಡ್ವೇನ್ ಬ್ರಾವೋ ಪಾತ್ರರಾಗಿದ್ದಾರೆ. |
![]() | ಕೊರೋನಾ ಕಾಲದ 3 ಪಂದ್ಯಗಳ ಟೆಸ್ಟ್ ಸರಣಿ ಆಂಗ್ಲರ ಮಡಿಲಿಗೆಕ್ರಿಸ್ ವೋಕ್ಸ್ (50ಕ್ಕೆ 5) ಮತ್ತು ಸ್ಟುವರ್ಟ್ ಬ್ರಾಡ್ (36ಕ್ಕೆ 4) ಅವರ ಅತ್ಯಮೋಘ ಬೌಲಿಂಗ್ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 269 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. |
![]() | ಮೂರನೇ ಟೆಸ್ಟ್: ಬ್ರಾಡ್ ದಾಳಿಗೆ ತತ್ತರಿಸಿದ ವಿಂಡೀಸ್ಬಲಗೈ ಮಧ್ಯಮ ವೇಗಿ ಸ್ಟುವರ್ಟ್ ಬ್ರಾಡ್ (31ಕ್ಕೆ 6) ಅವರ ಮಾರಕ ದಾಳಿಯ ಬಲದಿಂದ ಇಂಗ್ಲೆಂಡ್ ತಂಡ 3ನೇ ಹಾಗೂ ನಿರ್ಣಾಯಕ ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ, ಇನಿಂಗ್ಸ್ ಮುನ್ನಡೆಯೊಂದಿಗೆ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. |
![]() | ದ್ವಿತೀಯ ಟೆಸ್ಟ್: ವಿಂಡೀಸ್ ವಿರುದ್ಧ ಇಂಗ್ಲೆಂಡ್ ಗೆ 113 ರನ್ ಗಳ ಗೆಲುವು, ಸರಣಿ ಜೀವಂತಬಲಗೈ ಮಧ್ಯಮ ವೇಗಿಗಳಾದ ಸ್ಟುವರ್ಟ್ ಬ್ರಾಡ್ ಮತ್ತು ಕ್ರಿಸ್ ವೋಕ್ಸ್ ಅವರ ಕರಾರುವಾಕ್ ದಾಳಿಯ ಬಲದಿಂದ ಆತಿಥೇಯ ಇಂಗ್ಲೆಂಡ್ ತಂಡ 2ನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ 113 ರನ್ ಗಳ ಗೆಲುವು ಸಾಧಿಸಿದೆ. |
![]() | ಕೊರೋನಾ ಲಾಕ್ಡೌನ್ ಬಳಿಕ ಕ್ರಿಕೆಟ್; ಮೊದಲ ಟೆಸ್ಟ್ ನಲ್ಲಿ ಇಂಗ್ಲೆಂಡ್ ಮಣಿಸಿದ ವಿಂಡೀಸ್ ಗೆ 4 ವಿಕೆಟ್ ಗಳ ಭರ್ಜರಿ ಜಯಮಾರಕ ಕೊರೋನಾ ವೈರಸ್ ಲಾಕ್ಡೌನ್ ಬಳಿಕ ವಿಂಡೀಸ್ ತಂಡದ ಇಂಗ್ಲೆಂಡ್ ಪ್ರವಾಸದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪುನಾರಂಭಗೊಂಡಿದ್ದು, ಮೊದಲ ಟೆಸ್ಟ್ ನಲ್ಲಿ ವೆಸ್ಟ್ ಇಂಡೀಸ್ ತಂಡ ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. |
![]() | ಮೂರನೇ ಟಿ-20 ಪಂದ್ಯ: ಭಾರತ-ವಿಂಡೀಸ್ ನಡುವೆ ಹೈ ವೋಲ್ಟೇಜ್ ಕದನಮೂರು ಪಂದ್ಯಗಳ ಟಿ-20 ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ನಾಳೆ ನಡೆಯುವ ಮೂರನೇ ಅಥವಾ ನಿರ್ಣಾಯಕ ಪಂದ್ಯದ ಗೆಲುವಿನ ಮೇಲೆ ಚಿತ್ತ ನೆಟ್ಟಿವೆ. |
![]() | ಕ್ರಿಸ್ ಗೇಯ್ಲ್ ವೃತ್ತಿ ಜೀವನದ ಕೊನೆ ಆಸೆಗೆ ಕೊಳ್ಳಿ: ವಿಂಡೀಸ್ ಟೆಸ್ಟ್ ತಂಡದಿಂದ ಗೇಯ್ಲ್ ಔಟ್ಟೀಂ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತೇನೆಂದು ಕ್ರಿಸ್ ಗೇಲ್ ವಿಶ್ವಕಪ್ ಟೂರ್ನಿ ವೇಳೆ ಹೇಳಿಕೊಂಡಿದ್ದರು. ಆದರೆ, ಅವರನ್ನು ವಿಂಡೀಸ್ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. |