• Tag results for Workshop

ಕೃಷಿಕರಾಗಿ ಬದಲಾದ ಬೆಂಗಳೂರಿನ ಟೆಕ್ಕಿಯಿಂದ ಕೃಷಿ ಕಾರ್ಯಾಗಾರ ಆಯೋಜನೆ!

ಮಕ್ಕಳಲ್ಲಿ ಪ್ರಕೃತಿಯ ಮಹತ್ವದ ಬಗ್ಗೆ  ಅರಿವು ಮೂಡಿಸಲು ಏಪ್ರಿಲ್ ತಿಂಗಳಲ್ಲಿ ಮೂರು ದಿನಗಳ ಜೀವ ವೈವಿಧ್ಯ ಮತ್ತು ಕೃಷಿ ಕಾರ್ಯಾಗಾರ ಆಯೋಜಿಸಲು ನಿರ್ಧರಿಸಿರುವ ಟೆಕ್ಕಿ ಶ್ರೀವಾಸ್ತವ ಗೋವಿಂದ ರಾಜ್ ಕೃಷಿಕರಾಗಿ ಬದಲಾಗಿದ್ದಾರೆ.

published on : 21st February 2022

ಜಿಮ್ ತರಬೇತುದಾರರಿಗೆ ಮಣಿಪಾಲ ಆಸ್ಪತ್ರೆಯಿಂದ ಸಿಪಿಆರ್ ಕಾರ್ಯಾಗಾರ

ಯುವಕರಲ್ಲಿ ಹೃದಯಸ್ತಂಭನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಣಿಪಾಲ ಆಸ್ಪತ್ರೆ ಜಿಮ್ ತರಬೇತುದಾರರಿಗೆ ಸಿಪಿಆರ್ ಕಾರ್ಯಗಾರವನ್ನು ಆಯೋಜನೆ ಮಾಡಿದೆ.

published on : 26th November 2021

ನಾಲ್ಕು ದಿನಗಳ ಜೆಡಿಎಸ್ ಕಾರ್ಯಾಗಾರ: ಮೊಮ್ಮಕ್ಕಳನ್ನು ಒಗ್ಗೂಡಿಸಲು ಯಶಸ್ವಿಯಾಯ್ತಾ ದೇವೇಗೌಡರ ತಂತ್ರ?

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯ ಜೆಡಿಎಸ್ ಕಾರ್ಯಾಗಾರದಲ್ಲಿ ಸಹೋದರರಾದ ಪ್ರಜ್ವಲ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರು. 

published on : 2nd October 2021

ಕುಮಾರಸ್ವಾಮಿ ಗುಡುಗಿಗೆ ನಡುಗಿದ ನಾಯಕರು: ಜೆಡಿಎಸ್ ಕಾರ್ಯಾಗಾರಕ್ಕೆ ಹಾಜರು; ಸಾ.ರಾ. ಮಹೇಶ್ ಮಧ್ಯಸ್ಥಿಕೆ!

ಜೆಡಿಎಸ್ ನಾಲ್ಕು ದಿನಗಳ ಕಾರ್ಯಾಗಾರದ ಮೊದಲ ಸಭೆಗೆ ಗೈರಾದವರಿಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದರು.

published on : 29th September 2021

ಮಿಷನ್-123 ನಮ್ಮ ಮುಂದಿರುವ ಗುರಿ, ಈ ನಿಟ್ಟಿನಲ್ಲಿ ನಾಳೆಯಿಂದ 4 ದಿನ ಜೆಡಿಎಸ್ ಕಾರ್ಯಾಗಾರ: ಹೆಚ್.ಡಿ. ಕುಮಾರಸ್ವಾಮಿ

ನಾಳೆಯಿಂದ (ಸೆ.27) 4 ದಿನ ಕಾಲ ಜೆಡಿಎಸ್​ನಿಂದ ಸಂಘಟನೆ ದೃಷ್ಟಿಯಿಂದ ವಿಶೇಷವಾದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

published on : 26th September 2021

ದೆಹಲಿಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ನಿಂದ ಸೃಜನಶೀಲ ಕಾರ್ಯಗಾರ ಆಯೋಜನೆ 

ದೆಹಲಿ ಘಟಕದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ನಿಂದ ದೆಹಲಿಯಲ್ಲಿ ಸೃಜನಶೀಲ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ. 

published on : 29th May 2021

'ಸಪ್ತ ಸಾಗರದಾಚೆ ಎಲ್ಲೋ' ವರ್ಕ್ ಶಾಪ್ ನಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಭಾಗಿ!

ಸಪ್ತ ಸಾಗರದಾಚೆ ಎಲ್ಲೋ ಸಿದ್ಧತೆಯಲ್ಲಿ ತೊಡಗಿರುವ ಚಿತ್ರ ನಿರ್ದೇಶಕ ಹೇಮಂತ್ ಎಂ ರಾವ್ ಇದೀಗ ನಾಯಕ ನಟ ರಕ್ಷಿತ್ ಶೆಟ್ಟಿ ಹಾಗೂ ನಾಯಕಿ ರುಕ್ಮಿಣಿ ವಸಂತ್ ಅವರಿಗೆ ಕಾರ್ಯಾಗಾರದತ್ತ  ಗಮನ ಹರಿಸಿದ್ದಾರೆ.

published on : 29th March 2021

ರಾಶಿ ಭವಿಷ್ಯ