- Tag results for White House
![]() | ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಪ್ರಧಾನಿ ಮೋದಿಗೆ ಪ್ರಶ್ನೆ ಕೇಳಿದ್ದ ಪತ್ರಕರ್ತೆಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ: ಶ್ವೇತಭವನ ಆಕ್ಷೇಪಪ್ರಧಾನಿ ನರೇಂದ್ರ ಮೋದಿಯವರಿಗೆ ಅಮೆರಿಕ ಪ್ರವಾಸದ ವೇಳೆ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಪ್ರಶ್ನೆ ಕೇಳಿದ್ದ ಪತ್ರಕರ್ತೆಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ವೈಟ್‍ಹೌಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಇಂತಹ ಬೆಳವಣಿಗೆಗಳು 'ಸ್ವೀಕಾರಾರ್ಹವಲ್ಲ' ಎಂದು ಪ್ರತಿಕ್ರಿಯೆ ನೀಡಿದೆ. |
![]() | ಭಾರತದ ಡಿಎನ್ಎ ನಲ್ಲೇ ಪ್ರಜಾಪ್ರಭುತ್ವವಿದೆ, ತಾರತಮ್ಯದ ಪ್ರಶ್ನೆಯೇ ಇಲ್ಲ: ಶ್ವೇತ ಭವನದಲ್ಲಿ ಪತ್ರಕರ್ತರ ಪ್ರಶ್ನೆಗೆ ಮೋದಿದ್ವಿಪಕ್ಷೀಯ ಮಾತುಕತೆಯ ನಂತರ ಪ್ರಧಾನಿ ನರೇಂದ್ರ ಮೋದಿ- ಜೋ ಬೈಡನ್ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಪ್ರಧಾನಿ ಮೋದಿ ಈ ವೇಳೆ ಅಮೇರಿಕಾ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. |
![]() | ಶ್ವೇತ ಭವನದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ: ಬೈಡನ್ ಜೊತೆ ದ್ವಿಪಕ್ಷೀಯ ಮಾತುಕತೆಪ್ರಧಾನಿ ಮೋದಿ ಮೊದಲ ಬಾರಿಗೆ ಅಮೇರಿಕಾಗೆ ಸ್ಟೇಟ್ ವಿಸಿಟ್ (ಅಮೇರಿಕಾ ಅಧ್ಯಕ್ಷರ ಆಹ್ವಾನದ ಮೇರೆಗೆ ನಡೆಯುತ್ತಿರುವ ಭೇಟಿ) ಕೈಗೊಂಡಿದ್ದು, ಅಮೇರಿಕಾದ ಶಕ್ತಿ ಕೇಂದ್ರ ಶ್ವೇತ ಭವನದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. |
![]() | ಜೂನ್ 22ಕ್ಕೆ ಅಮೆರಿಕಾಗೆ ಪ್ರಧಾನಿ ಮೋದಿ ಭೇಟಿ; ಶ್ವೇತಭವನದ ಹೊರಗೆ ರಾರಾಜಿಸುತ್ತಿದೆ ತ್ರಿವರ್ಣ ಧ್ವಜ!ಜೂನ್ 20 ರಿಂದ 25ರ ವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸ ಕೈಗೊಂಡಿದ್ದು, ಅಮೆರಿಕಾ ಮತ್ತು ಈಜಿಪ್ಟ್'ಗೆ ಪ್ರತ್ಯೇಕ ಭೇಟಿ ನೀಡಲಿದ್ದಾರೆ. ಮೋದಿ ಭೇಟಿಗೂ ಮುನ್ನವೇ ಶ್ವೇತಭವನದ ಹೊರಗಡೆ ಭಾರತದ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. |
![]() | ಜೋ- ಬೈಡನ್ ಕುಟುಂಬದಿಂದ ಪ್ರಧಾನಿ ಮೋದಿಗೆ ಔತಣಕೂಟ ಆಯೋಜನೆ!ಶ್ವೇತಭವನದಲ್ಲಿ ಆಯೋಜನೆಯಾಗಿರುವ ಸ್ಟೇಟ್ ಡಿನ್ನರ್ ಗೂ ಮುನ್ನಾ ಜೂನ್ 21 ರಂದು ಪ್ರಧಾನಿ ನರೇಂದ್ರ ಮೋದಿಗೆ ಔತಣಕೂಟ ಆಯೋಜಿಸಲು ಅಮೆರಿಕ ಅಧ್ಯಕ್ಷ ಜೋ-ಬೈಡನ್ ಕುಟುಂಬ ಯೋಜಿಸುತ್ತಿದೆ ಎಂದು ಹಿರಿಯ ಆಡಳಿತಾ ಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಅಮೆರಿಕ ಅಧ್ಯಕ್ಷ ಜೋ ಬೈಡನ್ ಗೆ ಸೇರಿದ ಮತ್ತಷ್ಟು ವರ್ಗೀಕೃತ ದಾಖಲೆಗಳು ಮತ್ತೊಂದು ಸ್ಥಳದಲ್ಲಿ ಲಭ್ಯ: ಪತ್ತೆಹಚ್ಚಿದ ಕಾನೂನು ತಂಡಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಕಾನೂನು ತಂಡವು ವರ್ಗೀಕರಣದ ಗುರುತುಗಳನ್ನು ಹೊಂದಿರುವ ಹೆಚ್ಚುವರಿ ಮತ್ತೊಂದು ಸ್ಥಳದಲ್ಲಿ ಪತ್ತೆಹಚ್ಚಿದೆ. ವಾಷಿಂಗ್ಟನ್‌ನಲ್ಲಿರುವ ಜೋ ಬೈಡನ್ ಅವರ ಹಿಂದಿನ ಕಚೇರಿ ಸ್ಥಳದಲ್ಲಿ "ಸಣ್ಣ ಸಂಖ್ಯೆಯ" ವರ್ಗೀಕೃತ ದಾಖಲೆಗಳು ಪತ್ತೆಯಾಗಿವೆ ಎಂದು ಅಧ್ಯಕ್ಷರ ವಕೀಲರು ಈ ಹಿಂದೆ ಹೇಳಿದ್ದರು. |
![]() | ಟ್ರಂಪ್ ಬೆಂಬಲಿಗರ ಕುಖ್ಯಾತ ಕ್ಯಾಪಿಟಲ್ ದಾಳಿಗೆ ಫೇಸ್ ಬುಕ್ ಕುಮ್ಮಕ್ಕು ಕಾರಣ: ಮಾಜಿ ಮ್ಯಾನೇಜರ್ ಆರೋಪಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಹೇಗೆ ಪ್ರಪಂಚದ ವಿನಾಶಕಾರಿ ಶಕ್ತಿಯಾಗಿ ಬೆಳೆಯುತ್ತಿದೆ ಎನ್ನುವುದನ್ನು ಹೊರಗೆಡವಿದ್ದಾರೆ. |