- Tag results for Yeddyyurappa
![]() | ಕರ್ನಾಟಕ ಬಜೆಟ್ 2021: ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳ ಘೋಷಣೆಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳನ್ನು ಘೋಷಿಸಿದ್ದಾರೆ. |
![]() | ಕರ್ನಾಟಕ ಬಜೆಟ್ 2021: ಯಾವ ಇಲಾಖೆಗೆ ಎಷ್ಟು ಅನುದಾನ?ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು 2021-2022 ಸಾಲಿನ ರಾಜ್ಯ ಬಜೆಟ್ 2021 ಮಂಡನೆ ಮಾಡಿದ್ದು, ಆರೋಗ್ಯ, ನೀರಾವರಿ, ಗ್ರಾಮೀಣಾಭಿವೃದ್ಧಿಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ. |
![]() | ಕರ್ನಾಟಕ ಬಜೆಟ್ 2021: ಕಳಸಾ-ಬಂಡೂರಿ ಯೋಜನೆಗೆ ಭರ್ಜರಿ ಅನುದಾನ ಘೋಷಣೆಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬಜೆಟ್ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ. |
![]() | ರಾಜ್ಯ ಬಜೆಟ್ 2021-2022: ಧಾರ್ಮಿಕ, ಮಠಗಳ ಅಭಿವೃದ್ಧಿಗಳಿಗೆ ಸಿಕ್ಕಿದೆಷ್ಟು?ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ, |
![]() | ರಾಜ್ಯ ಬಜೆಟ್ 2021: ಬೆಂಗಳೂರು ನಗರ ಅಭಿವೃದ್ಧಿಗೆ 7795 ಕೋಟಿ ರೂ; 'ಒಂದು ರಾಷ್ಟ್ರ ಒಂದು ಕಾರ್ಡ್' ಮೆಟ್ರೋ ಸ್ಮಾರ್ಟ್ ಕಾರ್ಡ್ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ 2021-22ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಒಟ್ಟು 7795 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. |
![]() | ರಾಜ್ಯ ಬಜೆಟ್ 2021-2022: ಮಹಿಳೆಯರಿಗೆ ಸಿಎಂ ಯಡಿಯೂರಪ್ಪ ಭರ್ಜರಿ ಗಿಫ್ಟ್2021-2022ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. |
![]() | 2021-22ನೇ ಸಾಲಿನ ರಾಜ್ಯ ಬಜೆಟ್ ಗಾತ್ರ ಎರಡೂವರೆ ಲಕ್ಷ ಕೋಟಿ, ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ2021-22ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷದ 43 ಸಾವಿರದ 734 ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. |
![]() | ಅಭಿವೃದ್ಧಿಯ ದಾಖಲೆಯಾಗಲಿದೆ ಈ ಬಾರಿಯ ರಾಜ್ಯ ಬಜೆಟ್: ಸಿಎಂ ಯಡಿಯೂರಪ್ಪಕೇಂದ್ರದಿಂದ ರಾಜ್ಯಕ್ಕೆ ಬಾರದ ಜಿಎಸ್'ಟಿ ಪರಿಹಾರ, ಬಜೆಟ್ ಗಾಂತ್ರಕ್ಕಿಂತಲೂ ಹೆಚ್ಚಾಗಿರುವ ಸಾಲ ಮತ್ತು ಕೊರೋನಾದಿಂದಾಗಿ ಎದುರಾಗಿರುವ ಆರ್ಥಿಕ ಸಂಕಷ್ಟದಂತಹ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-2022ನೇ ಸಾಲಿನ ರಾಜ್ಯ ಬಜೆಟ್'ನ್ನು ಮಂಡನೆ ಮಾಡಲಿದ್ದಾರೆ. |
![]() | ಯಡಿಯೂರಪ್ಪ ಕಾಮಧೇನು ಇದ್ದಂತೆ, ಅವರ ಜೀವ ವಿಜಯೇಂದ್ರನ ಕೈಯಲ್ಲಿದೆ: ಹೆಚ್.ವಿಶ್ವನಾಥ್ಸಿಎಂ ಯಡಿಯೂರಪ್ಪ ಕಾಮಧೇನು ಇದ್ದಂತೆ, ಅವರ ಜೀವ ವಿಜಯೇಂದ್ರನ ಕೈಯಲ್ಲಿದೆ ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಹೇಳಿದ್ದಾರೆ. |