- Tag results for Wild Elephant
![]() | ಜನರ ಕಲ್ಲೇಟಿಗೆ ಹೆದರಿ ನಾಲೆಗಿಳಿದು ಪರದಾಡಿದ ಕಾಡಾನೆಗಳು, ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಪಾರುಆಹಾರವನ್ನು ಆರಸಿ ನಾಡಿಗೆ ಬಂದಿದ್ದ ಆನೆಗಳು ಜನರ ಕಾಟದಿಂದ ತಪ್ಪಿಸಿಕೊಳ್ಳಲು ಹೋಗಿ ನಾಲೆಗೆ ಬಿದ್ದು ಪರದಾಡಿದ ಘಟನೆ ನಾಗರಹೊಳೆ ಸಮೀಪದ ಹುಣಸೂರಿನಲ್ಲಿ ನಡೆದಿದೆ. |
![]() | ದಾರಿ ತಪ್ಪಿ ನಾಡಿಗೆ ಬಂದ ಕಾಡಾನೆಗೆ ಗ್ರಾಮಸ್ಥರಿಂದ ಕಾಟ, ಆಕ್ರೋಶಿತ ಆನೆಯಿಂದ ರಂಪಾಟಮೈಸೂರಿನ ಹುಣಸೂರು-ಹೆಚ್.ಡಿ. ಕೋಟೆ ರಸ್ತೆಯಲ್ಲಿರುವ ಗುರುಪುರ ಟಿಬೇಟಿಯನ್ ಕ್ಯಾಂಪ್ ರಸ್ತೆಗೆ ನಾಗರಹೊಳೆ ಅರಣ್ಯದಿಂದ ಕಾಡಾನೆ ಬಂದಿದ್ದು, ಹೀಗೆ ಬಂದ ಆನೆಯನ್ನು ಮತ್ತೆ ಕಾಡಿಗೆ ಅಟ್ಟುವ ಭರದಲ್ಲಿ ಸ್ಥಳೀಯರು ಅದಕ್ಕೆ ಹಿಂಸೆ ನೀಡಿದ್ದಾರೆ. |