- Tag results for Women Empowerment
![]() | ಕೇರಳದ ಕುಟುಂಬಶ್ರೀ ಮಾದರಿ: ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಸಚಿವ ಅಶ್ವತ್ಥ ನಾರಾಯಣ ಪತ್ರಕೇರಳದ ಕುಟುಂಬಶ್ರೀ ಯೋಜನೆ ಮಾದರಿಯಲ್ಲೇ ರಾಜ್ಯದಲ್ಲಿ ಕೂಡಾ ಕೋಳಿ ಉತ್ಪಾದನೆ, ಮಾರುಕಟ್ಟೆ ಮತ್ತು ಮಾರಾಟವನ್ನು ಮಹಿಳಾ ಸ್ವ ಸ್ವಹಾಯ ಸಂಘಗಳಿಗೆ ವಹಿಸಲು ಆದೇಶಿಸಬೇಕೆಂದು ಕೋರಿ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಪಶು ಸಂಗೋಪನಾ ಸಚಿವರಿಗೆ ಪತ್ರ ಬರೆದಿದ್ದಾರೆ. |
![]() | ಆವಾಸ್ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣ: ಇದು ಮಹಿಳಾ ಸಬಲೀಕರಣದ ಸಂಕೇತ' ಎಂದ ಪ್ರಧಾನಿ ಮೋದಿಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಡವರಿಗಾಗಿ 3 ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು, ಇದು ಮಹಿಳಾ ಸಬಲೀಕರಣದ ಸಂಕೇತವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ. |
![]() | ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. |
![]() | ಮಹಿಳಾ ಸಬಲೀಕರಣ ಯೋಜನೆ ಅನುದಾನ ದುರುಪಯೋಗ: ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ; ಫಡ್ನವೀಸ್ ಗೆ ಸಂಕಷ್ಟ?ಮಹಿಳಾ ಸ್ವಸಹಾಯ ಗುಂಪುಗಳ (ಎಸ್‌ಎಚ್‌ಜಿ) ಸದಸ್ಯರಿಗೆ ಕಾನೂನು ವಿಷಯಗಳು, ಸಾಮಾಜಿಕ ಮತ್ತು ಆರ್ಥಿಕ ಜ್ಞಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಂದಿನ ಸರ್ಕಾರವು 2019 ರಲ್ಲಿ ಪ್ರಜ್ವಲ ಯೋಜನೆಯನ್ನು ಪ್ರಾರಂಭಿಸಿತು. |
![]() | ಬದುಕು ಕಟ್ಟಿಕೊಳ್ಳುವ ಮಹಿಳೆಯರಿಗೆ ಸ್ಫೂರ್ತಿ: ಶೂನ್ಯದಿಂದ ಸ್ವಾವಲಂಬನೆಯ ಕಡೆ ಸಾಗಿದ ಕೊಡಗು ಮಹಿಳೆಯರ ಯಶೋಗಾಥೆ!ಅದು 2018ರ ಆಗಸ್ಟ್ ತಿಂಗಳು, ಬಾನಿನಲ್ಲಿ ಮೋಡ ಹೆಪ್ಪುಗಟ್ಟಿತ್ತು. ಇದ್ದಕ್ಕಿದ್ದಂತೆ ಧಾರಾಕಾರ ಮಳೆ, ಪ್ರವಾಹ, ಭೂಕುಸಿತ. ರಸ್ತೆಗಳೆಲ್ಲ ಹಾಳಾದವು. ಪ್ರವಾಹಕ್ಕೆ ಹಾನಿಗೀಡಾದ ಪ್ರದೇಶಗಳಲ್ಲಿ ಕೊಡಗು ಜಿಲ್ಲೆಯ ಕಾಲೂರು ಗ್ರಾಮ ಕೂಡ ಒಂದು. |