- Tag results for White tiger
![]() | ಬಳ್ಳಾರಿ: ಯುವ ಕಾಂಗ್ರೆಸ್ ಘಟಕದಿಂದ ರಾಹುಲ್ ಗಾಂಧಿ ಹೆಸರಿನಲ್ಲಿ ಬಿಳಿ ಹುಲಿ ದತ್ತು!ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಶಾಸಕರ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಬೇಗುದಿ ಹುಟ್ಟಿಹಾಕಿದೆ. ಆದರೆ, ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಜಿಲ್ಲಾ ಯುವ ಘಟಕ ಸಂಸದ ರಾಹುಲ್ ಗಾಂಧಿ ಅವರ ಜನ್ಮದಿನದ ನಿಮಿತ್ತ ಅಟಲ್ ಬಿಹಾರಿ ಜಿಯೋಲಾಜಿಕಲ್ ಪಾರ್ಕ್ ನಲ್ಲಿರುವ ಬಿಳಿ ಹುಲಿಯೊಂದನ್ನು ದತ್ತುಪಡೆದುಕೊಂಡಿದೆ. |