- Tag results for Wrestler
![]() | ಬೆಂಗಳೂರು: ಮಾಜಿ ಕುಸ್ತಿಪಟುಗಳ ಮಾಸಾಶನ ಹೆಚ್ಚಳ- ಡಾ.ನಾರಾಯಣಗೌಡರಾಜ್ಯದ ಮಾಜಿ ಕುಸ್ತಿಪಟುಗಳ ಮಾಸಾಶವನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. |
![]() | 'ದಿ ಗ್ರೇಟ್ ಖಲಿ' ದಲೀಪ್ ಸಿಂಗ್ ರಾಣಾ ಬಿಜೆಪಿಗೆ ಸೇರ್ಪಡೆ'ದಿ ಗ್ರೇಟ್ ಖಲಿ’ ಖ್ಯಾತಿಯ ‘ಡಬ್ಲ್ಯುಡಬ್ಲ್ಯುಇ’ ಮಾಜಿ ಕುಸ್ತಿಪಟು ದಲೀಪ್ ಸಿಂಗ್ ರಾಣಾ ಅವರು ಗುರುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಸೇರ್ಪಡೆಗೊಂಡಿದ್ದಾರೆ. |
![]() | ಒಲಿಂಪಿಕ್ ಮೆಡಲಿಸ್ಟ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಎರಡನೇ ಚಾರ್ಜ್ ಶೀಟ್ ದಾಖಲಿಸಿದ ದೆಹಲಿ ಪೊಲೀಸ್ಯುವ ಕುಸ್ತಿಪಟು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಗಸ್ಟ್2ರಂದು ಸುಶೀಲ್ ಕುಮಾರ್ ಸೇರಿದಂತೆ ಒಟ್ಟು 13 ಮಂದಿ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದರು. |
![]() | ಮೋದಿ ಭೇಟಿ ಮಾಡಿದ ಕುಸ್ತಿಪಟು; ವಿನೇಶ್ ಫೋಗಾಟ್ ಕನಸು-ನನಸುಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಬೇಕು. ಅವರೊಂದಿಗೆ ನನ್ನ ಕುಟುಂಬ ಪರಿಚಯ ಮಾಡಿಸಬೇಕೆಂಬ ಕನಸನ್ನು ಕುಸ್ತಿ ಪಟು ವಿನೇಶ್ ಪೋಗಾಟ್ ಈಡೇರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಭೇಟಿಯಾಗಿರುವ ಫೋಟೋವನ್ನು ವಿನೇಶ್ ಫೋಗಾಟ್ ಟ್ವೀಟ್ ಮಾಡುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ. |
![]() | ಅಡೆತಡೆ, ಸಮಸ್ಯೆಗಳನ್ನು ಮೀರಿ ಬೆಳೆದು ನಿಂತ ಯುವಕ ಇಂದು ಹಲವು ಪದಕ ವಿಜೇತ ದೇಹದಾರ್ಢ್ಯ ಕುಸ್ತಿಪಟು!ಮೂರನೆಯ ವಯಸ್ಸಿನಲ್ಲಿ ನಡೆದ ರಸ್ತೆ ಅಪಘಾತದಿಂದ ಶ್ರವಣಶಕ್ತಿಯನ್ನು ಕಳೆದುಕೊಂಡ ರಾಜು, ಪೋಷಕರ ಪ್ರಯತ್ನ ಮತ್ತು ಮಾನಸಿಕ ಧೈರ್ಯ, ಸತತ ಪ್ರಯತ್ನದಿಂದ ದೇಹದಾರ್ಢ್ಯ ಮತ್ತು ತೋಳಿನ ಕುಸ್ತಿಯ ಬಗ್ಗೆ ಗಮನಹರಿಸಿ ರಾಜ್ಯದಲ್ಲಿಯೇ ಬಲಾಢ್ಯ ಕುಸ್ತಿಪಟುವಾಗಿ ಇಂದು ಪ್ರಶಸ್ತಿ ಗಳಿಸಿದ್ದಾರೆ. |
![]() | ಟೋಕಿಯೊ ಒಲಂಪಿಕ್ಸ್: ಸೆಮಿಸ್ನಲ್ಲಿ ಕುಸ್ತಿಪಟು ಬಜರಂಗ್ ಪೂನಿಯಾಗೆ ಸೋಲು!ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ ಸೆಮಿಫೈನಲ್ ನಲ್ಲಿ ಅಜರ್ಬೈಜಾನ್ ಕುಸ್ತಿಪಟು ವಿರುದ್ಧ ಸೋಲು ಕಂಡಿದ್ದಾರೆ. |
![]() | ಟೊಕಿಯೊ ಒಲಿಂಪಿಕ್ಸ್ ಕುಸ್ತಿ: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ರವಿ ದಹಿಯಾ2019ರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದ ರವಿ ಕುಮಾರ್ ದಹಿಯಾ ಟೊಕಿಯೊ ಒಲಿಂಪಿಕ್ಸ್'ನ ಕುಸ್ತಿ ಪಂದ್ಯದಲ್ಲಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿ ಪದಕದ ಭರವಸೆ ಮೂಡಿಸಿದ್ದಾರೆ. |
![]() | ಹತ್ಯೆ ಪ್ರಕರಣ: ಕುಸ್ತಿ ಪಟು ಸುಶೀಲ್ ಕುಮಾರ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ ಪೊಲೀಸರುಒಲಂಪಿಕ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್ ಸೇರಿ 19 ಮಂದಿ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ. |
![]() | ಒಲಿಂಪಿಕ್ಸ್ ವೀಕ್ಷಿಸಲು ಕುಸ್ತಿಪಟು ಸುಶೀಲ್ ಕುಮಾರ್ಗೆ ಜೈಲಿನಲ್ಲಿ ಅವಕಾಶಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಬಾರಿ ಕಿಯೊದಲ್ಲಿ ನಡೆಯುತ್ತಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕುಸ್ತಿಪಟು ಸುಶೀಲ್ ಕುಮಾರ್ ಭಾಗವಹಿಸಬೇಕಾಗಿತ್ತು. |
![]() | ಡೋಪಿಂಗ್ ಪರೀಕ್ಷೆಯಲ್ಲಿ ವಿಫಲ: ಒಲಂಪಿಕ್ಸ್ ಅರ್ಹತೆಯ ಕುಸ್ತಿಪಟು ಸುಮಿತ್ ಮಲಿಕ್ ಗೆ 2 ವರ್ಷ ನಿಷೇಧಟೋಕಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದಿದ್ದ ಕುಸ್ತಿಪಟು ಸುಮಿತ್ ಮಲಿಕ್ (125 ಕೆಜಿ) ಗೆ ದೊಡ್ದ ಹಿನ್ನಡೆಯಾಗಿದೆ.ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು)ಅವರ ‘ಬಿ’ ಮಾದರಿ ವರದಿ ಪಾಸಿಟಿವ್ ಆಗಿ ಬಂದ ಹಿನ್ನೆಲೆ ಎರಡು ವರ್ಷಗಳ ನಿಷೇಧ ವಿಧಿಸಿದೆ. |
![]() | ಸುಶೀಲ್ ಕುಮಾರ್ ಗೆ ಜುಲೈ 9ರವರೆಗೆ ಜೈಲೇ ಗತಿ: ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್ಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರ ನ್ಯಾಯಾಂಗ ಬಂಧನವನ್ನು ಜುಲೈ 9ರವರೆಗೆ ವಿಸ್ತರಿಸಿದೆ. |
![]() | ಕೋರ್ಟ್ ಆದೇಶಕ್ಕೂ ಮುನ್ನವೇ ಜೈಲಿನಲ್ಲಿ ವಿಶೇಷ ಆಹಾರಕ್ಕೆ ಕುಸ್ತಿಪಟು ಸುಶೀಲ್ ಕುಮಾರ್ ಪಟ್ಟು!ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ತಮಗೆ ವಿಶೇಷ ಆಹಾಯ ಪೂರೈಸುವಂತೆ ಪಟ್ಟು ಹಿಡಿದಿದ್ದಾರೆ. |
![]() | ಪೊಲೀಸರ ಮನವಿ ತಿರಸ್ಕರಿಸಿ ಸುಶೀಲ್ ಕುಮಾರ್ ಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಆರೋಪದ ಸಂಬಂಧ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಇನ್ನೂ ಮೂರು ದಿನಗಳ ಕಸ್ಟಡಿ ವಿಚಾರಣೆಗಾಗಿ ದೆಹಲಿ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. |
![]() | ಒಲಿಂಪಿಯನ್ ಸುಶೀಲ್ ಕುಮಾರ್ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ದೆಹಲಿ ಹೈಕೋರ್ಟ್ ನಕಾರಹತ್ಯೆಯ ಆರೋಪ ಎದುರಿಸುತ್ತಿರು ಕುಸ್ತಿಪಟು ಸುಶೀಲ್ ಕುಮಾರ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ವರದಿ ಮಾಡುವುದರ ಮೇಲೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಪರಿಗಣಿಸಲು ದೆಹಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. |
![]() | ಕುಸ್ತಿಪಟು ಹತ್ಯೆ ಪ್ರಕರಣ: ವಿಚಾರಣೆ ವೇಳೆ ಸುಶೀಲ್ ಕುಮಾರ್ ಪದೇ ಪದೇ ಹೇಳಿಕೆ ಬದಲುಕುಸ್ತಿಪಟು ಸಾಗರ್ ಧನ್ಕರ್ ಅವರ ಹತ್ಯೆ ಪ್ರಕರಣದಲ್ಲಿ ದೆಹಲಿಯ ಕ್ರೈಮ್ ಬ್ರಾಂಚ್ ಅಧಿಕಾರಿಗಳು ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಬಂಧಿತ ಸುಶೀಲ್ ಕುಮಾರ್ ಹಾಗೂ ಆತನ ಸಹಚರ ಅಜಯ್ ಬಕ್ಕಾರ್ವಾಲ ಅವರನ್ನು ದೆಹಲಿಯ ಮೂರು ಪ್ರದೇಶಗಳಿಗೆ ಕರೆದೊಯ್ದಿದ್ದರು. |