- Tag results for Wrestler murder case
![]() | ಪೊಲೀಸರ ಮನವಿ ತಿರಸ್ಕರಿಸಿ ಸುಶೀಲ್ ಕುಮಾರ್ ಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಆರೋಪದ ಸಂಬಂಧ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಇನ್ನೂ ಮೂರು ದಿನಗಳ ಕಸ್ಟಡಿ ವಿಚಾರಣೆಗಾಗಿ ದೆಹಲಿ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. |
![]() | ಒಲಿಂಪಿಯನ್ ಸುಶೀಲ್ ಕುಮಾರ್ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ದೆಹಲಿ ಹೈಕೋರ್ಟ್ ನಕಾರಹತ್ಯೆಯ ಆರೋಪ ಎದುರಿಸುತ್ತಿರು ಕುಸ್ತಿಪಟು ಸುಶೀಲ್ ಕುಮಾರ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ವರದಿ ಮಾಡುವುದರ ಮೇಲೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಪರಿಗಣಿಸಲು ದೆಹಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. |
![]() | ಕುಸ್ತಿಪಟು ಹತ್ಯೆ ಪ್ರಕರಣ: ವಿಚಾರಣೆ ವೇಳೆ ಸುಶೀಲ್ ಕುಮಾರ್ ಪದೇ ಪದೇ ಹೇಳಿಕೆ ಬದಲುಕುಸ್ತಿಪಟು ಸಾಗರ್ ಧನ್ಕರ್ ಅವರ ಹತ್ಯೆ ಪ್ರಕರಣದಲ್ಲಿ ದೆಹಲಿಯ ಕ್ರೈಮ್ ಬ್ರಾಂಚ್ ಅಧಿಕಾರಿಗಳು ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಬಂಧಿತ ಸುಶೀಲ್ ಕುಮಾರ್ ಹಾಗೂ ಆತನ ಸಹಚರ ಅಜಯ್ ಬಕ್ಕಾರ್ವಾಲ ಅವರನ್ನು ದೆಹಲಿಯ ಮೂರು ಪ್ರದೇಶಗಳಿಗೆ ಕರೆದೊಯ್ದಿದ್ದರು. |