- Tag results for WhatsApp
![]() | ನ್ಯಾಯಾಲಯದ ವಿಚಾರಣೆಗಳ ಲಿಂಕ್ಗಳನ್ನು ಹಂಚಿಕೊಳ್ಳಲು ವಾಟ್ಸಾಪ್ ಗ್ರೂಪ್ ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ನ್ಯಾಯಾಲಯದ ವಿಚಾರಣೆಯ ವಿಡಿಯೋ ಕಾನ್ಫರೆನ್ಸ್ ಲಿಂಕ್ಗಳನ್ನು ಹಂಚಿಕೊಳ್ಲಲು ಇನ್ನು ಮುಂದೆ ವಾಟ್ಸಾಪ್ ಗುಂಪುಗಳನ್ನು ಬಳಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನೋಂದಾವಣೆ ಶನಿವಾರ ತಿಳಿಸಿದೆ. |
![]() | ಬೆಂಗಳೂರು: ವಾಟ್ಸಪ್ ವಿಡಿಯೋ ಕಾಲ್ನಲ್ಲಿ ಮಹಿಳೆ ಮುಂದೆ ಬೆತ್ತಲಾದ ವ್ಯಕ್ತಿ, ಕಳೆದುಕೊಂಡಿದ್ದು ಎಷ್ಟು ಗೊತ್ತ?ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಹೆಚ್ಚು ಜಾಗರೂಕರಾಗಿರಬೇಕಾಗುತ್ತದೆ. ನಮಗೆ ತಿಳಿಯದಂತೆಯೇ ನಮ್ಮ ಮೊಬೈಲ್ ನಲ್ಲಿನ ಫೋಟೋ, ವಿಡಿಯೋಗಳನ್ನು ಕದ್ದು ನೋಡುವ ಪಟಾಲಂ ಇದೆ. ಅಂತಹದರಲ್ಲಿ ವ್ಯಕ್ತಿಯೋರ್ವ ಮಹಿಳೆ ಮುಂದೆ ಬೆತ್ತಲಾಗಿದ್ದು ಅಲ್ಲದೆ ಹಣವನ್ನು ಕಳೆದುಕೊಂಡಿದ್ದಾನೆ. |
![]() | ದಿಶಾ ಕ್ರಿಯೇಟ್ ಮಾಡಿದ್ದ ವಾಟ್ಸಾಪ್ ಗ್ರೂಪ್ ನಲ್ಲಿ ಖಲಿಸ್ತಾನಿ ಬೆಂಬಲಿತ ಪಿಜೆಎಫ್!ದೇಶದಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿರುವ ಟೂಲ್ ಕಿಟ್ ವಿವಾದದ ಅಸಲಿಯತ್ತಿನ ಬಗ್ಗೆ ದೆಹಲಿ ಪೊಲೀಸರು ಎಳೆಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದಾರೆ. |
![]() | 'ಜನರ ಗೌಪ್ಯತೆಯ ರಕ್ಷಣೆ ನಮ್ಮ ಕರ್ತವ್ಯ': ಹೊಸ ನೀತಿಯ ಕುರಿತು ವಾಟ್ಸಾಪ್, ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಯುರೋಪಿಯನ್ ಬಳಕೆದಾರರಿಗೆ ಹೋಲಿಸಿದರೆ ಭಾರತೀಯರ ಗೌಪ್ಯತೆ ಗುಣಮಟ್ಟ ಕಡಿಮೆ ಎಂದು ಆರೋಪಿಸಿದ್ದು ಮನವಿಗೆ ನಾಲ್ಕು ವಾರಗಳಲ್ಲಿ ಕೇಂದ್ರ ಮತ್ತು ವಾಟ್ಸಾಪ್ ಉತ್ತರಿಸಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. |
![]() | ವಾಟ್ಸಾಪ್ ನೂತನ ಗೌಪ್ಯತೆ ನೀತಿ ವಿರುದ್ಧ ಮನವಿ ಆಲಿಸಲು ಸುಪ್ರೀಂ ಕೋರ್ಟ್ ನಕಾರಕಾನೂನು ಉಲ್ಲಂಘನೆ ಹಾಗೂ ದೇಶದ ಸುರಕ್ಷತೆಯ ಮೇಲೆ ಪರಿಣಾಮ ಬೀರಬಹುದೆನ್ನುವ ಕಾರಣಕ್ಕೆ ತನ್ನ ಹೊಸ ಗೌಪ್ಯತೆ ನೀತಿಯನ್ನು ಹಿಂತೆಗೆದುಕೊಳ್ಳುವಂತೆ ತ್ವರಿತ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. |
![]() | ವಾಟ್ಸಪ್ ಪ್ರೈವಸಿ ಪಾಲಿಸಿ: ಪಿಐಎಲ್ ಗೆ ಸಂಬಂಧಿಸಿದಂತೆ ನಿಲುವು ಸ್ಪಷ್ಟಪಡಿಸಿ; ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ವಾಟ್ಸಪ್ ಪ್ರೈವಸಿ ಪಾಲಿಸಿಗೆ ಸಂಬಂಧಿಸಿದಂತೆ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನಿಲುವು ಸ್ಪಷ್ಟಪಡಿಸಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. |
![]() | ವಾಟ್ಸಾಪ್ ಭಾರತೀಯ ಬಳಕೆದಾರರನ್ನು ಯುರೋಪಿಯನ್ನರಿಂದ ಭಿನ್ನವಾಗಿ ಪರಿಗಣಿಸುತ್ತಿದೆ: ಕೇಂದ್ರ ಸರ್ಕಾರ ಕಳವಳವಾಟ್ಸಾಪ್, ಭಾರತೀಯ ಬಳಕೆದಾರರನ್ನು ಯುರೋಪಿಯನ್ ಬಳಕೆದಾರರಿಗಿಂತ ಭಿನ್ನವಾಗಿ ಪರಿಗಣಿಸುತ್ತಿದೆ ಎಂದು ಕೇಂದ್ರವು ಸೋಮವಾರ ದೆಹಲಿ ಹೈಕೋರ್ಟ್ಗೆ ತಿಳಿಸಿದೆ. |
![]() | ಯಾವುದೇ ಪ್ರಶ್ನೆಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ: ಭಾರತ ಸರ್ಕಾರಕ್ಕೆ ವಾಟ್ಸಾಪ್ ಸ್ಪಷ್ಟನೆಫೇಸ್ಬುಕ್ನೊಂದಿಗೆ ಬಳಕೆದಾರರ ಡೇಟಾವನ್ನು ಹಂಚಿಕೊಳ್ಳುವ ಸಾಮರ್ಥ್ಯ ವಿಸ್ತರಿಸುವ ಆಲೋಚನೆ ಹೊಂದಿಲ್ಲ ಮಾತ್ರವಲ್ಲದೆ ಈ ವಿಷಯದ ಕುರಿತು ಪ್ರಶ್ನೆಗಳಿಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ ಎಂದು ವಾಟ್ಸಾಪ್ ಹೇಳಿದೆ. |
![]() | ಗೌಪ್ಯತೆ ನೀತಿಯಲ್ಲಿನ ಬದಲಾವಣೆಗಳನ್ನು ಹಿಂಪಡೆಯಿರಿ: ವಾಟ್ಸಾಪ್ಗೆ ಭಾರತ ಸರ್ಕಾರ ಪತ್ರಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನ ಗೌಪ್ಯತೆ ನೀತಿಯಲ್ಲಿ ಇತ್ತೀಚಿನ ಬದಲಾವಣೆಗಳನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರ ವಾಟ್ಸಾಪ್ ಗೆ ಪತ್ರ ಬರೆದಿದ್ದು ಏಕಪಕ್ಷೀಯ ಬದಲಾವಣೆ ನ್ಯಾಯಯುತ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. |
![]() | ಅರ್ನಬ್ ಗೋಸ್ವಾಮಿ- ಬಾರ್ಕ್ ಮಾಜಿ ನಿರ್ದೇಶಕ ಪಾರ್ಥೋ ನಡುವಣ ವಾಟ್ಸ್ ಆಪ್ ಚಾಟ್: ಜೆಪಿಸಿ ತನಿಖೆಗೆ ಎನ್ ಸಿಪಿ ಆಗ್ರಹಟೆಲಿವಿಷನ್ ರೇಟಿಂಗ್ಸ್ ಪಾಯಿಂಟ್ (ಟಿಆರ್ಪಿ) ಹಗರಣದ ಆರೋಪ ಹೊತ್ತಿರುವ ಬಾರ್ಕ್ (ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್) ಮಾಜಿ ಸಿಇಒ ಪಾರ್ಥೋ ದಾಸ್ಗುಪ್ತಾ ಹಾಗೂ ರಿಪಬ್ಲಿಕ್ ಚಾನಲ್ ನ ಸ್ಥಾಪಕ ಅರ್ನಬ್ ಗೋಸ್ವಾಮಿ ಅವರ ನಡುವಿನ ವಾಟ್ಸ್ ಆಪ್ ಚಾಟ್ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಎನ್ ಸಿಪಿ ಆಗ್ರಹಿಸಿದೆ. |
![]() | ಹೊಸ ಪ್ರೈವೆಸಿ ಪಾಲಿಸಿ ಜಾರಿ ಮೂರು ತಿಂಗಳು ಮುಂದಕ್ಕೆ; ಅಕೌಂಟ್ ಡಿಲೀಟ್ ಮಾಡುವುದಿಲ್ಲ ಎಂದ ವಾಟ್ಸಾಪ್ನೂತನ ಗೌಪ್ಯ ನೀತಿ ಜಾರಿಗೆ ಬರಲು 3 ತಿಂಗಳು ವಿಳಂಬವಾಗಲಿದೆ ಎಂದು ವಾಟ್ಸಾಪ್ ಸಂಸ್ಥೆ ಘೋಷಿಸಿದೆ. ಇತ್ತೀಚೆಗೆ ಗೌಪ್ಯತೆ ಕೊರತೆ ಹಿನ್ನೆಲೆಯಲ್ಲಿ ಲಕ್ಷಾಂತರ ಗ್ರಾಹಕರಿಂದ ಭಾರೀ ಹಿನ್ನಡೆಯನ್ನು ವಾಟ್ಸಾಪ್ ಅನುಭವಿಸಿದ್ದು, ಗ್ರಾಹಕರು ಸಿಗ್ನಲ್, ಟೆಲಿಗ್ರಾಂ ಮೊರೆ ಹೋಗುತ್ತಿದ್ದಾರೆ. |
![]() | ವಾಟ್ಸ್ ಆ್ಯಪ್ ಹೊಸ ಗೌಪ್ಯತೆ ನೀತಿ ಪ್ರಶ್ನಿಸಿ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆವಾಟ್ಸ್ಆ್ಯಪ್-ಫೇಸ್ಬುಕ್ ಒಡೆತನದ ತ್ವರಿತ ಸಂದೇಶ ಸೇವೆ-ಅದರ ನವೀಕರಿಸಿದ ಗೌಪ್ಯತೆ ನೀತಿ ಪ್ರಶ್ನಿಸಿರುವ ಅರ್ಜಿ ವಿಚಾರಣೆಯಿಂದ ದೆಹಲಿ ಹೈಕೋರ್ಟ್ನ ಏಕ ಸದಸ್ಯ ಪೀಠ ಹಿಂದೆ ಸರಿದಿದೆ. |
![]() | ಗೌಪ್ಯತೆ ನೀತಿ ನವೀಕರಣ ಕುರಿತು ಸರ್ಕಾರದ ಯಾವುದೇ ಪ್ರಶ್ನೆಗೆ ಉತ್ತರಿಸಲು ಸಿದ್ಧ: ವಾಟ್ಸಾಪ್ಫೇಸ್ಬುಕ್ ಒಡೆತನದ ಜನಪ್ರಿಯ ಮೆಸೆಂಜರ್ ವಾಟ್ಸ್ ಆ್ಯಪ್ ನೂತನ ಪ್ರೈವೆಸಿ ಅಪ್ಡೇಟ್ ಕುರಿತು ಜನರಲ್ಲಿ ಮತ್ತಷ್ಟು ಗೊಂದಲ ಸೃಷ್ಟಿಯಾಗಿದ್ದು, ಸಾಕಷ್ಟು ಜನರು ವಿರೋಧಗಳನ್ನೂ ವ್ಯಕ್ತಪಡಿಸುತ್ತಿದ್ದಾರೆ. |
![]() | ಖಾಸಗಿತನ, ಗೌಪ್ಯತೆಯಲ್ಲಿ ದೋಷ: ವಾಟ್ಸಾಪ್ ಮೆಸೆಜ್ ಆಪ್ ವಿರುದ್ಧ ಆಕ್ರೋಶ, ಸಿಗ್ನಲ್, ಟೆಲಿಗ್ರಾಮ್ ನತ್ತ ಜನರ ಒಲವುವಾಟ್ಸಾಪ್ ನ ಹಲವು ಖಾಸಗಿ ಗ್ರೂಪ್ ಇನ್ವೈಟ್ ಲಿಂಕ್ ಗಳು ಮತ್ತು ಮೆಂಬರ್ ಪ್ರೊಫೈಲ್ ಗಳು ಗೂಗಲ್ ಸರ್ಚ್ ಎಂಜಿನ್ ಗಳಲ್ಲಿ ಸುಲಭವಾಗಿ ಲಭ್ಯವಾಗುತ್ತಿವೆ ಎಂದು ಸೈಬರ್ ಸೆಕ್ಯುರಿಟಿ ತಜ್ಞರು ಎಚ್ಚರಿಕೆ ನೀಡಿದ್ದು ಫೇಸ್ ಬುಕ್ ಒಡೆತನದ ಮೆಸೆಜಿಂಗ ಸರ್ವಿಸ್ ವಾಟ್ಸಾಪ್ ತೀವ್ರ ವಿವಾದ ಉಂಟಾಗಿದೆ. |
![]() | ಈ ಮೊಬೈಲ್ ಫೋನ್ ಗಳಲ್ಲಿ ಜನವರಿ 1 ರಿಂದ ವಾಟ್ಸ್ ಆಪ್ ಕಾರ್ಯನಿರ್ವಹಣೆ ಸ್ಥಗಿತ!ಮೆಸೇಜಿಂಗ್ ಆಪ್ ವಾಟ್ಸ್ ಆಪ್ ಜನವರಿ 1 ರಿಂದ ನಿರ್ದಿಷ್ಟ ಮೊಬೈಲ್ ಫೋನ್ ಗಳಲ್ಲಿ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಿದೆ. |