- Tag results for Wife
![]() | ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಮಹಿಳಾಮಣಿಯರ ಪೈಪೋಟಿ: ವಿನಯ್ ಕುಲಕರ್ಣಿ ಪತ್ನಿ v/s ಸೀಮಾ ಸಾದಿಖಾ; ಯಾರಿಗೆ ಕಾಂಗ್ರೆಸ್ ಟಿಕೆಟ್?ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ ಏರ್ಪಟ್ಟಿದೆ. ಇದುವರೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಮಾತ್ರ ಆಕಾಂಕ್ಷಿಯಾಗಿದ್ದರು. |
![]() | ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಹಲ್ಲೆ, ಮೈಸೂರಿನ ವ್ಯಕ್ತಿ ಬಂಧನಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿದ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು. |
![]() | ಕೊಯಂಬತ್ತೂರು: ಕೋರ್ಟ್ ಆವರಣದಲ್ಲಿಯೇ ಪತ್ನಿ ಮೇಲೆ ಆ್ಯಸಿಡ್ ಎರಚಿದ ಪತಿ!ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು. |
![]() | ವಿವಾಹೇತರ ಸಂಬಂಧವನ್ನು ವಿರೋಧಿಸಿದ ಪತ್ನಿ, 3 ವರ್ಷದ ಮಗಳನ್ನು ಕೊಂದ ವ್ಯಕ್ತಿ!ತನ್ನ ಗೆಳತಿಯನ್ನು ಮದುವೆಯಾಗಲು ಆಶಿಶ್ ಸಾಂಗ್ವಾನ್ ಎಂಬಾತ ತನ್ನ ಪತ್ನಿ ಜ್ಯೋತಿ ಮತ್ತು ಎರಡು ವರ್ಷದ ಮಗಳು ಭವ್ಯಳನ್ನು ಕೊಂದು ಶವಗಳನ್ನು ಗಂಗಾನಹರ್‌ನಲ್ಲಿ ಎಸೆದಿದ್ದಾನೆ. |
![]() | ತುಮಕೂರು: ಪತ್ನಿ, ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ಪತಿತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿರಹುದು ಎಂದು ಅನುಮಾನಗೊಂಡ ಪತಿ, ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ... |
![]() | ಉತ್ತರ ಪ್ರದೇಶ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪತ್ನಿ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರುಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಗ್ಯಾಂಗ್ ಸ್ಟರ್ ಕಮ್ ರಾಜಕಾರಣಿ ಅತೀಕ್ ಅಹ್ಮದ್ ಅವರ ಪತ್ನಿ ಶೈಸ್ತಾ ಪರ್ವೀನ್ ಅವರ ಬಗ್ಗೆ ಮಾಹಿತಿ ನೀಡುವವರಿಗೆ ಉತ್ತರ ಪ್ರದೇಶ ಪೊಲೀಸರು 25,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ. |
![]() | ಕೇರಳ: ಪತ್ನಿಯನ್ನೇ ಮರುವಿವಾಹವಾದ ಮುಸ್ಲಿಂ ವಕೀಲರಿಗೆ ಬೆದರಿಕೆ!ಮಗಳ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಪತ್ನಿಯನ್ನು ಮರುವಿವಾಹವಾದ ಮುಸ್ಲಿಂ ವಕೀಲರೊಬ್ಬರಿಗೆ ಬೆದರಿಕೆ ಹಾಕಲಾಗಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ. |
![]() | ಒಡಿಶಾ: ಪತ್ನಿಯ ಆಸೆ ಈಡೇರಿಸಲು ಬರೋಬ್ಬರಿ 7 ಕೋಟಿ ರೂ. ದೇಗುಲ ಕಟ್ಟಿಸಿದ ಪತಿ!ಒಡಿಶಾದ ಉದ್ಯಮಿಯೊಬ್ಬರು ಪತ್ನಿಯ ಬಯಕೆ ಈಡೇರಿಸುವ ಸಲುವಾಗಿ ಬರೋಬ್ಬರಿ 7 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ಕಟ್ಟಿಸಿದ ಅಪರೂಪದ ಘಟನೆ ವರದಿಯಾಗಿದೆ. |
![]() | ಬೆಂಗಳೂರು: ಪತ್ನಿ, ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ತಾನೂ ಆತ್ಮಹತ್ಯೆಗೆ ಯತ್ನವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಗುರುವಾರ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. |
![]() | ದೆಹಲಿ: ಪತ್ನಿ, ಇಬ್ಬರು ಪುತ್ರರನ್ನು ಕೊಂದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಪಶ್ಚಿಮ ದೆಹಲಿಯ ಮೋಹನ್ ಗಾರ್ಡನ್ ಪ್ರದೇಶದಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ಕು ತಿಂಗಳ ಹಸುಳೆ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಭಾನುವಾರ ನಡೆದಿದೆ... |
![]() | ಚಿಕ್ಕಬಳ್ಳಾಪುರ: ಪತ್ನಿಯ ಅನೈತಿಕ ಸಂಬಂಧ; ಇಬ್ಬರು ಪುತ್ರಿಯರಿಗೆ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ತಂದೆಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ವ್ಯಕ್ತಿಯೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. |
![]() | ನಿಮ್ಮ ಕರ್ಮ ನಿಮ್ಮನ್ನು ಬಿಡುವುದಿಲ್ಲ: ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಆರೋಪದ ಬೆನ್ನಲ್ಲೇ ಡಿ.ಕೆ ರವಿ ಪತ್ನಿ ಟ್ವೀಟ್ಐಪಿಎಸ್ ಅಧಿಕಾರಿ ಡಿ ರೂಪ ಸರಣಿ ಆರೋಪಗಳನ್ನು ಮಾಡಿರುವ ಬೆನ್ನಲ್ಲೇ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಹನುಮಂತರಾಯಪ್ಪ ಟ್ವೀಟ್ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ. |
![]() | ಕಲಬುರಗಿ: ಮಲಗಿದ್ದ ಪತ್ನಿಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಂದ ಪತಿಪತ್ನಿಯ ನಡತೆ ಶಂಕಿಸಿದ ಗಂಡ ಆಕೆ ಮಲಗಿದ್ದಾಗ ತಲೆ ಮೇಲೆ ದೊಡ್ಡ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಅಂಬಿಕಾ ನಗರದಲ್ಲಿ ನಡೆದಿದೆ. |
![]() | ಮೈಸೂರು: ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನೇ ಹತ್ಯೆಗೈದ ಪತ್ನಿ!ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. |
![]() | ಹಣದ ಕೊರತೆ, ನೆರವಿಗೆ ಬಾರದ ಆಸ್ಪತ್ರೆ ಸಿಬ್ಬಂದಿ: ಪತ್ನಿಯ ಮೃತದೇಹವನ್ನು 33 ಕಿ.ಮೀ ಹೊತ್ತು ಸಾಗಿದ ಪತಿ!ಶವ ಸಾಗಾಟ ವಾಹನದ ವ್ಯವಸ್ಥೆ ಮಾಡಲು ಹಣದ ಕೊರತೆ ಹಿನ್ನೆಲೆಯಲ್ಲಿ ಒಡಿಶಾ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೃತದೇಹವನ್ನು ಸುಮಾರು 33 ಕಿ.ಮೀ ದೂರ ಭುಜದ ಮೇಲೆ ಹೊತ್ತು ನಡೆದ ಹೃದಯ ವಿದ್ರಾವಕ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. |