- Tag results for Withdraw
![]() | 9 ರಾಜ್ಯಗಳು ಸಿಬಿಐಗೆ ಮುಕ್ತ ಸಮ್ಮತಿ ಹಿಂಪಡೆದಿವೆ: ಕೇಂದ್ರ ಸರ್ಕಾರತೆಲಂಗಾಣ ಮತ್ತು ಮೇಘಾಲಯ ಸೇರಿದಂತೆ ಒಂಬತ್ತು ರಾಜ್ಯಗಳು ತಮ್ಮ ರಾಜ್ಯದ ಪ್ರಕರಣಗಳ ತನಿಖೆಗೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೀಡಿದ್ದ ಮುಕ್ತ ಸಮ್ಮತಿಯನ್ನು ಹಿಂಪಡೆದಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಬುಧವಾರ ಹೇಳಿದ್ದಾರೆ. |
![]() | ದ್ವಿ ಚಕ್ರವಾಹನದಲ್ಲಿ ಹಿಂಬದಿ ಪ್ರಯಾಣಿಕರಿಗೆ ನಿರ್ಬಂಧ: ನಿಯಮ ಹಿಂತೆಗೆದುಕೊಂಡ ಮಂಗಳೂರು ಪೊಲೀಸ್!ಇತ್ತೀಚಿನ ಯುವಕರ ಸರಣಿ ಕೊಲೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಗುರುವಾರ ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು 45 ನಿಮಿಷದೊಳಗೆ ಹಿಂಪಡೆದಿದ್ದಾರೆ. |
![]() | ಸಂಸ್ಥೆಗಳೊಂದಿಗೆ ಆಧಾರ್ ನಕಲು ಪ್ರತಿ ಹಂಚಿಕೊಳ್ಳಬೇಡಿ; ಆದೇಶ ಹಿಂಪಡೆದ ಕೇಂದ್ರಆಧಾರ್ ಕಾರ್ಡ್ ದುರುಪಯೋಗದ ಅಪಾಯಗಳ ಕುರಿತು ಆಧಾರ್ನ ನಕಲು ಪ್ರತಿಗಳನ್ನು ಹಂಚಿಕೊಳ್ಳದಂತೆ ಸಾರ್ವಜನಿಕರಿಗೆ ನೀಡಿದ್ದ ಎಚ್ಚರಿಕೆಯನ್ನ ಕೇಂದ್ರ ವಾಪಸ್ ಪಡೆದಿದೆ. ಪತ್ರಿಕಾ ಪ್ರಕಟಣೆಯನ್ನು ತಪ್ಪಾಗಿ ಅರ್ಥೈಸುವ ಸಾಧ್ಯತೆಯ... |
![]() | ಸದ್ಯದಲ್ಲಿಯೇ ಎಲ್ಲಾ ಬ್ಯಾಂಕ್ ಎಟಿಎಂಗಳಲ್ಲಿ ಕಾರ್ಡುರಹಿತವಾಗಿ ನಗದು ಹಿಂಪಡೆಯುವ ಸೌಲಭ್ಯ: ಆರ್ ಬಿಐ ಗವರ್ನರ್ಯುಪಿಐ ಸೌಲಭ್ಯ (UPI facility) ಬಳಸಿಕೊಂಡು ಎಲ್ಲಾ ಬ್ಯಾಂಕುಗಳ ಎಟಿಎಂಗಳಲ್ಲಿ ಕಾರ್ಡು ಬಳಸದೆ ನಗದು ಹಿಂಪಡೆಯುವ ವ್ಯವಸ್ಥೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಸದ್ಯದಲ್ಲಿಯೇ ಜಾರಿಗೆ ತರಲಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. |
![]() | ಶಾಸಕರು, ಸಂಸದರ ವಿರುದ್ಧ ಕೇಸ್ ಹಿಂಪಡೆದ ಸರ್ಕಾರ: ದಾಖಲೆ ಸಲ್ಲಿಸುವಂತೆ ಹೈಕೋರ್ಟ್ ಸೂಚನೆಶಾಸಕರು ಮತ್ತು ಸಂಸದರ ವಿರುದ್ಧ ಹಿಂಪಡೆದಿರುವ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ |
![]() | ವಕೀಲ ಜಗದೀಶ್ ವಿರುದ್ಧದ ಪ್ರಕರಣ ಕೈಬಿಡುವಂತೆ ಆಗ್ರಹಿಸಿ ಪ್ರತಿಭಟನೆಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ಕೆ ಎನ್ ಜಗದೀಶ್ ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಲು ಆಗ್ರಹಿಸಲಾಗಿದೆ. |
![]() | ಅಫ್ಘಾನಿಸ್ತಾನ ನೆಲ ತೊರೆದ ನಂತರ ಇದೇ ಮೊದಲ ಬಾರಿಗೆ ಅಮೆರಿಕ- ತಾಲಿಬಾನ್ ಮಾತುಕತೆ2020ರ ಶಾಂತಿ ಒಪ್ಪಂದದಲ್ಲಿ ತಾಲಿಬಾನ್, ಐಸಿಸ್, ಅಲ್ ಖೈದಾ ಸೇರಿದಂತೆ ಹಲವು ಉಗ್ರಸಂಘಟನೆಗಳ ಜೊತೆ ಸಂಬಂಧ ಕಡಿದುಕೊಳ್ಳಬೇಕು ಎಂದು ಅಮೆರಿಕ ಷರತ್ತು ವಿಧಿಸಿತ್ತು. ಈ ಕುರಿತಾಗಿ ಚರ್ಚೆ ನಡೆಯಲಿದೆ. |