• Tag results for Wound

ರಷ್ಯಾ ಆಕ್ರಮಣ: ಮೊದಲ ದಿನವೇ ಉಕ್ರೇನ್ ಸೈನಿಕರು, ನಾಗರಿಕರು ಸೇರಿ 137 ಮಂದಿ ಸಾವು, ನೂರಾರು ಮಂದಿಗೆ ಗಾಯ

ಉಕ್ರೇನ್ ವಿರುದ್ಧ ಪೂರ್ಣ ಪ್ರಮಾಣದಲ್ಲಿ ದಾಳಿ ಆರಂಭಿಸಿರುವ ರಷ್ಯಾ, ತನ್ನ ವಾಯು, ಕ್ಷಿಪಣಿ ದಾಳಿಯೊಂದಿಗೆ ಉಕ್ರೇನ್ ನ ಉತ್ತರ,ಪೂರ್ವ, ದಕ್ಷಿಣದ ಗಡಿಯುದ್ದಕ್ಕೂ ದಾಳಿ ನಡೆಸುತ್ತಿದ್ದು,  ಉಕ್ರೇನ್ ನ ಮಿಲಿಟರಿ ಸೌಲಭ್ಯಗಳನ್ನು ನಾಶಪಡಿಸುತ್ತಿದೆ. 

published on : 25th February 2022

ಉಗ್ರಸಂಘಟನೆಯಿಂದ ಆತ್ಮಹತ್ಯಾ ಬಾಂಬ್ ದಾಳಿ: ಸೊಮಾಲಿಯಾ ಸರ್ಕಾರದ ವಕ್ತಾರಗೆ ಗಾಯ

ಸೊಮಾಲಿಯಾ ರಾಜಧಾನಿ ಮೊಗದಿಶುವಿನಲ್ಲಿರುವ ಸರ್ಕಾರದ ವಕ್ತಾರರ ನಿವಾಸದ ಬಳಿಯೇ ಬಾಂಬ್ ಸ್ಫೋಟ ಸಂಭವಿಸಿದೆ.

published on : 16th January 2022

ಅಮೆರಿಕಾ: ಬಾಲಕನಿಂದ ಗುಂಡಿನ ದಾಳಿ ಮೂವರು ಸಾವು, 8 ಮಂದಿಗೆ ಗಾಯ

ಬಾಲಕನೊಬ್ಬ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ ಕಾರಣ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಅಮೆರಿಕದ ಮಿಚಿಗನ್ ಡೆಟ್ರಾಯಿಟ್‌ ಬಳಿಯ ಹೈಸ್ಕೂಲ್‌ನಲ್ಲಿ ಮಂಗಳವಾರ ನಡೆದಿದೆ.

published on : 1st December 2021

ಮ್ಯಾನ್ ವರ್ಸಸ್ ವೈಲ್ಡ್ ಚಿತ್ರೀಕರಣ ವೇಳೆ ರಜನಿಕಾಂತ್ ಗೆ ಗಾಯವಾಗಿಲ್ಲ, ಪರಚಿದ್ದಷ್ಟೇ: ಅರಣ್ಯಾಧಿಕಾರಿಗಳ ಸ್ಪಷ್ಟನೆ 

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸೂಕ್ಷ್ಮ ಪ್ರದೇಶಗಳಲ್ಲಿ ಮ್ಯಾನ್ ವರ್ಸಸ್ ವೈಲ್ಡ್ ಚಿತ್ರೀಕರಣದ ವೇಳೆ ಸೂಪರ್ ಸ್ಟಾರ್ ರಜನಿಕಾಂತ್ ಗೆ ಸಣ್ಣಪುಟ್ಟ ಪರಚಿದ ಗಾಯಗಳಾಗಿವೆಯಷ್ಟೇ, ಬೇರೇನೂ ತೊಂದರೆಯಾಗಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

published on : 29th January 2020

ರಾಶಿ ಭವಿಷ್ಯ