• Tag results for Yadgir

ಯಾದಗಿರಿ: ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ!

ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರ ಮೇಲೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಕೃತ್ಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

published on : 29th June 2022

ಹಿಜಾಬ್ ತೀರ್ಪು: ಯಾದಗಿರಿಯಲ್ಲಿ ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನಿಂದ ಹೊರನಡೆದ 8 ವಿದ್ಯಾರ್ಥಿಗಳು

ಹಿಜಾಬ್ ವಿವಾದದಕ್ಕೆ ರಾಜ್ಯ ಹೈಕೋರ್ಟ್ ತನ್ನ ತೀರ್ಪು ಮೂಲಕ ಪೂರ್ಣ ವಿರಾಮ ಹಾಕಿದ್ದು, ಹಿಜಾಬ್ ಅನುಮತಿ ಕೋರಿ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನೇ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.

published on : 16th March 2022

ರಾಶಿ ಭವಿಷ್ಯ