- Tag results for World Bank
![]() | ದೆಹಲಿಯಲ್ಲಿ ಮುಂದಿನ ತಿಂಗಳು ಜಿ20 ಸಭೆ: ವಿಶ್ವಬ್ಯಾಂಕ್, ಐಎಂಎಫ್ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಬೈಡನ್ ಒತ್ತುಮುಂದಿನ ತಿಂಗಳು ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಅಗತ್ಯಗಳನ್ನು ಉತ್ತಮವಾಗಿ ಪೂರೈಸುವ ಐಎಂಎಫ್ ಮತ್ತು ವಿಶ್ವಬ್ಯಾಂಕ್‌ಗೆ ಸುಧಾರಣೆ ತರಬೇಕೆಂದು ಅಮೆರಿಕ ಅಧ್ಯಕ್ಷ ಜೊ ಬೈಡನ್ ಒತ್ತಾಯಿಸಲಿದ್ದಾರೆ. |
![]() | 2024ರ ಭಾರತದ ಆರ್ಥಿಕ ಬೆಳವಣಿಗೆ 6.3% ಕ್ಕೆ ಕಡಿತಗೊಳಿಸಿದ ವಿಶ್ವಬ್ಯಾಂಕ್!2024ರ ವಿತ್ತೀಯ ವರ್ಷದ ಭಾರತದ ಆರ್ಥಿಕ ಬೆಳವಣಿಗೆಯನ್ನು ವಿಶ್ವ ಬ್ಯಾಂಕ್ ಶೇ.6.6ರಿಂದ ಶೇ.6.3ಕ್ಕೆ ಕಡಿತಗೊಳಿಸಿದೆ. |
![]() | ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲ; ವಿಶ್ವಬ್ಯಾಂಕ್ ಅನುಮೋದನೆ!ವಿಶ್ವಬ್ಯಾಂಕ್‌ನ ಕಾರ್ಯನಿರ್ವಾಹಕ ಮಂಡಳಿಯು ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲವನ್ನು ಅನುಮೋದಿಸಿದೆ. ಇದರಿಂದ ರಾಜ್ಯದ ಎರಡು ಮಿಲಿಯನ್ ಗ್ರಾಮೀಣ ಕುಟುಂಬಗಳಿಗೆ ಕೊಳವೆ ನೀರಿನ ಸಂಪರ್ಕದ ಮೂಲಕ ಅವರ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗಲಿದೆ. |
![]() | ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಅಜಯ್ ಬಂಗಾಗೆ ಕೊರೋನಾ: ಪ್ರಧಾನಿ ಮೋದಿ ಭೇಟಿ ರದ್ದುವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಅಜಯ್ ಬಂಗಾಗೆ ಕೊರೋನಾ ಪಾಸಿಟಿವ್ ಬಂದಿದ್ದು, ಭಾರತಕ್ಕೆ ಬಂದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. |
![]() | ವಿಶ್ವ ಬ್ಯಾಂಕ್ ನಿಂದ ಭಾರತಕ್ಕೆ 1 ಬಿಲಿಯನ್ ಡಾಲರ್ ನೆರವುಭಾರತ ಮತ್ತು ವಿಶ್ವ ಬ್ಯಾಂಕ್ ಪರಸ್ಪರ 500 ಮಿಲಿಯನ್ ಡಾಲರ್ ನ ಪೂರಕ ಸಾಲಗಳ ಎರಡು ಒಪ್ಪಂದಗಳಿಗೆ ಸಹಿ ಹಾಕಿವೆ. ದೇಶದ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಒಪ್ಪಂದ ನಡೆದಿದೆ. |
![]() | ದೇಶಗಳ ಆರ್ಥಿಕ ಪ್ರಗತಿ ರ್ಯಾಂಕಿಂಗ್, ಪೇಚಿಗೆ ಸಿಲುಕಿದ ವಿಶ್ವ ಬ್ಯಾಂಕ್...! ಚೀನಾ ಓಲೈಕೆಗೆ ಮುಂದಾಗಿ 'ಮಹಾ ಎಡವಟ್ಟು'..!ಚೀನಾ ಮತ್ತು ಇತರ ಸರ್ಕಾರಗಳ ಒತ್ತಡಕ್ಕೆ ಮಣಿದ ಆರೋಪಕ್ಕೆ ಗುರಿಯಾಗಿರುವ ವಿಶ್ವಬ್ಯಾಂಕ್ ತನ್ನ ಜನಪ್ರಿಯ ಆರ್ಥಿಕ ದೇಶಗಳ ಶ್ರೇಯಾಂಕ ವರದಿಯನ್ನು ಕೈಬಿಟ್ಟಿದೆ. |