- Tag results for Workers
![]() | ಜೆಡಿಎಸ್ ಶಾಸಕಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲುರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕಿ ಕರಿಯಮ್ಮ ಜಿ.ನಾಯಕ್ ಅವರನ್ನು ನಿಂದಿಸಿದ ಆರೋಪದ ಮೇಲೆ ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ತುಮಕೂರು: ಪೌರ ಕಾರ್ಮಿಕರ ಸೇವೆ ಕಾಯಂ ಪ್ರಕರಣ ಕುರಿತ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆತುಮಕೂರು ನಗರ ಪಾಲಿಕೆಯಲ್ಲಿ ದಿನಗೂಲಿ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ 250 ಪೌರಕಾರ್ಮಿಕರ ಸೇವೆ ಕಾಯಂಗೊಳಿಸಲು ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ಸೋಮವಾರ ತಡೆಯಾಜ್ಞೆ ನೀಡಿದೆ. |
![]() | ಮಾನವ ಸರಪಳಿ ರಚಿಸಿ ಬಿಎಸ್ ಎನ್ ಎಲ್ ನೌಕರರ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒಗ್ರಹಿಸಿ ಭಾರತ್ ಸಂಚಾರ್ ನಿಗಮ ನಿಯಮಿತ(BSNL) ನೌಕರರು ಇಂದು ಗುರುವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.ಬಿಎಸ್ ಎನ್ ಎಲ್ ಒಕ್ಕೂಟದ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. |
![]() | ನೂತನ ಸಂಸತ್ ಭವನ ಲೋಕಾರ್ಪಣೆ: ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ಕಾರ್ಮಿಕರ ಸನ್ಮಾನಿಸಿದ ಪ್ರಧಾನಿ ಮೋದಿನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸನ್ಮಾನ ಮಾಡಿದರು. |
![]() | ಬೆಂಗಳೂರು ಮೆಟ್ರೊ ಕಾಮಗಾರಿಗೆ ಕುಶಲ ಕಾರ್ಮಿಕರಿಗೆ ಕೊರತೆ!ನಗರದಾದ್ಯಂತ ನಮ್ಮ ಮೆಟ್ರೊ ಕಾಮಗಾರಿಗೆ ಬಡಗಿಗಳು, ಮೇಸ್ತ್ರಿಗಳು ಮತ್ತು ಬಾರ್ ಬೆಂಡಿಂಗ್ ಕೆಲಸ ಮಾಡುವ ಕಾರ್ಮಿಕರ ತೀವ್ರ ಕೊರತೆಯನ್ನು ಎದುರಿಸುತ್ತಿವೆ, ಇದು ಹಲವು ಮೆಟ್ರೊ ಮಾರ್ಗಗಳಲ್ಲಿ ಕೆಲಸದ ವೇಗವನ್ನು ನಿಧಾನಗೊಳಿಸುತ್ತಿದೆ ಎಂದು ಬಿಎಂಆರ್‌ಸಿಎಲ್ ಉನ್ನತ ಅಧಿಕಾರಿಗಳು ಮತ್ತು ಯೋಜನಾ ಗುತ್ತಿಗೆದಾರರು ಹೇಳಿದ್ದಾರೆ. |
![]() | 4 ತಿಂಗಳಿನಿಂದ ಸಿಗದ ವೇತನ: ಸರ್ಕಾರದ ವಿರುದ್ಧ ಸಿಡಿದೆದ್ದ ಆಶಾ ಕಾರ್ಯಕರ್ತೆಯರುಕಳೆದ 3-4 ತಿಂಗಳಿಂದ ವೇತನ ನೀಡದಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. |
![]() | ವಿಧಾನಸಭೆ ಅಧಿವೇಶನ: ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರುಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು. |
![]() | ಬಿಎಂಟಿಸಿ 'ಉಚಿತ ಬಸ್ ಪಾಸ್' ಸ್ಥಗಿತ: ಸಂಕಷ್ಟದಲ್ಲಿ ಕಾರ್ಮಿಕರುಶ್ರಮಿಕ ವರ್ಗದ ಸುರಕ್ಷಿತ ಓಡಾಟಕ್ಕೆ ಘೋಷಿಸಿದ್ದ ಉಚಿತ ಬಸ್ ಪಾಸ್ ಅವಧಿ ಮಾರ್ಚ್ 31ಕ್ಕೇ ಅಂತ್ಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂರಾರು ಪ್ಲಂಬರ್ ಗಳು, ಬಡಗಿಗಳು, ಕಟ್ಟಣ ನಿರ್ಮಾಣ ಕಾರ್ಮಿಕರು ಹೊಸ ಸರ್ಕಾರ ಗ್ಯಾರಂಟಿಗಳ ಜಾರಿಗಾಗಿ ಕಾದು ಕುಳಿತಿದ್ದಾರೆ. |
![]() | ಪಕ್ಷ ಸೋತಿದ್ದರಿಂದ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು, ಯಾವ ನಾಯಕನೂ ಅಲ್ಲ!ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಿದ್ದು, ಡಬಲ್ ಇಂಜಿನ್ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. |
![]() | ಫಲಿತಾಂಶದಿಂದ ಹತಾಶರಾಗಬೇಡಿ: ಪಂಚಾಯತ್ ಚುನಾವಣೆಗೆ ಸಿದ್ದರಾಗಿ; ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡರ ಪತ್ರ!ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. |
![]() | ಚುನಾವಣಾ ಫಲಿತಾಂಶ ಬಳಿಕ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆಗೆ ಬಿಜೆಪಿ ಖಂಡನೆಮೇ 13 ರಂದು ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಾದ್ಯಂತ ಪಕ್ಷದ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಗಳ ಸಂಬಂಧ ರಾಜ್ಯ ಬಿಜೆಪಿ ಖಂಡನೆ ವ್ಯಕ್ತಪಡಿಸಿದೆ. |
![]() | ಉನ್ನತ ಸೇನಾಧಿಕಾರಿ ನಿವಾಸದ ಮೇಲೆ ದಾಳಿ: ಇಮ್ರಾನ್ ಖಾನ್ ಸೇರಿ 1500ಕ್ಕೂ ಹೆಚ್ಚು ಪಿಟಿಐ ಕಾರ್ಯಕರ್ತರ ಮೇಲೆ ಕೇಸು ದಾಖಲುಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಆತನ ಪಾಕಿಸ್ತಾನ್ ಟೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ 1500ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ದ ಲಾಹೋರ್ ನಲ್ಲಿ ಉನ್ನತ ಸೇನಾಧಿಕಾರಿಯ ನಿವಾಸದ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿರುವ ಪ್ರಕರಣದಲ್ಲಿ ಕೇಸು ದಾಖಲಿಸಲಾಗಿದೆ. |
![]() | ಫೋಮ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ನಾಲ್ವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯಬರೇಲಿಯ ಫರೀದ್‌ಪುರ ಪ್ರದೇಶದಲ್ಲಿನ ಫೋಮ್ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಚಿಂಚೋಳಿಯಿಂದ ವಿಜಯನಗರಕ್ಕೆ ಕರೆತಂದ ನಕಲಿ ಮತದಾರರು: ಕಾಂಗ್ರೆಸ್ ಕಾರ್ಯಕರ್ತರಿಂದ ಪತ್ತೆನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. |
![]() | ಮಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ದೂರು- ಪ್ರತಿದೂರು ದಾಖಲುಮಂಗಳವಾರ ರಾತ್ರಿ ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿಎ ಮೊಹಿಯುದ್ದೀನ್ ಬಾವಾ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಜೆಡಿಎಸ್ ಕಾರ್ಯಕರ್ತರು ಪ್ರತಿದೂರು ದಾಖಲಿಸಿದ್ದಾರೆ. ಮತ್ತು ಪ್ರತಿದೂರು ದಾಖಲಾಗಿದೆ. |