- Tag results for Winter session
![]() | ಬೆಳಗಾವಿ ಅಧಿವೇಶನಕ್ಕೆ ತೆರೆ: ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ ಆರಂಭವಾಗಿದ್ದ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ನಿಗದಿಗಿಂತ ಒಂದು ದಿನ ಮುಂಚಿತವಾಗಿ ಗುರುವಾರವೇ ತೆರೆ ಬಿದ್ದಿದೆ. |
![]() | ನಾಳೆ ರಾಜ್ಯಕ್ಕೆ ಅಮಿತ್ ಶಾ ಭೇಟಿ: ಒಂದು ದಿನ ಮೊದಲೇ ಬೆಳಗಾವಿ ಅಧಿವೇಶನ ಮೊಟಕು ಸಾಧ್ಯತೆಡಿ.30ಕ್ಕೆ ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಭೇಟಿ ನೀಡುತ್ತಿದ್ದು, ಈ ನಡುವಲ್ಲೇ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವು ರಾಜ್ಯದ ವಿವಿಧ ಭಾಗಗಳಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳ ಬಗ್ಗೆ ಪರಿಣಾಮಕಾರಿಯಾಗಿ ಚರ್ಚೆಯಾಗುವ ಮುನ್ನವೇ ತರಾತುರಿಯಲ್ಲಿ ಮುಕ್ತಾಯಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ರಾಗಿದೋಸೆ, ಸಜ್ಜೆ-ಜೋಳದ ಕಿಚಡಿ: ಕೇಂದ್ರ ಸಚಿವ ತೋಮರ್ ರಿಂದ ಸಂಸದರಿಗೆ 'ಸಿರಿಧಾನ್ಯ' ಔತಣಕೂಟ‘ಸಿರಿಧಾನ್ಯ ವರ್ಷ’ದ ಪ್ರಯುಕ್ತ ಇಂದು ಸಂಸತ್ತಿನಲ್ಲಿ ಎಲ್ಲಾ ಸಂಸದರಿಗೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು 'ಸಿರಿಧಾನ್ಯ' ಔತಣಕೂಟ ಏರ್ಪಡಿಸಿದ್ದಾರೆ. |
![]() | ಸಂಸತ್ ಮುಂಗಾರು ಅಧಿವೇಶನ: ಒಂದು ವಾರ ಮುಂಚಿತವಾಗಿ ಮುಗಿಯುವ ಸಾಧ್ಯತೆಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಒಂದು ವಾರ ಮುಂಚಿತವಾಗಿ ಡಿಸೆಂಬರ್ 23ಕ್ಕೆ ಮುಕ್ತಾಯವಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. |
![]() | ಚಳಿಗಾಲ ಅಧಿವೇಶನ: ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ಅನಾವರಣ, ಸುವರ್ಣಸೌಧ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಧರಣಿರಾಜ್ಯ ಸರ್ಕಾರ ಸುವರ್ಣಸೌಧದ ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅನಾವರಣ ಮಾಡಿದೆ. ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣ ಮಾಡಲಾಗಿದೆ. |
![]() | ಉದ್ಧವ್ ಠಾಕ್ರೆ ಮಹಾ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ: ಅಜಿತ್ ಪವಾರ್ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಮತ್ತು ಎಂಎಲ್‌ಸಿ ಉದ್ಧವ್ ಠಾಕ್ರೆ ಅವರು ಸೋಮವಾರ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು... |
![]() | ಮತ್ತೆ ಪ್ರತಿಭಟನೆಗೆ KSRTC ನೌಕರರ ನಿರ್ಧಾರ?ಈ ಹಿಂದೆ ಪ್ರತಿಭಟನೆ ಮೂಲಕ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ KSRTC ನೌಕರರ ಇದೀಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತ್ತೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಗಡಿ ವಿವಾದ: ರಾಜ್ಯ ಚಳಿಗಾಲ ಅಧಿವೇಶನದ ಮೊದಲ ದಿನ ಸಭೆ ನಡೆಸಲು ಎಂಇಎಸ್ ನಿರ್ಧಾರಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ನಡುವೆಯೇ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕರ್ನಾಟಕ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ಸಭೆ ನಡೆಸಲು ಮುಂದಾಗಿದೆ ಎಂದು ತಿಳಿದುಬಂದಿದೆ. |
![]() | ಖರ್ಗೆ ಭೇಟಿ ಮಾಡಿದ 13 ವಿರೋಧ ಪಕ್ಷದ ನಾಯಕರು; ಸಂಸತ್ತಿನಲ್ಲಿ ಸರ್ಕಾರದ ಮೇಲೆ ಮುಗಿಬೀಳಲು 20 ವಿಚಾರಗಳ ಪಟ್ಟಿ13 ರಾಜಕೀಯ ಪಕ್ಷಗಳ ನಾಯಕರು ಬುಧವಾರ ಬೆಳಗ್ಗೆ ಸಂಸತ್ತಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಿದರು ಮತ್ತು ಉಭಯ ಸದನಗಳಲ್ಲಿ ವಿವಿಧ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ಸುಮಾರು 20 ವಿಚಾರಗಳನ್ನು ಪಟ್ಟಿಮಾಡಿದರು. |
![]() | ಜಿ20 ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಕ್ಕಿದ್ದು ದೊಡ್ಡ ಅವಕಾಶ, ಯುವ ಸಂಸದರಿಗೆ ಸದನದಲ್ಲಿ ಮಾತನಾಡಲು ಅವಕಾಶ ಕೊಡಿ: ಪ್ರಧಾನಿ ಮೋದಿಇಂದು ಡಿಸೆಂಬರ್ 7 ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ. ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಸತ್ತಿನ ಮುಂಭಾಗ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದರು. |
![]() | ಚಳಿಗಾಲದ ಸಂಸತ್ ಅಧಿವೇಶನ: ನಿರುದ್ಯೋಗ, ಬೆಲೆ ಏರಿಕೆ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯಲ್ಲಿ ವಿಪಕ್ಷಗಳ ಆಗ್ರಹಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಹಾಗೂ ಲೋಕಸಭೆಯ ಉಪ ನಾಯಕ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು. |
![]() | ಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: 16 ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆಸಂಸತ್ನ ಚಳಿಗಾಲದ ಅಧಿವೇಶನ ಇದೇ 7ರಿಂದ ಆರಂಭವಾಗಲಿದ್ದು, 16 ಹೊಸ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ |
![]() | ಭಾರತ್ ಜೋಡೋ ಯಾತ್ರೆ ಹಿನ್ನಲೆ: ಚಳಿಗಾಲದ ಅಧಿವೇಶನಕ್ಕೆ ರಾಹುಲ್ ಗಾಂಧಿ ಗೈರುಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚಳಿಗಾಲದ ಅಧಿವೇಶನಕ್ಕೆ ಗೈರಾಗಲಿದ್ದು ಅವರು ತಮ್ಮ ಭಾರತ್ ಜೋಡೋ ಯಾತ್ರೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. |
![]() | ಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ನಾಳೆ ಉನ್ನತ ಕಾಂಗ್ರೆಸ್ ನಾಯಕರ ಸಭೆಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ರೂಪಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ನಾಳೆ ಕಾಂಗ್ರೆಸ್ ಉನ್ನತ ಮಟ್ಟದ ನಾಯಕರು ಸಭೆ ನಡೆಸಲಿದ್ದಾರೆ. |
![]() | ಸಂಸತ್ ಚಳಿಗಾಲದ ಅಧಿವೇಶನ: ಡಿಸೆಂಬರ್ 6 ರಂದು ಸರ್ವಪಕ್ಷ ಸಭೆ ಕರೆದ ಪ್ರಹ್ಲಾದ್ ಜೋಶಿಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಅಂದರೆ ಡಿಸೆಂಬರ್ 6 ರಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಲೋಕಸಭೆ ಮತ್ತು ರಾಜ್ಯಸಭೆಯ ನಾಯಕರ ಸರ್ವಪಕ್ಷ ಸಭೆ ಕರೆದಿದ್ದಾರೆ. |