- Tag results for Wishes
![]() | ದೇಶದ ವಿವಿಧ ಭಾಗಗಳಲ್ಲಿ ಚೈತ್ರ ನವರಾತ್ರಿ ಆಚರಣೆ: ಶುಭಾಶಯ ಕೋರಿದ ಪ್ರಧಾನಿ ಮೋದಿದೇಶದ ವಿವಿಧ ಭಾಗಗಗಳಲ್ಲಿ ಚೈತ್ರ ನವರಾತ್ರಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ. |
![]() | ಸಂಕಷ್ಟಗಳೆಲ್ಲವೂ ದೂರವಾಗಿ ಸಮೃದ್ಧಿ ಸದಾ ನಾಡಿನಲ್ಲಿ ನೆಲೆಸಲಿ: ನಾಡಿನ ಜನತೆಗೆ ಯುಗಾದಿ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. |
![]() | 'ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸುವುದು ದೇಶಕ್ಕೆ ಮಾಡಿದ ಅನ್ಯಾಯ; ಬೇಟಿ ಬಚಾವೋ, ಬೇಟಿ ಪಡಾವೋ ಭಾಷಣಕ್ಕೆ ಸೀಮಿತವಾಗಬಾರದು'ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. |
![]() | ನಾಡಿನಾದ್ಯಂತ ಶಿವರಾತ್ರಿ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿನಾಡಿನಾದ್ಯಂತ ಮಹಾ ಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಜನತೆಗ ಶುಭಾಶಯಗಳನ್ನು ಕೋರಿದ್ದಾರೆ. |
![]() | ಕೋವಿಡ್ ಸಂಕಷ್ಟ ಹಿನ್ನೆಲೆ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ: ಮಾಜಿ ಸಿಎಂ ಯಡಿಯೂರಪ್ಪಕೊರೋನಾ ಸಂಕಷ್ಟಗಳ ಹಿನ್ನಲೆಯಲ್ಲಿ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. |
![]() | ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ: ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಹಲವು ಗಣ್ಯರ ಶುಭಾಶಯಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. |
![]() | ಟ್ವಿಟರ್ ನಲ್ಲಿ ಅಪರೂಪದ ಸಾಧನೆ ಮಾಡಿದ ದೇಶದ ಏಕೈಕ ನಟ ಮಹೇಶ್ ಬಾಬುಸೂಪರ್ ಸ್ಟಾರ್ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಅವರು ಇತ್ತೀಚಿಗೆ ಟ್ವೀಟರ್ ವೇದಿಕೆಯಲ್ಲಿ ಹೊಸ ದಾಖಲೆ ನಿರ್ಮಿಸುವುದರೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸಿದ್ದಾರೆ. |
![]() | ಹೊಸ ವರ್ಷ: ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಶುಭಾಶಯದೇಶದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. |
![]() | ರಾಷ್ಟ್ರೀಯ ರೈತರ ದಿನ: ಅನ್ನದಾತರಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿ ಬೊಮ್ಮಾಯಿಇಂದು ರಾಷ್ಟ್ರೀಯ ರೈತರ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನ್ನದಾತರಿಗೆ ಶುಭಾಶಯ ಕೋರಿದ್ದಾರೆ. |
![]() | ರಜನಿಕಾಂತ್ ಗೆ 71 ನೇ ಹುಟ್ಟುಹಬ್ಬದ ಸಂಭ್ರಮ: ಶುಭಾಶಯಗಳ ಮಹಾಪೂರತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಭಾನುವಾರ ಅವರು 71ನೇ ವರ್ಷಕ್ಕೆ ಕಾಲಿರಿಸಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. |
![]() | ಒನಕೆ ಓಬವ್ವ ಜಯಂತಿ: ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಶುಭಾಶಯ; ನೀತಿ ಸಂಹಿತೆ ಹಿನ್ನೆಲೆ ಆಚರಣೆ ಮುಂದಕ್ಕೆನವೆಂಬರ್ 11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಸಾಮಾಜಿಕ ಜಾಲತಾಣದ ಮೂಲಕ ಒನಕೆ ಓಬವ್ವರನ್ನು ನೆನೆದು ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ. |
![]() | ಶ್ವೇತ ಭವನದಲ್ಲಿ ದೀಪ ಬೆಳಗುವ ಮೂಲಕ ದೀಪಾವಳಿ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ಕೊರೊನಾದಿಂದ ನಲುಗಿರುವ ಜಗತ್ತಿಗೆ ಈ ದೀಪಾವಳಿ ದುಷ್ಟಶಕ್ತಿಗಳ ವಿರುದ್ಧದ ಹೋರಾಟಕ್ಕೆ ಶಕ್ತಿತುಂಬಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. |
![]() | ಎಲ್ಲೆಡೆ ದೀಪಾವಳಿ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಹಾಗೂ ಗಣ್ಯರಿಂದ ಶುಭಾಶಯದೇಶದಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. |
![]() | ಇಂದಿನಿಂದ ನವರಾತ್ರಿ ಆರಂಭ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯನವರಾತ್ರಿ ಸಂಭ್ರಮ ಗುರುವಾರದಿಂದ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ತಿಳಿಸಿದ್ದಾರೆ. |
![]() | ದಸರಾ ಸಂಭ್ರಮ: ನಾಡಿನ ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಗುರುವಾರದಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. |