• Tag results for West indies

ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2022: ವಿಂಡೀಸ್ ವಿರುದ್ಧ ಭಾರತಕ್ಕೆ 155 ರನ್ ಭರ್ಜರಿ ಜಯ

ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2022ರಲ್ಲಿ ಇಂದು ನಡೆದ ಭಾರತ ವೆಸ್ಟ್ ಇಂಡೀಸ್ ಪಂದ್ಯದಲ್ಲಿ ಭಾರತ ತಂಡ 155ರನ್ ಗಳ ಅಂತರದ ಭರ್ಜರಿ ಜಯ ಸಾಧಿಸಿದೆ.

published on : 12th March 2022

ಮಹಿಳಾ ವಿಶ್ವಕಪ್ 2022: ನ್ಯೂಜಿಲೆಂಡ್ ವಿರುದ್ದ 3 ರನ್ ಗಳ ರೋಚಕ ಜಯ ಸಾಧಿಸಿದ ವೆಸ್ಟ್ ಇಂಡೀಸ್!

ವೆಸ್ಟ್ ಇಂಡೀಸ್ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಅಮೋಘ ಜಯ ಸಾಧಿಸಿದೆ. 

published on : 5th March 2022

ಟಿ20 ಸರಣಿ: ವೆಸ್ಟ್ ಇಂಡೀಸ್ ವಿರುದ್ಧ ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಟೀಂ ಇಂಡಿಯಾ

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. 

published on : 20th February 2022

3ನೇ ಟಿ20 ಪಂದ್ಯ: ವೆಸ್ಟ್ ಇಂಡೀಸ್ ಬೃಹತ್ ಮೊತ್ತದ ಗುರಿ ನೀಡಿದ ಟೀಂ ಇಂಡಿಯಾ

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 184 ರನ್ ಪೇರಿಸಿದೆ. 

published on : 20th February 2022

2ನೇ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ವಿಂಡೀಸ್ ಫೀಲ್ಡಿಂಗ್ ಆಯ್ಕೆ

ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

published on : 18th February 2022

ಕೆಎಲ್ ರಾಹುಲ್ ಅನುಪಸ್ಥಿತಿ: ಮುಂಬರುವ ಟಿ20 ಸರಣಿಗೆ ರಿಷಬ್ ಪಂತ್ ಗೆ ಉಪನಾಯಕ ಪಟ್ಟ!

ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ 3 ಪಂದ್ಯಗಳ ಟಿ20 ಸರಣಿಗೆ ಭಾರತದ ಟಿ20ಐ ತಂಡದ ಉಪನಾಯಕನಾಗಿ ರಿಷಬ್ ಪಂತ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೇಮಕ ಮಾಡಿದೆ.

published on : 15th February 2022

ಏಕದಿನ ಸರಣಿ: ವೆಸ್ಟ್ ಇಂಡೀಸ್ ವಿರುದ್ಧ ವೈಟ್ ವಾಶ್ ಸಾಧನೆ ಮಾಡಿದ ಟೀಂ ಇಂಡಿಯಾ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 96 ರನ್ ಗಳಿಂದ ಗೆಲುವು ಸಾಧಿಸಿದ್ದು ವಿಂಡೀಸ್ ವಿರುದ್ಧ ವೈಟ್ ವಾಶ್ ಸಾಧನೆ ಮಾಡಿದೆ.

published on : 11th February 2022

3ನೇ ಏಕದಿನ ಪಂದ್ಯ: ಅಯ್ಯರ್, ಪಂತ್ ಅರ್ಧ ಶತಕ; ವಿಂಡೀಸ್ ಗೆ 266 ರನ್ ಗುರಿ ನೀಡಿದ ಟೀಂ ಇಂಡಿಯಾ

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 265 ರನ್ ಗಳಿಗೆ ಆಲೌಟ್ ಆಗಿದೆ. 

published on : 11th February 2022

3ನೇ ಏಕದಿನ ಪಂದ್ಯ: ನಾಯಕತ್ವದಿಂದ ಕೆಳಗಿಳಿಸಿದ ನಂತರ ಕೊಹ್ಲಿ ಕಳಪೆ ಬ್ಯಾಟಿಂಗ್, ವಿಂಡೀಸ್ ವಿರುದ್ಧ ಡಕೌಟ್!

ಬ್ಯಾಟಿಂಗ್ ಮೂಲಕ ಹಲವು ದಾಖಲೆ ಬರೆದಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದ ನಂತರ ಬ್ಯಾಟಿಂಗ್ ಕಡೆ ಹೆಚ್ಚು ಗಮನ ಹರಿಸಬೇಕಿತ್ತು.

published on : 11th February 2022

2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ವಿಂಡೀಸ್ ಮೊದಲು ಬೌಲಿಂಗ್ ಆಯ್ಕೆ

ಭಾರತ ಪ್ರವಾಸಲ್ಲಿರುವ ವೆಸ್ಟ್ ಇಂಡೀಸ್ ತಂಡ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

published on : 9th February 2022

ವಿಂಡೀಸ್ ವಿರುದ್ಧ ದಾಖಲೆ ಬರೆದ ಯುಜವೇಂದ್ರ ಚಹಲ್, ಏಕದಿನ ಪಂದ್ಯದಲ್ಲಿ ಮತ್ತೊಂದು ಸಾಧನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತದ ಯಜುವೇಂದ್ರ ಚಹಲ್ ಮತ್ತೊಂದು ಸಾಧನೆ ಮಾಡಿದ್ದು, ಈ ಸಾಧನೆ ಮಾಡಿದ ಭಾರತದ ಐದನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 

published on : 7th February 2022

ಪ್ರಥಮ ಏಕದಿನ ಪಂದ್ಯ: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಆರು ವಿಕೆಟ್ ಗೆಲುವು

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ- ವೆಸ್ಟ್ ಇಂಡೀಸ್ ನಡುವಣ ಪ್ರಥಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 6 ವಿಕೆಟ್ ಗಳಿಂದ ಅಂತರದಿಂದ ವೆಸ್ಟ್ ಇಂಡೀಸ್ ಸೋಲಿಸಿದ್ದು, ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ಡುಕೊಂಡಿದೆ.

published on : 6th February 2022

ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ನರ್ ಚಾಹಲ್ ಮತ್ತೊಂದು ದಾಖಲೆ!

ಟೀಂ ಇಂಡಿಯಾ ಸ್ಪಿನ್ನರ್ ಯಜ್ವೇಂದ್ರ ಚಹಾಲ್ ಏಕದಿನ ಪಂದ್ಯದಲ್ಲಿ 100 ವಿಕೆಟ್ ಗಳ ಮೈಲುಗಲ್ಲು ದಾಟಿದ್ದಾರೆ. 

published on : 6th February 2022

ಭಾರತ ವರ್ಸಸ್ ವೆಸ್ಟ್ ಇಂಡೀಸ್, ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ಕೆ

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

published on : 6th February 2022

ಲತಾ ಮಂಗೇಶ್ಕರ್ ಗೌರವಾರ್ಥ ವಿಂಡೀಸ್ ವಿರುದ್ಧ ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಕಣಕ್ಕೆ!!

ದಿವಂಗತ ಲತಾ ಮಂಗೇಶ್ಕರ್ ಅವರ ಗೌರವಾರ್ಥ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರರು ಕಪ್ಪು ಪಟ್ಟಿ ಕಣಕ್ಕಿಳಿಯಲಿದ್ದಾರೆ.

published on : 6th February 2022
1 2 3 > 

ರಾಶಿ ಭವಿಷ್ಯ