- Tag results for Women Cut Hair
![]() | ಇರಾನ್: ಹಿಜಾಬ್ ವಿರುದ್ಧ ಭುಗಿಲೆದ್ದ ಆಕ್ರೋಶ; ಹಿಜಾಬ್ ಗೆ ಬೆಂಕಿಯಿಟ್ಟ ಮಹಿಳೆಯರು, ತಲೆಕೂದಲಿಗೆ ಕತ್ತರಿ, ವಿಡಿಯೋ!22 ವರ್ಷದ ಮಹಿಳೆ ಮಹ್ಸಾ ಅಮಿನಿ ಸಾವಿನ ನಂತರ ಇರಾನ್ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಮಹಿಳೆಯರು ಸಾರ್ವಜನಿಕವಾಗಿ ತಮ್ಮ ಹಿಜಾಬ್ಗಳನ್ನು ತೆಗೆದು ಸುಟ್ಟು ಹಾಕುತ್ತಿದ್ದಾರೆ. ಅಲ್ಲದೆ ಮಹಿಳೆಯರು ತಮ್ಮ ಕೂದಲನ್ನು ಕತ್ತರಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |