• Tag results for Withdraws

ಸಂಸ್ಥೆಗಳೊಂದಿಗೆ ಆಧಾರ್ ನಕಲು ಪ್ರತಿ ಹಂಚಿಕೊಳ್ಳಬೇಡಿ; ಆದೇಶ ಹಿಂಪಡೆದ ಕೇಂದ್ರ

ಆಧಾರ್ ಕಾರ್ಡ್  ದುರುಪಯೋಗದ ಅಪಾಯಗಳ ಕುರಿತು ಆಧಾರ್‌ನ ನಕಲು ಪ್ರತಿಗಳನ್ನು ಹಂಚಿಕೊಳ್ಳದಂತೆ ಸಾರ್ವಜನಿಕರಿಗೆ ನೀಡಿದ್ದ ಎಚ್ಚರಿಕೆಯನ್ನ ಕೇಂದ್ರ ವಾಪಸ್ ಪಡೆದಿದೆ. ಪತ್ರಿಕಾ ಪ್ರಕಟಣೆಯನ್ನು ತಪ್ಪಾಗಿ ಅರ್ಥೈಸುವ ಸಾಧ್ಯತೆಯ...

published on : 29th May 2022

ಹಂಸಲೇಖ ವಿರುದ್ಧ ದಾಖಲಾಗಿದ್ದ ದೂರು ವಾಪಸ್

ಉಡುಪಿ ಮಠದ ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಂಗೀತ ಮಾತ್ರಿಕ ಹಂಸಲೇಖ ವಿರುದ್ಧ ದಾಖಲಾಗಿದ್ದ ದೂರನ್ನು ಕೃಷ್ಣರಾಜ್ ಎಂಬುವರು ಹಿಂಪಡೆದುಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ.

published on : 21st November 2021

ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಾಪಸ್: ಕುದುರೆ ರೇಸ್ ಗೆ ಅನುಮತಿ ನೀಡಿದ ಸರ್ಕಾರ

ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರ ಹಿಂಪಡೆದಿರುವ ಸರ್ಕಾರ, ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದೆ. 

published on : 5th November 2021

ಕಾಂಗ್ರೆಸ್ ಅಭ್ಯರ್ಥಿ ರಾಜ್ಯಸಭೆ ಆಯ್ಕೆಗೆ ಸಹಕರಿಸಲು ತನ್ನ ಅಭ್ಯರ್ಥಿಯನ್ನು ವಾಪಸ್ ಪಡೆದ ಬಿಜೆಪಿ!

ಹಿರಿಯ ಕಾಂಗ್ರೆಸ್ ನಾಯಕ ರಜನಿ ಪಾಟೀಲ್ ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

published on : 27th September 2021

2022 ಕ್ಕೆ ಯುಪಿ ಚುನಾವಣೆ: ರೈತರ ವಿರುದ್ಧದ 900 ಕೇಸ್ ಹಿಂಪಡೆಯಲು ಯೋಗಿ ಸರ್ಕಾರ ನಿರ್ಧಾರ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ, ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.

published on : 16th September 2021

ಡಾ. ಕಫೀಲ್ ಖಾನ್ ವಿರುದ್ಧದ ಮರು ವಿಚಾರಣೆ ಆದೇಶ ಹಿಂಪಡೆದ ಉತ್ತರ ಪ್ರದೇಶ ಸರ್ಕಾರ

  ಕಳೆದ ವರ್ಷ ಅಮಾನತುಗೊಂಡಿದ್ದ ಮಕ್ಕಳ ವೈದ್ಯ ಡಾ.ಕಫೀಲ್ ಖಾನ್ ವಿರುದ್ಧ ಇಲಾಖಾ ಮರು ವಿಚಾರಣೆ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

published on : 8th August 2021

ರಾಶಿ ಭವಿಷ್ಯ