- Tag results for Wrestlers
![]() | ಕುಸ್ತಿಪಟುಗಳ ಜೊತೆ ಅನುಚಿತ ವರ್ತನೆಯಿಂದ ನಿರಾಶೆಗೊಂಡಿದ್ದೇನೆ: ಅನಿಲ್ ಕುಂಬ್ಳೆಮೇ 28ರಂದು ರಾಷ್ಟ್ರ ರಾಜಧಾನಿಯಲ್ಲಿ ಅಗ್ರ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಕ್ರಮ ಮತ್ತು ಬಂಧನದ ವಿರುದ್ಧ ಭಾರತದ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಧ್ವನಿ ಎತ್ತಿದ್ದಾರೆ. |
![]() | ಪದಕಗಳನ್ನು ಗಂಗಾ ನದಿಗೆ ಎಸೆಯದೆ ವಾಪಸ್ಸಾದ ಕ್ರೀಡಾಪಟುಗಳು: ಕೇಂದ್ರ ಸರ್ಕಾರಕ್ಕೆ 5 ದಿನ ಡೆಡ್ ಲೈನ್!ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಹಿರಿಯ ಕ್ರೀಡಾಪಟುಗಳು ಇಂದು ತಮ್ಮ ಪದಕಗಳನ್ನು ಹರಿದ್ವಾರದ ಹರ್ ಕಿ ಪೌರಿಯಲ್ಲಿ ಗಂಗಾ ನದಿಗೆ ಎಸೆಯುವುದಾಗಿ ತೆರಳಿದ್ದರು. |
![]() | ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಇಂದು ಸಂಜೆ 6 ಗಂಟೆಗೆ ಗಂಗಾ ನದಿಗೆ ಪದಕ ಎಸೆಯುತ್ತೇವೆ- ಕುಸ್ತಿಪಟುಗಳುಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ. |
![]() | ಕುಸ್ತಿಪಟುಗಳು ಕೇವಲ ಆರೋಪ ಮಾಡಿದ್ದಾರೆ, ಸಾಕ್ಷ್ಯ ನೀಡಿಲ್ಲ: ಅಣ್ಣಾಮಲೈಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು ಕೇವಲ ಆರೋಪಗಳನ್ನು ಮಾಡಿದ್ದಾರೆ. ಆದರೆ ಯಾವುದೇ ಸಾಕ್ಷ್ಯ ನೀಡಿಲ್ಲ... |
![]() | ಕುಸ್ತಿಪಟುಗಳು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವಂತಿಲ್ಲ; ಬೇರೆ ಕಡೆ ಅವಕಾಶ: ದೆಹಲಿ ಪೊಲೀಸರುಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಕಳೆದೊಂದು ತಿಂಗಳಿನಿಂದ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ನಿನ್ನೆ ಅಲ್ಲಿಂದ ಅವರನ್ನು ತೆರವುಗೊಳಿಸಿದ ನಂತರ ಅಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. |
![]() | ಕುಸ್ತಿಪಟುಗಳ ತಿರುಚಿದ ಫೋಟೋ: ಹೀಗೆ ಮಾಡಲು ನಾಚಿಕೆ ಆಗಲ್ವಾ; ಸಾಕ್ಷಿ ಮಲ್ಲಿಕ್, ಉರ್ಫಿ ಜಾವೆದ್ ಕಿಡಿಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಿನ್ನೆ ದಿನ ಪ್ರತಿಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಬಂಧಿಸಿ, ಎಫ್ ಐಆರ್ ಕೂಡಾ ದಾಖಲಾಗಿದೆ. |
![]() | ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ರಾಜ್ಯದ ಮಾಜಿ ಕ್ರೀಡಾಪಟುಗಳ ಬೆಂಬಲಜಂತರ್ ಮಂತರ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಅವರ ಲೈಂಗಿಕ ಕಿರುಕುಳದ ವಿರುದ್ಧ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳಿಗೆ ರಾಜ್ಯದ ಕ್ರೀಡಾಭಿಮಾನಿಗಳು ಹಾಗೂ ಮಾಜಿ ಕ್ರೀಡಾಪಟುಗಳು ಭಾನುವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. |
![]() | ಕುಸ್ತಿಪಟುಗಳ ಬಂಧನ: ಮೊದಲ ದಿನವೇ ಸೆಂಗೋಲ್ ಗೆ ‘ಅಪಮಾನ’ - ತಮಿಳು ಸಿಎಂ ಸ್ಟಾಲಿನ್ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿರುವುದಕ್ಕೆ ಭಾನುವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಹೊಸ ಸಂಸತ್ ಭವನದಲ್ಲಿ ನ್ಯಾಯದ ಪ್ರತೀಕವಾಗಿ ಸ್ಥಾಪಿಸಲಾದ 'ಸೆಂಗೊಲ್'... |
![]() | ಹೊಸ ಸಂಸತ್ ಭವನದ ಒಳಗೆ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್, ಹೊರಗೆ ಕುಸ್ತಿಪಟುಗಳ ಬಂಧನ!ಒಲಿಂಪಿಕ್ ಪದಕ ವಿಜೇತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಕ್ಷಿ ಮಲಿಕ್ ಅವರು ಭಾನುವಾರ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಇದು 'ದುಃಖದ ದಿನ' ಎಂದು ಹೇಳಿದ್ದಾರೆ. |
![]() | ಕುಸ್ತಿಪಟುಗಳ ಮೇಲೆ ಹಲ್ಲೆ; ಪಟ್ಟಾಭಿಷೇಕ ಮುಗಿದಿದೆ, ರಾಜ ಜನರನ್ನು ಬೀದಿಗೆ ತಳ್ಳಿದ್ದಾರೆ: ರಾಹುಲ್ ಗಾಂಧಿಭಾನುವಾರ ಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರ ಕ್ರಮದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದು, 'ರಾಜ ಬೀದಿಗಳಲ್ಲಿ ಜನರ ಧ್ವನಿಯನ್ನು ಪುಡಿಮಾಡುತ್ತಿದ್ದಾನೆ' ಎಂದು ಹೇಳಿದ್ದಾರೆ. |
![]() | ಕುಸ್ತಿಪಟುಗಳ ಬೆಂಬಲಿಸಿ 'ಮಹಾ ಪಂಚಾಯತ್'ಗೆ ಹೋಗದಂತೆ 'ತಡೆಯಲಾಗಿದೆ': ಜೆಎನ್‌ಯು ವಿದ್ಯಾರ್ಥಿಗಳುಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಹೆಚ್ಚಿಸುವ ಮೂಲಕ 'ಮಹಿಳಾ ಮಹಾ ಪಂಚಾಯತಿ'ಯಲ್ಲಿ ಪಾಲ್ಗೊಳ್ಳದಂತೆ ವಿವಿ ಅಧಿಕಾರಿಗಳು ತಮ್ಮನ್ನು "ತಡೆದಿದ್ದಾರೆ" ಎಂದು ಭಾನುವಾರ ಜೆಎನ್ ಯು ವಿದ್ಯಾರ್ಥಿಗಳು... |
![]() | ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ: ಕುಸ್ತಿಪಟುಗಳು ಸೇರಿ ಹಲವರು ವಶಕ್ಕೆನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. |
![]() | ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪತಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿರುವುದಾಗಿ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ. |
![]() | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹ: ಮೇಣದ ಬತ್ತಿ ಹಿಡಿದು ಕುಸ್ತಿಪಟುಗಳ ಪ್ರತಿಭಟನೆಡಬ್ಲ್ಯುಎಫ್ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ದೆಹಲಿಯ ಇಂಡಿಯಾ ಗೇಟ್‌ನಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು. |
![]() | ಕುಸ್ತಿಪಟುಗಳ ಬೆಂಬಲಿಸಿ ಜೆಎನ್‌ಯು ವಿದ್ಯಾರ್ಥಿಗಳು, ಶಿಕ್ಷಕರಿಂದ ಪ್ರತಿಭಟನಾ ಮೆರವಣಿಗೆಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ... |