• Tag results for Wistron Company

ಇಂದಿನಿಂದ ವಿಸ್ಟ್ರಾನ್ ಕಂಪನಿ ಮತ್ತೆ ಆರಂಭ; ಹಿಂಸೆ, ಪ್ರತಿಭಟನೆ ಯಾವುದಕ್ಕೂ ಪರಿಹಾರವಲ್ಲ ಎಂದ ಸಚಿವ ಜಗದೀಶ್ ಶೆಟ್ಟರ್

ಹಿಂಸಾಚಾರ, ಪ್ರತಿಭಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುವ ಸಾಧ್ಯತೆಯಿದ್ದು ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವ ಜಗದೀಶ ಶೆಟ್ಟರ್ ವಿಸ್ಟ್ರಾನ್ ಉದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ.

published on : 10th March 2021

ವಿಸ್ಟ್ರಾನ್ ಗಲಭೆಯಿಂದ ಬ್ರಾಂಡ್ ಕರ್ನಾಟಕಕ್ಕೆ ಧಕ್ಕೆಯಾಗದು: ಸಿಎಂ ಯಡಿಯೂರಪ್ಪ

ಕೋಲಾರದ ನರಸಾಪುರ ವಿಸ್ಟ್ರಾನ್ ಐ ಫೋನ್ ತಯಾರಿಕಾ ಘಟಕದಲ್ಲಿ ನಡೆದ ಗಲಭೆಯಿಂದ ಕರ್ನಾಟಕ ಬ್ರ್ಯಾಂಡ್ ಘನತೆಗೆ ಧಕ್ಕೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 22nd December 2020

ಐಫೋನ್ ತಯಾರಿಕೆಯ ವಿಸ್ಟ್ರಾನ್ ಕಂಪನಿಯಲ್ಲಿ ಹಿಂಸಾಚಾರ; 7 ಸಾವಿರ ಮಂದಿ ವಿರುದ್ಧ ಪ್ರಕರಣ, 149 ಮಂದಿ ಬಂಧನ

ಕೋಲಾರದ ಹೊರವಲಯದ ವಿಸ್ಟ್ರಾನ್ ಪ್ರೈವೇಟ್ ಲಿಮಿಟೆಡ್ನ ಐಫೋನ್ ಮೊಬೈಲ್ ಅಸೆಂಬ್ಲಿಂಗ್ ಘಟಕದಲ್ಲಿ ನಡೆದ ದಾಂಧಲೆ ಹಿಂಸಾಚಾರ ಪ್ರಕರಣದ ಸಂಬಂಧ ಸುಮಾರು 7 ಸಾವಿರ ಮಂದಿ ವಿರುದ್ಧ ಕೇಸ್ ದಾಖಲಾಗಿದೆ.

published on : 15th December 2020

ಹಿಂಸಾಚಾರಕ್ಕೆ ತಿರುಗಿದ ವಿಸ್ಟ್ರಾನ್ ಕಂಪನಿಯ ಕಾರ್ಮಿಕರ ಮುಷ್ಕರ; ವಾಹನಗಳಿಗೆ ಬೆಂಕಿ, ಲಾಠಿಪ್ರಹಾರ

ಇತ್ತೀಚೆಗೆ ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಆರಂಭಿಸಲಾಗಿದ್ದ ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರ ಮುಷ್ಕರ ಹಿಂಸಾಚಾರಕ್ಕೆ ತಿರುಗಿದ್ದು, ಕಂಪನಿಯ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

published on : 12th December 2020

ರಾಶಿ ಭವಿಷ್ಯ