- Tag results for World Cup
![]() | ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಫೈನಲ್: ಇಂಗ್ಲೆಂಡ್ ಮಣಿಸಿದ ಆಸ್ಟ್ರೇಲಿಯಾಗೆ 7ನೇ ಬಾರಿ ಪ್ರಶಸ್ತಿಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಆಸ್ಟ್ರೇಲಿಯಾ ವನಿತೆಯರ ತಂಡ 7ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. |
![]() | ಟಿ20 ಸ್ವರೂಪದಲ್ಲಿ 2023ರ ಐಸಿಸಿ ಅಂಡರ್-19 ಮಹಿಳಾ ವಿಶ್ವಕಪ್!2023ರ ಜನವರಿಯಲ್ಲಿ ನಡೆಯಲಿರುವ ಮೊದಲ ಐಸಿಸಿ ಅಂಡರ್-19 ಮಹಿಳಾ ಕ್ರಿಕೆಟ್ ವಿಶ್ವಕಪ್ T20 ಸ್ವರೂಪದಲ್ಲಿ ನಡೆಯಲಿದೆ. ಒಂದು ವಾರದೊಳಗೆ ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಐಸಿಸಿ ಸಿಇಒ ಜೆಫ್ ಅಲ್ಲಾರ್ಡೈಸ್ ಪ್ರಕಟಿಸಿದ್ದಾರೆ. |
![]() | ಮಹಿಳಾ ಏಕದಿನ ವಿಶ್ವಕಪ್: ಆಫ್ರಿಕಾ ವಿರುದ್ಧ ವಿರೋಚಿತ ಸೋಲು; ಭಾರತದ ಸೆಮಿಸ್ ಕನಸು ಭಗ್ನ!ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ವಿರೋಚಿತ ಸೋಲು ಕಂಡಿದೆ. |
![]() | ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್: ಗೆಲ್ಲಲೇಬೇಕಿದ್ದ ಪಂದ್ಯದಲ್ಲಿ ಬಾಂಗ್ಲಾವನ್ನು ಮಣಿಸಿದ ಭಾರತ!ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 110 ರನ್ ಗಳಿಂದ ಮಣಿಸಿದೆ. |
![]() | ಮಹಿಳಾ ಏಕದಿನ ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು; ಸದ್ಯಕ್ಕೆ ಪ್ಲೇ ಆಫ್ ಗೆ ಕಂಟಕವಿಲ್ಲ!ಐಸಿಸಿ ಮಹಿಳಾ ಏಕದಿನ ವಿಶ್ವಕಪ್-2022ರ ಪಂದ್ಯದಲ್ಲಿ ಇದುವರೆಗೆ ನಾಲ್ಕು ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ನಡೆದ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ವಿರುದ್ಧ ಆಕ್ಲೆಂಡ್ ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಐದನೇ ಗೆಲುವು ದಾಖಲಿಸಿದೆ. |
![]() | ಐಸಿಸಿ ಮಹಿಳಾ ವಿಶ್ವಕಪ್ 2022: ಭಾರತದ ವಿರುದ್ಧ ಗೆದ್ದು ಸೋಲಿನ ಕೊಂಡಿ ಕಳಚಿಕೊಂಡ ಇಂಗ್ಲೆಂಡ್ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಟೂರ್ನಿಯ 2022ರ ಭಾರತದ ವಿರುದ್ಧ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದ್ದು, ತನ್ನ ಸೋಲಿನ ಕೊಂಡಿ ಕಳಚಿಕೊಂಡಿದೆ. |
![]() | ಮಹಿಳಾ ಏಕದಿನ ವಿಶ್ವಕಪ್: ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ, ವಿಶ್ವಕಪ್ನಿಂದ ಪಾಕಿಸ್ತಾನ ತಂಡ ಹೊರಕ್ಕೆ!ಮಹಿಳಾ ಏಕದಿನ ವಿಶ್ವಕಪ್-2022 ಬಾಂಗ್ಲಾದೇಶ ಮೊದಲ ವಿಜಯ ಸಾಧಿಸಿದೆ. ಹ್ಯಾಮಿಲ್ಟನ್ನಲ್ಲಿ ನಡೆದ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶ 9 ರನ್ಗಳ ಜಯ ಸಾಧಿಸಿದೆ. ಈ ಮೂಲಕ ಬಾಂಗ್ಲಾದೇಶ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಮೊದಲ ಜಯ ದಾಖಲಿಸಿತು. |
![]() | ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಅತಿಹೆಚ್ಚು ವಿಕೆಟ್ ಪಡೆದು ಸಾರ್ವಕಾಲಿಕ ದಾಖಲೆ ಬರೆದ ಜೂಲನ್ ಗೋಸ್ವಾಮಿ!ಭಾರತದ ಹಿರಿಯ ವೇಗದ ಬೌಲರ್ ಜೂಲನ್ ಗೋಸ್ವಾಮಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಸಾರ್ವಕಾಲಿಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. |
![]() | ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2022: ವಿಂಡೀಸ್ ವಿರುದ್ಧ ಭಾರತಕ್ಕೆ 155 ರನ್ ಭರ್ಜರಿ ಜಯಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2022ರಲ್ಲಿ ಇಂದು ನಡೆದ ಭಾರತ ವೆಸ್ಟ್ ಇಂಡೀಸ್ ಪಂದ್ಯದಲ್ಲಿ ಭಾರತ ತಂಡ 155ರನ್ ಗಳ ಅಂತರದ ಭರ್ಜರಿ ಜಯ ಸಾಧಿಸಿದೆ. |
![]() | ಮಹಿಳಾ ಏಕದಿನ ವಿಶ್ವಕಪ್: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ವನಿತೆಯರಿಗೆ ಸೋಲು!ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ನ್ಯೂಜಿಲ್ಯಾಂಡ್ ವಿರುದ್ಧ 62 ರನ್ ಗಳಿಗೆ ಸೋಲು ಕಂಡಿದೆ. |
![]() | ISSF World Cup: ಭಾರತೀಯ ಮಹಿಳಾ ಶೂಟಿಂಗ್ ತಂಡಕ್ಕೆ ಮೂರನೇ ಚಿನ್ನ, ಪುರುಷ ತಂಡಕ್ಕೆ ಬೆಳ್ಳಿಎರಡನೇ ಅರ್ಹತಾ ಹಂತದಲ್ಲಿ, ಭಾರತ 568 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ ಮತ್ತು ಜರ್ಮನಿ 567 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. |
![]() | ಮಹಿಳಾ ವಿಶ್ವಕಪ್ 2022: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವುಮಹಿಳಾ ವಿಶ್ವಕಪ್ನಲ್ಲಿ ಭಾರತ ಭರ್ಜರಿ ಆರಂಭ ಪಡೆದಿದೆ. ಭಾನುವಾರ ನಡೆದ ಪಂದ್ಯದಲ್ಲಿ ಮಿಥಾಲಿ ನೇತೃತ್ವದ ತಂಡ 107 ರನ್ ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. |
![]() | ಮಹಿಳಾ ವಿಶ್ವಕಪ್ 2022: ನ್ಯೂಜಿಲೆಂಡ್ ವಿರುದ್ದ 3 ರನ್ ಗಳ ರೋಚಕ ಜಯ ಸಾಧಿಸಿದ ವೆಸ್ಟ್ ಇಂಡೀಸ್!ವೆಸ್ಟ್ ಇಂಡೀಸ್ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಅಮೋಘ ಜಯ ಸಾಧಿಸಿದೆ. |
![]() | ನಾಳೆಯಿಂದ ಐಸಿಸಿ ಮಹಿಳಾ ವಿಶ್ವಕಪ್: ಟೀಂ ಇಂಡಿಯಾದ ಸಂಪೂರ್ಣ ವೇಳಾಪಟ್ಟಿಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ನಾಳೆಯಿಂದ ನ್ಯೂಜಿಲೆಂಡ್ ನಲ್ಲಿ ಪ್ರಾರಂಭವಾಗಲಿದೆ. 29 ದಿನ ನಡೆಯಲಿರುವ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಪಾಲ್ಗೊಳ್ಳಲಿದ್ದು, ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ. |
![]() | ಐಸಿಸಿ ಮಹಿಳಾ ವಿಶ್ವಕಪ್: 10 ಕೋಟಿ ರೂ. ಬಹುಮಾನ; 8 ದೇಶಗಳು, ಮಾರ್ಚ್ 6ರಂದು ಭಾರತ-ಪಾಕ್ ಫೈಟ್!ಐಸಿಸಿ ಮಹಿಳಾ ವಿಶ್ವಕಪ್ ಮಾರ್ಚ್ 4ರಿಂದ ನ್ಯೂಜಿಲೆಂಡ್ನಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಲಿದೆ. ಅಂದೇ ಬಾಂಗ್ಲಾದೇಶ ತಂಡ ಕೂಡ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. |