• Tag results for Yash

ಕೊನೆಯ ಹಂತದ ಚಿತ್ರೀಕರಣದಲ್ಲಿ ಕೆಜಿಎಫ್ ಚಾಪ್ಟರ್ 2, 'ಅಧೀರ'ನ ಚಿತ್ರೀಕರಣ ಒಂದೇ ಬಾಕಿ!

ಕೊರೋನಾ ಸಾಂಕ್ರಾಮಿಕ ಕಾಯಿಲೆಯಿಂದಾಗಿ ಚಿತ್ರರಂಗ ಸ್ಥಗಿತಗೊಂಡಿತ್ತು. ಆದರೆ ಇದೀಗ ಮತ್ತೆ ಸಿನಿಮಾಗಳ ಶೂಟಿಂಗ್ ಪ್ರಾರಂಭವಾಗುತ್ತಿದ್ದು ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರದ ಚಿತ್ರೀಕರಣ ಕೊನೆಯ ಹಂತಕ್ಕೆ ಬಂದಿದೆ.

published on : 25th November 2020

ಚಿತ್ರ ನಟಿ ವಿಜಯಶಾಂತಿ ನಾಳೆ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆ ಸಾಧ್ಯತೆ

ಹಲವು ತಿಂಗಳ ಊಹಾಪೋಹಗಳ ನಂತರ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಮತ್ತು ಮಾಜಿ ಸಂಸದೆ ವಿಜಯ ಶಾಂತಿ ನಾಳೆ ದೆಹಲಿಗೆ ತೆರಳಲಿದ್ದು,  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಬಹುತೇಕ ಖಾತ್ರಿಯಾಗಿದೆ.

published on : 23rd November 2020

ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರಾಗಿ ಯಶವರ್ಧನ್ ಕುಮಾರ್ ಸಿನ್ಹಾ ಅಧಿಕಾರ ಸ್ವೀಕಾರ 

ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರಾಗಿ ಶನಿವಾರ ಯಶವರ್ದನ್ ಕುಮಾರ್ ಸಿನ್ಹಾ ಅಧಿಕಾರ ವಹಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಿನ್ಹಾ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 

published on : 7th November 2020

ಯಶ್-ರಾಧಿಕಾ ಮಗ ಯಥರ್ವ್ ಗೆ ಒಂದು ವರ್ಷ

ಸ್ಯಾಂಡಲ್ ವುಡ್ ನ ಜನಪ್ರಿಯ ತಾರಾದಂಪತಿ ಯಶ್-ರಾಧಿಕಾ ವೈಯಕ್ತಿಕ ಬದುಕಿನಲ್ಲಿ ಕೂಡ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ.

published on : 30th October 2020

ಹರಿಪ್ರಸಾದ್ 'ಪದವಿ ಪೂರ್ವ’ ಚಿತ್ರಕ್ಕೆ ಯಶಾ ಶಿವಕುಮಾರ್ ನಾಯಕಿ

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ನವನಟರಾದ ಪೃಥ್ವಿ ಶಾಮನೂರ್ ಮತ್ತು ಅಂಜಲಿ ಅನೀಶ್ ನಟಿಸಿದ್ದು ಇವರೊಡನೆ ಇದೀಗ ಪದವಿ ಪೂರ್ವ" ಚಿತ್ರದ ಮೂಲಕ ಮತ್ತೊಬ್ಬ ನಾಯಕಿಯಾಗಿ ಯಶಾ ಶಿವಕುಮಾರ್ ಆಗಮನವಾಗಿದೆ.

published on : 17th October 2020

ಪೊಲೀಸ್ ಪೇದೆ ಮೇಲೆ ಹಲ್ಲೆ: ಮಹಾರಾಷ್ಟ್ರ ಸಚಿವೆಗೆ 3 ತಿಂಗಳು ಕಠಿಣ ಜೈಲು ಶಿಕ್ಷೆ

ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್‌ ಅವರಿಗೆ ನ್ಯಾಯಾಲಯ ಮೂರು ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

published on : 16th October 2020

ಬೀದಿ ಬದಿ ವ್ಯಾಪಾರಿಯಿಂದ ಐಪಿಎಲ್ ಆಟಗಾರ! ಜೈಸ್ವಾಲ್ ರ ಇಂಟರ್ ರೆಸ್ಟಿಂಗ್ ಕ್ರಿಕೆಟ್ ಜೀವನದ ಕಥೆ

ತನ್ನ ಕ್ರಿಕೆಟ್ ಕನಸನ್ನು ನನಸು ಮಾಡಿಕೊಳ್ಳಲು ಹದಿಹರೆಯದ ಬ್ಯಾಟ್ಸ್ ಮನ್ ಯಶಸ್ವಿ ಜೈಸ್ವಾಲ್ ಟೆಂಟ್ ಗಳಲ್ಲಿ ವಾಸಿಸುತ್ತಾ, ಬೀದಿ ಬದಿಯಲ್ಲಿ ವ್ಯಾಪಾರ ಮಾಡಿದ್ದಾರೆ. ಇದೀಗ ಐಪಿಎಲ್ ನಲ್ಲಿ ಟಾಪ್ ಸ್ಟಾರ್ ಗಳೊಂದಿಗೆ ಆಟ ಆಡುತ್ತಿದ್ದಾರೆ.

published on : 8th October 2020

ಕೆಜಿಎಫ್ ಚಾಪ್ಟರ್ 2: ಅಂತಿಮ ಹಂತದ ಚಿತ್ರೀಕರಣಕ್ಕೆ ಯಶ್ ತಯಾರಿ, ತಿಂಗಳಾಂತ್ಯಕ್ಕೆ ಶೂಟಿಂಗ್ ಮುಕ್ತಾಯ

ಕೊರೋನಾ ಸಂಕಷ್ಟದ ನಡುವೆ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ನಾಯಕ ನಟ ಯಶ್ ಅಂತಿಮ ಹಂತದ ಶೂಟಿಂಗ್ ಗೆ ನಾಳೆ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.

published on : 7th October 2020

'ಕೆಜಿಎಫ್ ಚಾಪ್ಟರ್ 2' ಗೆ 'ರಾಕಿ ಬಾಯ್' ಯಶ್ ಡಬಲ್ ವರ್ಕೌಟ್

ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಸರಣಿ ಚಿತ್ರಕ್ಕಾಗಿ ನಟ ಯಶ್ ಭಾರೀ ವರ್ಕೌಟ್ ನಲ್ಲಿ ತೊಡಗಿಸಿಕೊಂಡಿದ್ದಾರೆ. ಶೂಟಿಂಗ್  ಸೆಟ್ ಗೆ ಹೋಗುವ ಮುನ್ನ ಆದಷ್ಟು ದೇಹವನ್ನು ಚೆನ್ನಾಗಿ ಹುರಿಗೊಳಿಸಿ ತೆರೆಯ ಮೇಲೆ ಸುಂದರವಾಗಿ ಕಾಣಿಸಲು ಕಸರತ್ತು ನಡೆಸುತ್ತಿದ್ದಾರೆ.

published on : 24th September 2020

ಚಿತ್ರಮಂದಿರಗಳ ತೆರೆಯಲು ಅನುಮತಿ ನೀಡಿ: ಜೈರಾಜ್, ಶಿವರಾಜ್ ಕುಮಾರ್ ನೇತೃತ್ವದ ನಿಯೋಗದಿಂದ ಸಿಎಂ ಯಡಿಯೂರಪ್ಪಗೆ ಮನವಿ

ಕೊರೋನಾ ವೈರಸ್ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರೋದ್ಯಮವು ವಿಶೇಷ ಪ್ಯಾಕೇಜ್ ಘೋಷಣೆ ಸೇರಿದಂತೆ ಕೆಲ ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮುಂದಿಟ್ಟಿದ್ದಾರೆ. 

published on : 10th September 2020

ಪೋಷಕರ ಭಿಕ್ಷೆಯಾಗಿರುವ ನಿಮ್ಮ ದೇಹ ಹಾಳು ಮಾಡಿಕೊಳ್ಳುವ ಹಕ್ಕು ನಿಮಗಿಲ್ಲ: ಡ್ರಗ್ಸ್ ಬಗ್ಗೆ ಯಶ್

‘ಡ್ರಗ್ಸ್’ ಕೇವಲ ಸ್ಯಾಂಡಲ್ ವುಡ್ ಗೆ ಮಾತ್ರವಲ್ಲ, ದೇಶಕ್ಕೇ ಮಾರಕ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ.

published on : 9th September 2020

ಯಶ್-ರಾಧಿಕಾ ಮಗುವಿನ ನಾಮಕರಣ: ಮಗುವಿನ ಹೆಸರು ಏನು ಗೊತ್ತೆ?

ಯಶ್-ರಾಧಿಕಾ ಮಗನಿಗೆ ಏನು ಹೆಸರು ಇಡುತ್ತಾರೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಈಗ ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ.

published on : 1st September 2020

ಕೆಜಿಎಫ್-2 ಸಿನಿಮಾ ಪಾತ್ರಗಳಲ್ಲಿ ಬದಲಾವಣೆ: ಅನಂತ್ ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್

ಕೆಜಿಎಫ್​ ಚಾಪ್ಟರ್ 2 ತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್​ನ ಫೋಟೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

published on : 26th August 2020

ಶೀಘ್ರವೇ ಜ್ಯೂನಿಯರ್ ಯಶ್ ಗೆ ನಾಮಕರಣ: ರಾಧಿಕಾ ಪಂಡಿತ್

ಸ್ಯಾಂಡಲ್ ವುಡ್ ರಾಕಿಂಗ್ ದಂಪತಿ ಯಶ್, ರಾಧಿಕಾ ಅವರಂತೆ ಅವರ ಮುದ್ದು ಮಕ್ಕಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಭಾರಿ ಹವಾ ಮಾಡಿದ್ದಾರೆ. ಮಗಳಿಗೆ ಆಯ್ರಾ ಎಂದು ಹೆಸರಿಟ್ಟಿರುವ ಯಶ್ ದಂಪತಿ, ಇದೀಗ ತಮ್ಮ ಪುತ್ರನಿಗೆ ನಾಮಕರಣ ಮಾಡಲು ಮುಂದಾಗಿದ್ದಾರೆ.

published on : 24th August 2020

ಚುನಾವಣೆ ಮುಂದೂಡದಿದ್ದರೇ ಮತಗಟ್ಟೆಗಳು ಕೊರೋನಾ ಕೇಂದ್ರಗಳಾಗಲಿವೆ: ಯಶವಂತಾ ಸಿನ್ಹಾ

ದೇಶದೆಲ್ಲೆಡೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕು ಎಂದು ಮಾಜಿ ಕೇಂದ್ರ ಸಚಿವ ಯಶವಂತಾ ಸಿನ್ಹಾ ಆಗ್ರಹಿಸಿದ್ದಾರೆ.

published on : 21st August 2020
1 2 3 4 5 6 >