- Tag results for Yaas Cyclone
![]() | 'ಯಾಸ್' ಚಂಡಮಾರುತದಿಂದ ಹಾನಿ: ಒಡಿಶಾಗೆ ಪ್ರಧಾನಿ ಮೋದಿ ಆಗಮನ; ಮುಖ್ಯಮಂತ್ರಿಗಳೊಂದಿಗೆ ಸಭೆಯಾಸ್ ಚಂಡಮಾರುತ ನಂತರ ಆಗಿರುವ ಹಾನಿ ಮತ್ತು ಪರಿಸ್ಥಿತಿಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಜೊತೆ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. |
![]() | 'ಯಾಸ್' ಎಫೆಕ್ಟ್: ರಾಜ್ಯದಲ್ಲಿ ಇನ್ನು ಮೂರು ದಿನ ಮಳೆ ಸಾಧ್ಯತೆಬಂಗಾಳ ಕೊಲ್ಲಿಯಲ್ಲಿ ಪ್ರಬಲ 'ಯಾಸ್' ಚಂಡಮಾರುತ ಕಾಣಿಸಿಕೊಂಡಿದ್ದು, ರಾಜ್ಯದ ಹಲವೆಡೆ ಮಂಗಳವಾರ ಭಾರಿ ಮಳೆಯಾಗಿದ್ದು, ಇನ್ನು ಮೂರು ದಿನ ಮಳೆ ಮುಂದುವರೆಯಲಿದೆ. |
![]() | 'ಯಾಸ್' ಚಂಡಮಾರುತ ಬಾಲಸೋರ್ ಗೆ ಅಪ್ಪಳಿಸುವ ಸಾಧ್ಯತೆ; ಒಡಿಶಾ ಕರಾವಳಿ ಜಿಲ್ಲೆಗಳಿಂದ ಜನರ ಸ್ಥಳಾಂತರ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್ಯಾಸ್ ಚಂಡಮಾರುತ ಒಡಿಶಾದ ಬಾಲಸೋರೆಗೆ ಅಪ್ಪಳಿಸಿ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ತನ್ನ ಪ್ರಭಾವವನ್ನು ತೋರಿಸಿ ತೀವ್ರ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಗೃಹ ಇಲಾಖೆಯ ರಾಜ್ಯ ಕಾರ್ಯದರ್ಶಿ ದಿಬ್ಯಶಂಕರ್ ಮಿಶ್ರಾ ಅವರನ್ನು ಪರಿಸ್ಥಿತಿ ನಿಗಾವಹಿಸಲು ನೇಮಿಸಿದ್ದಾರೆ. |
![]() | ಯಾಸ್ ಚಂಡಮಾರುತ: ಒಡಿಶಾ ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ, ನಾಲ್ಕು ನೌಕೆಗಳಿಂದ ಸರ್ವ ಸನ್ನದ್ಧ ಸಿದ್ಧತೆಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಯಾಸ್ ಚಂಡಮಾರುತ ಮೇ26 ರಂದು ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದ್ದು, ಭಾರತೀಯ ನೌಕಾಪಡೆಯ ನಾಲ್ಕು ನೌಕೆಗಳನ್ನು ಸರ್ವ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. |