- Tag results for Yakshagana
![]() | ಮಂಗಳೂರು: ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಅಪಘಾತದಲ್ಲಿ ದುರ್ಮರಣಮೂಡುಬಿದಿರೆ ಗಂಟಲ್ಕಟ್ಟೆ ಬಳಿ ಗುರುವಾರ ಬೆಳಗ್ಗೆ ಬೈಕ್-ಓಮಿನಿ ಮಧ್ಯೆ ನಡೆದ ಅಪಘಾತದಲ್ಲಿ ಹಿರಿಯಡ್ಕ ಮೇಳದ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ (46) ಮೃತಪಟ್ಟಿದ್ದಾರೆ. |
![]() | ತೆಂಕುತಿಟ್ಟು ಯಕ್ಷಗಾನ ರಂಗದ 'ಗಾನಗಂಧರ್ವ' ಪದ್ಯಾಣ ಗಣಪತಿ ಭಟ್ ಇನ್ನಿಲ್ಲತೆಂಕುತಿಟ್ಟು ಯಕ್ಷಗಾನರಂಗದ ಅಗ್ರಮಾನ್ಯ ಭಾಗವತರಾಗಿದ್ದ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. |
![]() | ಹೊನ್ನಾವರ: ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಭಾಗವತಿಕೆ ಕಲಾವಿದ ಕೃಷ್ಣ ಭಂಡಾರಿ ನಿಧನದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ |
![]() | ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ಕೊರೋನಾದಿಂದ ಸಾವುಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ (73) ಬೆಂಗಳುರಿನಲ್ಲಿ ನಿಧನರಾದರು. |
![]() | ಹೃದಯಾಘಾತ: ರಂಗಸ್ಥಳದಲ್ಲೇ ಕುಸಿದು ಬಿದ್ದು ಮಂದರ್ತಿ ಮೇಳದ ಸಾಧು ಕೊಠಾರಿ ವಿಧಿವಶರಂಗಸ್ಥಳದಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆಯಲ್ಲೇ ಹೃದಯಾಘಾತವಾಗಿ ಮಂದರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಅಸುನೀಗಿದ್ದಾರೆ. |
![]() | ಜಾಹೀರಾತಿನಲ್ಲಿ ಯಕ್ಷಗಾನ ಕಲೆಗೆ ಅವಮಾನ: ಅಭಿಮಾನಿಗಳು, ಕಲಾವಿದರಿಂದ ಫೆವಿಕಾಲ್ ಕಂಪನಿ ಕ್ಷಮೆಯಾಚನೆಗೆ ಪಟ್ಟುಕರಾವಳಿ ಪ್ರದೇಶದ ಸಾಂಪ್ರದಾಯಿಕ, ಜನಪ್ರಿಯ ಕಲಾ ಪ್ರಕಾರ ಯಕ್ಷಗಾನವನ್ನು ಒಳಗೊಂಡ ಫೆವಿಕಾಲ್ ಟಿವಿ ಜಾಹೀರಾತು ಸಾಮಾಜಿಕ ಮಾಧ್ಯಮ ಸೇರಿದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಾಕ್ಕೆ ಕಾರಣವಾಗಿದೆ. |