• Tag results for Wheat

ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.10 ರವರೆಗೂ ಮಳೆ ಮುಂದುವರಿಕೆ ಸಾಧ್ಯತೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಿನ್ನೆ ರಾತ್ರಿಯಿಂದ ಸುರಿದ ಮಳೆ ಇಂದು ಮುಂಜಾನೆವರೆಗೂ ಮುಂದುವರೆಯಿತು.

published on : 6th October 2021

ಕೇಂದ್ರದಿಂದ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಎಂಎಸ್ ಪಿ ಆಧಾರದಲ್ಲಿ ಗೋಧಿ ಖರೀದಿ!

ಈ ವರ್ಷ ಕೇಂದ್ರ ಸರ್ಕಾರ ದಾಖಲೆಯ ಪ್ರಮಾಣದಲ್ಲಿ ಎಂಎಸ್ ಪಿ ದರದಲ್ಲಿ ಗೋಧಿಯನ್ನು ಖರೀದಿಸಿದೆ. ಸರ್ಕಾರ 418.47 ಲಕ್ಷ ಟನ್ ನಷ್ಟು ಗೋಧಿಯನ್ನು 82,648 ಕೋಟಿ ರೂಪಾಯಿಗಳನ್ನು ನೀಡಿ ಖರೀದಿಸಿದೆ. 

published on : 9th June 2021

ಸಂಸ್ಕರಿಸಿದ ಆಹಾರಕ್ಕಾಗಿ ಭಾರತದ ಕೃಷಿ ಮಾರುಕಟ್ಟೆಯನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಬೇಕು: ಪ್ರಧಾನಿ ನರೇಂದ್ರ ಮೋದಿ 

ಕೃಷಿ ಚಟುವಟಿಕೆಗಳನ್ನು ವಿಸ್ತರಿಸಲು ರೈತರು ಭತ್ತ ಮತ್ತು ಗೋಧಿಯನ್ನು ಮೀರಿ ಹೆಚ್ಚಿನ ಬೆಳೆ ಬೆಳೆಯುವ ಅವಕಾಶವನ್ನು ನೀಡಲು ಭಾರತಕ್ಕೆ ಆಹಾರ ಸಂಸ್ಕರಣೆ ಕ್ರಾಂತಿಯ ಅಗತ್ಯವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

published on : 1st March 2021

ದೆಹಲಿ ಗಢಗಢ; 58 ವರ್ಷಗಳಲ್ಲೇ ರಾಜಧಾನಿಯಲ್ಲಿ ದಾಖಲೆಯ ಕನಿಷ್ಠ ತಾಪಮಾನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿ ಮತ್ತೆ ದಾಖಲೆ ಬರೆದಿದ್ದು, 58 ವರ್ಷಗಳಲ್ಲೇ ಈ ಅಕ್ಟೋಬರ್ ತಿಂಗಳಲ್ಲಿ ದೆಹಲಿಯಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ.

published on : 1st November 2020

ರಾಶಿ ಭವಿಷ್ಯ