• Tag results for Yatnal

ಮುರುಘಾ ಶರಣರು ಪೀಠ ತ್ಯಾಗ ಮಾಡಲು ನಿರ್ದೇಶಿಸಿ: ಹೈಕೋರ್ಟ್ ಸಿಜೆಗೆ ಯತ್ನಾಳ್ ಪತ್ರ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ.

published on : 17th September 2022

ನಾನು ಚಿತ್ರದುರ್ಗ ಬಾಯ್ಸ್ ಬಗ್ಗೆ ಮಾತ್ರ ಮಾತನಾಡುತ್ತೇನೆ: ಮುರುಘಾ ಶ್ರೀ ವಿರುದ್ಧ ಯತ್ನಾಳ್ ವಾಗ್ದಾಳಿ

ನಾನು ಯಾವ ಬಾಯ್ಸ್ ವಿರುದ್ಧನೂ ಮಾತನಾಡುವುದಿಲ್ಲ. ಆದರೆ ನಾನು ಚಿತ್ರದುರ್ಗ ಬಾಯ್ಸ್ ಬಗ್ಗೆ ಮಾತ್ರ ಮಾತನಾಡುತ್ತೇನೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ...

published on : 16th September 2022

ಯತ್ನಾಳ್ ಬಿಜೆಪಿ ಭವಿಷ್ಯ ಹೇಳುವ ನಾಸ್ಟ್ರಾಡಾಮಸ್; ಡಾ. ಕೆ.ಸುಧಾಕರ್ 'ಸ್ವಿಮ್ಮಿಂಗ್ ಸ್ಟಾರ್: ಕಾಂಗ್ರೆಸ್ ಲೇವಡಿ

ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣ ವಿದ್ದು, 3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತ ಎಂಬ ಕಾಂಗ್ರೆಸ್ ಟ್ವೀಟ್ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

published on : 10th August 2022

2,500 ಕೋಟಿ ಲಂಚ ಆರೋಪ: ಶಾಸಕರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ; ಬಸನಗೌಡ ಪಾಟೀಲ್ ಯತ್ನಾಳ್ ಯೂಟರ್ನ್!

ಮುಖ್ಯಮಂತ್ರಿಯಾಗಲು 2,500 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದೆಹಲಿಯಿಂದ ಬಂದ ಕೆಲವರು ಹೇಳಿದ್ದರು' ಎಂಬ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಸರಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ.

published on : 8th May 2022

ಯತ್ನಾಳ್ ಆರೋಪ ಗಂಭೀರ, ಸೂಕ್ತ ತನಿಖೆಯಿಂದ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ: ಸಿದ್ದರಾಮಯ್ಯ

ತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಗೆ ಒಂದು ಹೊಸ ಅಸ್ತ್ರ ಸಿಕ್ಕಂತಾಗಿದೆ.

published on : 7th May 2022

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಯಾಗಬೇಕು: ಡಿ ಕೆ ಶಿವಕುಮಾರ್ ಆಗ್ರಹ

ವಿಜಯಪುರ ಶಾಸಕ, ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಗೆ ಮತ್ತೊಂದು ಅಸ್ತ್ರ ಸಿಕ್ಕಿದಂತಾಗಿದೆ.

published on : 7th May 2022

ನಿಮ್ಮನ್ನು ಸಿಎಂ ಮಾಡ್ತೀವಿ, 2,500 ಕೋಟಿ ರೂ. ಕೊಡಿ ಅಂದ್ರು; ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ರಾಜಕಾರಣ: ಶಾಸಕ ಯತ್ನಾಳ್ ಹೊಸ ಬಾಂಬ್!

ಸ್ವಪಕ್ಷದವರ ವಿರುದ್ದ ಹರಿಹಾಯುವುದರಲ್ಲಿ, ಸ್ವಪಕ್ಷದವರ ಬಂಡವಾಳವನ್ನು ಖುಲ್ಲಂಖುಲ್ಲಾಗಿ ಹೇಳುವುದರಲ್ಲಿ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಸಿದ್ದಹಸ್ತರು. ಇದೀಗ ಮತ್ತೆ ಸಿಎಂ ಬೊಮ್ಮಾಯಿ ಆದಿಯಾಗಿ ಮಾಜಿ ಸಿಎಂ ಯಡಿಯೂರಪ್ಪ, ಮುರುಗೇಶ್ ನಿರಾಣಿ ಸೇರಿದಂತೆ ಹಲವರ ವಿರುದ್ಧ ಹರಿಹಾಯ್ದಿದ್ದಾರೆ.

published on : 6th May 2022

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿ: ಸಿಎಂ ಬೊಮ್ಮಾಯಿಗೆ ಶಾಸಕ ಯತ್ನಾಳ್ ಎಚ್ಚರಿಕೆ 

ಸ್ವಪಕ್ಷ ವಿರುದ್ಧವೇ ಟೀಕೆಗಳನ್ನು ಮಾಡುತ್ತಾ, ಮನಸ್ಸಿಗೆ ಕಂಡಿದ್ದನ್ನು ನೇರವಾಗಿ ಹೇಳಿ ವಿವಾದಕ್ಕೀಡಾಗುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸರ್ಕಾರ ವಿರುದ್ಧ ಚಾಟಿ ಬೀಸಿದ್ದಾರೆ.ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಕುರಿತು ಮತ್ತೆ ಸರ್ಕಾರ ಮೂಗಿಗೆ ತುಪ್ಪ ಸವರುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದ್ದಾರೆ.

published on : 6th May 2022

ಮೇ 10ರೊಳಗೆ ರಾಜ್ಯದ ನಾಯಕತ್ವ ಬದಲಾಗಲಿದೆ: ಯತ್ನಾಳ್ ಬಾಂಬ್

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರ್ನಾಟಕದಲ್ಲಿರುವಾಗಲೇ ರಾಜ್ಯ ನಾಯಕತ್ವದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂಬ ಗುಸುಗುಸು ನಡುವೆಯೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಹೊಂಬ್ ಬಾಂಬ್ ಸಿಡಿಸಿದ್ದಾರೆ.

published on : 4th May 2022

ರಾಜ್ಯಕ್ಕೆ ಬಲಿಷ್ಠ ಹೋಮ್‌ ಮಿನಿಸ್ಟರ್‌ ಅಗತ್ಯವಿದೆ ಎಂದು ಜಾಹೀರಾತು ನೀಡಿ: ಬಸನಗೌಡ ಪಾಟೀಲ್‌ ಯತ್ನಾಳ್‌

ಕರ್ನಾಟಕದಲ್ಲಿ ಸದ್ಯ ಇರುವ ಪರಿಸ್ಥಿತಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಅವಶ್ಯಕತೆಯಿದೆ ಎಂದು ಬಿಜೆಪಿ ಮುಖಂಡ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.

published on : 19th April 2022

ರಾಜ್ಯದ ಮುಂದಿನ ಮುಖ್ಯಮಂತ್ರಿ ನಾನೇ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯದ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬುಧವಾರ ಹೇಳಿದ್ದಾರೆ.

published on : 14th April 2022

ನಾನು ಸಿಎಂ ಆದ್ರೆ, 20 ವರ್ಷ ನಿಮ್ಮ ಸರ್ಕಾರವೇ ಬರೋದಿಲ್ಲ…!

ಬಜೆಟ್ ಮೇಲಿನ ಚರ್ಚೆಗೂ ಮುನ್ನ ನಾಯಕರು ಕಾಲೆಳೆದುಕೊಂಡ ಪ್ರಸಂಗ ಮಂಗಳವಾರ ವಿಧಾನಸಭೆಯಲ್ಲಿ ನಡೆಯಿತು. ಸಿದ್ದರಾಮಯ್ಯ ಅವರ ಕಾಲೆಳೆಯುತ್ತಾ ಆಡಳಿತ ಪಕ್ಷದವರು ಒಂದು ಗಂಟೆಯಿಂದ ಕಾಯುತ್ತಾ...

published on : 8th March 2022

ಹಿಜಾಬ್‌ ಬೇಕು ಎನ್ನುವವರು ಪಾಕಿಸ್ತಾನಕ್ಕೆ ಹೋಗಲಿ: ಬಸನಗೌಡ ಪಾಟೀಲ್ ಯತ್ನಾಳ್

ಶಾಲೆಗೆ ಹಿಜಾಬ್ ಧರಿಸಿ ಹೋಗುವುದಾದರೆ ಪಾಕಿಸ್ತಾನಕ್ಕೆ ಹೋಗಿ, ಈ ನೆಲದಲ್ಲಿ ಅದಕ್ಕೆ ಅವಕಾಶವಿಲ್ಲ. ಇಂದು ಹಿಜಾಬ್ ಕೇಳಿದವರು ನಾಳೆ ಶಾಲೆಯಲ್ಲಿಯೇ ಮಸೀದಿ ಬೇಕು ಅಂತಾರೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರು ಕಿಡಿಕಾರಿದ್ದಾರೆ.

published on : 6th February 2022

'ಬಿಎಸ್ ಯಡಿಯೂರಪ್ಪ ಯುಗಾಂತ್ಯ: ವಾಜಪೇಯಿ ನಂತರ ಮೋದಿ ಬಂದ ಹಾಗೆ, ರಾಜ್ಯದಲ್ಲಿ ಪರ್ಯಾಯ ನಾಯಕತ್ವದ ಅಗತ್ಯವಿದೆ'

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಯುಗಾಂತ್ಯವಾಗಿದ್ದು, ರಾಜ್ಯದಲ್ಲಿ ಪರ್ಯಾಯ ಅಂದರೆ ಎರಡನೇ ನಾಯಕತ್ವದ ಅಗತ್ಯವಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

published on : 3rd February 2022

ಸಿದ್ದರಾಮಯ್ಯ ಶೀಘ್ರದಲ್ಲೇ ಪಕ್ಷ ತೊರೆಯಲಿದ್ದಾರೆ: ಭವಿಷ್ಯ ನುಡಿದ ಯತ್ನಾಳ್

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದು ರೀತಿಯ ನಡುವೆ ಭಿನ್ನಾಭಿಪ್ರಾಯವಿದ್ದು, ಇಬ್ಬರ ಪೈಕಿ ಓರ್ವ ನಾಯಕ ಬಿಜೆಪಿಗೆ ಸೇರುವುದು ಖಚಿತ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾನುವಾರ ಹೇಳಿದ್ದಾರೆ.

published on : 31st January 2022
1 2 > 

ರಾಶಿ ಭವಿಷ್ಯ