social_icon
  • Tag results for Win Toss

ಐಸಿಸಿ ವಿಶ್ವಕಪ್ 2023: ಲಂಕಾ ವಿರುದ್ಧದ ಪಂದ್ಯ, ಟಾಸ್ ಗೆದ್ದ ಅಪ್ಘಾನಿಸ್ತಾನ ಬೌಲಿಂಗ್ ಆಯ್ಕೆ

ಐಸಿಸಿ ವಿಶ್ವಕಪ್ 2023ರ 30ನೇ ಪಂದ್ಯ ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಅಪ್ಘಾನಿಸ್ತಾನ ಹಾಗೂ ಶ್ರೀಲಂಕಾ ಮುಖಾಮುಖಿಯಾಗಿವೆ. ಸೆಮಿಫೈನಲ್ ಪ್ರವೇಶಿಸಲು ಉಭಯ ತಂಡಗಳಿಗೆ ಈ ಪಂದ್ಯ ನಿರ್ಣಾಯಕವಾಗಿದೆ.

published on : 30th October 2023

ಏಷ್ಯಾ ಕಪ್ 2023: ಬಾಂಗ್ಲಾ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಬಹು ನಿರೀಕ್ಷಿತ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ, ಭಾರತ ಇಂದು ಬಾಂಗ್ಲಾದೇಶವನ್ನು ಎದುರಿಸುತ್ತಿದೆ. ಇದರ ಫಲಿತಾಂಶ ಟೂರ್ನಿಯ ಅಂಕಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬಾಂಗ್ಲಾದೇಶ ತನ್ನನ್ನು ಮತ್ತಷ್ಟು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದರೆ, ಭಾರತ ಈಗಾಗೇ ಪೈನಲ್ ಗೇರಿದ್ದು, ಇಂದಿನ ಪಂದ್ಯದಲ್ಲಿ  ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದೆ.

published on : 15th September 2023

ಐಪಿಎಲ್ 2023: ಗುಜರಾತ್ ವಿರುದ್ಧದ ಪಂದ್ಯ, ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ

ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ  ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. 

published on : 5th May 2023

ಐಪಿಎಲ್ 2023: ಕೆಕೆಆರ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ 

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ  ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್  ಟೈಟನ್ಸ್ ತಂಡದ ನಾಯಕ ರಶೀದ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. 

published on : 9th April 2023

ಐಪಿಎಲ್ 2023: ಮುಂಬೈ ವಿರುದ್ಧದ ಪಂದ್ಯ, ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್ ಸಿಬಿ!

ಉದ್ಯಾನಗರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ ಪಂದ್ಯ ನಡೆಯುತ್ತಿದೆ.

published on : 2nd April 2023

ಐಪಿಎಲ್ 2023: ರಾಜಸ್ಥಾನ ವಿರುದ್ಧದ ಪಂದ್ಯ, ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸನ್ ರೈಸರ್ಸ್ ಹೈದ್ರಾಬಾದ್ 

ಹೈದ್ರಾಬಾದ್ ನಲ್ಲಿ  ನಡೆಯುತ್ತಿರುವ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದ್ರಾಬಾದ್, ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

published on : 2nd April 2023

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್  ಆಯ್ಕೆ ಮಾಡಿಕೊಂಡಿದೆ.

published on : 27th January 2023

ಲಂಕಾ ವಿರುದ್ಧದ 3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ 

ತಮಿಳುನಾಡಿನ ತಿರುವನಂತಪುರಂನಲ್ಲಿ ಇಂದು ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ದುಕೊಂಡರು.

published on : 15th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9