- Tag results for Writes
![]() | ಮತ್ತೆ ಕೋವಿಡ್ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿ 6 ರಾಜ್ಯಗಳಿಗೆ ಕೇಂದ್ರ ಪತ್ರದೇಶದಲ್ಲಿ ಮತ್ತೆ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ... |
![]() | ಕಾರು ಚಾಲಕನ ಹತ್ಯೆ ಆರೋಪ: ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಯತ್ನಾಳ್ ಪತ್ರಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಟಾಕ್ ವಾರ್ ಮುಂದುವರೆದಿದ್ದು, ಕಾರು ಚಾಲಕನ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. |
![]() | ಶಿವಸೇನೆಗೆ ದ್ರೋಹ ಮಾಡುವಂತೆ ಒತ್ತಡ; ಅದಕ್ಕೆ ಕಿವಿಗೊಡದ ಕಾರಣ ಜೈಲಿಗೆ ಬಂದೆ: ತಾಯಿಗೆ ಬರೆದ ಪತ್ರದಲ್ಲಿ ರಾವತ್ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸದ್ಯ ಜೈಲು ಸೇರಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ತಮ್ಮ ಪಕ್ಷಕ್ಕೆ ದ್ರೋಹ ಬಗೆಯುವಂತೆ ನನ್ನ ಮೇಲೆ ಒತ್ತಡವಿತ್ತು ಮತ್ತು ಅದಕ್ಕೆ ಕಿವಿಗೊಡದ ಕಾರಣ ಜೈಲಿಗೆ ಬಂದಿದ್ದೇನೆ... |
![]() | ನನ್ನನ್ನು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿಯನ್ನಾಗಿ ನೇಮಿಸಿ: ರಾಜ್ಯಪಾಲರಿಗೆ ವ್ಯಕ್ತಿಯ ಪತ್ರಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿರುವಂತೆಯೇ, ನನ್ನನ್ನು ಮುಖ್ಯಮಂತ್ರಿಯನ್ನಾಗಿಸಿ ಎಂದು ಒತ್ತಾಯಿಸಿ ಬೀಡ್ ಜಿಲ್ಲೆಯ ವ್ಯಕ್ತಿಯೊಬ್ಬರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಪತ್ರ ಬರೆದಿದ್ದಾರೆ. |
![]() | ತಮ್ಮ ಪಠ್ಯ ಕೈಬಿಡಿ ಎಂದ ಮಹಾದೇವ; ಸಿಎಂ ಮಧ್ಯ ಪ್ರವೇಶಕ್ಕೆ ನಾರಾಯಣಗೌಡ ಒತ್ತಾಯನೂತನ ಪಠ್ಯ ಪರಿಷ್ಕರಣೆ ವಿವಾದ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದ್ದು, ತಮ್ಮ ಪಠ್ಯವನ್ನು ಕೈಬಿಡಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ರಾಮನಗರ: ಮಾಗಡಿ ಕಾಂಗ್ರೆಸ್ ನಲ್ಲಿ ಶುರುವಾಯ್ತಾ ಜಟಾಪಟಿ? ಡಿಕೆಶಿಗೆ ಬಾಲಕೃಷ್ಣ ಪತ್ರ!ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ ರಾಮನಗರ ಜಿಲ್ಲೆಯ ಮಾಗಡಿ ಕ್ಷೇತ್ರಕ್ಕಾಗಿ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಂ. ರೇವಣ್ಣ ಹಾಗೂ ಹೆಚ್. ಸಿ. ಬಾಲಕೃಷ್ಣ ನಡುವೆ ಕೋಲ್ಡ್ ವಾರ್ ಶುರುವಾಗಿರುವುದು ಬೆಳಕಿಗೆ ಬಂದಿದೆ. |
![]() | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಾಗರಿಕ ಸೇವಾ ಆಕಾಂಕ್ಷಿ!ನಾಗರಿಕ ಸೇವಾ ಆಕಾಂಕ್ಷಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಸರ್ಕಾರಿ ಉದ್ಯೋಗಗಳ ನೇಮಕಾತಿ ಪರೀಕ್ಷೆಗಳು ನ್ಯಾಯಸಮ್ಮತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. |