- Tag results for Worker killed
![]() | ಪಶ್ಚಿಮ ಬಂಗಾಳ: ಪ್ರತಿಭಟನೆ ವೇಳೆ ಲಾಠಿ ಚಾರ್ಜ್, ಬಿಜೆಪಿ ಕಾರ್ಯಕರ್ತ ಸಾವುಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಡೆಸಿದ ಲಾಠ್ ಚಾರ್ಜ್ ನಿಂದಾಗಿ ಕೇಸರಿ ಪಕ್ಷದ ಓರ್ವ ಕಾರ್ಯಕರ್ತ ಮೃತಪಟ್ಟಿದ್ದಾರೆ. |
![]() | ಉಗ್ರರಿಂದ ಹತ್ಯೆಗೀಡಾದ ಕಾಶ್ಮೀರ ಬಿಜೆಪಿ ನಾಯಕರ 'ತ್ಯಾಗ' ವ್ಯರ್ಥವಾಗದು: ಜೆಪಿ ನಡ್ಡಾಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ "ತ್ಯಾಗ" ವ್ಯರ್ಥವಾಗುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರತಿಪಾದಿಸಿದ್ದಾರೆ. |
![]() | ನಾಲೆ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವುನಾಲೆಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ. |