- Tag results for Yediyurappa
![]() | ಮುಖ್ಯಮಂತ್ರಿ ಆದೇಶವಿಲ್ಲದೆ ವರ್ಗಾವಣೆ ಮಾಡುವಂತಿಲ್ಲ: ಸೂಚನೆಯಾವುದೇ ಇಲಾಖೆಯಲ್ಲಿ ಆಡಳಿತಾತ್ಮಕ ಅವಶ್ಯವಿರುವ ಸ್ಥಾನಗಳನ್ನು ತುಂಬುವುದನ್ನು ಹೊರತುಪಡಿಸಿ ಬೇರೆ ಯಾವುದೇ ವರ್ಗಾವಣೆಗಳನ್ನು ಮಾಡಲು ಮುಖ್ಯಮಂತ್ರಿಗಳ ಅನುಮತಿ ಪಡೆಯುವುದು ಕಡ್ಡಾಯವೆಂದು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ ಸೂಚನೆ ನೀಡಿದ್ದಾರೆ. |
![]() | 'ಒಂದು ದೇಶ, ಒಂದು ಚುನಾವಣೆ'ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ: ಸಿಎಂ ಯಡಿಯೂರಪ್ಪಒಂದು ದೇಶ, ಒಂದು ಚುನಾವಣೆ'ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಗುರುವಾರ ಹೇಳಿದರು. |
![]() | ನಕಲಿ ಸಿಡಿಗಾಗಿ ರಾಜೀನಾಮೆ ಕೊಡುತ್ತಾ ಹೋದರೆ ಸಂಪುಟವೇ ಇರುವುದಿಲ್ಲ: ಬಾಲಚಂದ್ರ ಜಾರಕಿಹೊಳಿಸಹೋದರ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿವಾದ ವಿಚಾರವಾಗಿ ಅಣ್ಣನ ಪರ ಮಾತುಕತೆ ನಡೆಸಲು ಬಾಲಚಂದ್ರ ಜಾರಕಿಹೊಳಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದರು. |
![]() | ರಾಜ್ಯ ಬಜೆಟ್: ಬಿರುಸಿನ ಕಾರ್ಯಚಟುವಟಿಕೆಯಲ್ಲಿ ಮುಖ್ಯಮಂತ್ರಿ ನಿರತರಾಜ್ಯ ಬಜೆಟ್ ಅನ್ನು ದೃಢೀಕರಿಸಲು ಬುಧವಾರದ ಗಡುವನ್ನು ಪೂರೈಸುವ ನಿಟ್ಟಿನಲ್ಲಿ ಬಿರುಸಿನ ಕಾರ್ಯಚಟುವಟಿಕೆ ನಡೆದಿದೆ. |
![]() | ಉಪ ಚುನಾವಣೆ: ನಾಲ್ಕು ಕ್ಷೇತ್ರಗಳಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆಯಿಲ್ಲ-ಯಡಿಯೂರಪ್ಪಮುಂದಿನ ದಿನಗಳಲ್ಲಿ ಉಪಚುನಾವಣೆ ನಡೆಯುವ ನಾಲ್ಕು ಕ್ಷೇತ್ರಗಳಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. |
![]() | ನಮ್ಮ ವಿಜ್ಞಾನಿಗಳು ನಮ್ಮ ಹೆಮ್ಮೆ: ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯ ಕೋರಿದ ಮುಖ್ಯಮಂತ್ರಿಇಂದು (ಫೆಬ್ರವರಿ 28)ರಾಷ್ಟ್ರೀಯ ವಿಜ್ಞಾನ ದಿನ. ಈ ಸಂದರ್ಭ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. |
![]() | ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಸಿಎಂ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಸಾಧ್ಯತೆಬಜೆಟ್ ಅಧಿವೇಶನ ಆರಂಭವಾಗುವ ಮುನ್ನಾ ದಿನ ಅಂದರೆ ಮಾರ್ಚ್ 3 ರಂದು ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಸಚಿವ ಸಂಪುಟ ಸಭೆ ನಡೆಯಲಿದೆ. |
![]() | ಕಾವೇರಿ ಹೆಚ್ಚುವರಿ ನೀರನ್ನು ತಮಿಳುನಾಡಿನ ಯೋಜನೆಗಳಿಗೆ ಬಳಸಲು ಅವಕಾಶ ಕೊಡಬೇಡಿ: ಕೇಂದ್ರಕ್ಕೆ ಬಿಎಸ್ ವೈ ಒತ್ತಾಯವೆಲ್ಲಾರು- ವೈಗೈ ಮತ್ತು ಗುಂಡಾರು ನದಿಗಳನ್ನು ಕಾವೇರಿಯೊಂದಿಗೆ ಜೋಡಿಸುವುದರೊಂದಿಗೆ ಕಾವೇರಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಸರ್ಕಾರ ಶುಕ್ರವಾರ ಪುನರುಚ್ಚರಿಸಿದೆ. |
![]() | ಬುಡಕಟ್ಟು ಜನಾಂಗಕ್ಕೂ ಕಲ್ಯಾಣ ಯೋಜನೆಗಳನ್ನು ತಲುಪಿಸಿ: ಯಡಿಯೂರಪ್ಪರಾಜ್ಯದಲ್ಲಿ ಶೇ.22.8ರಷ್ಟಿರುವ ಅರಣ್ಯ ಪ್ರದೇಶವನ್ನು ಶೇ.33ಕ್ಕೆ ಹೆಚ್ಚಳಗೊಳಿಸುವುದು ನಮ್ಮ ಗುರಿ. ಇದಕ್ಕಾಗಿ ಅಗತ್ಯ ನೆರವನ್ನು ನೀಡಲು ಸರ್ಕಾರ ಸಿದ್ಧವಿದೆ |
![]() | ದೇಶ ಇರುವುದೇ ನಮಗಾಗಿ ಎನ್ನುವ ಮನಸ್ಥಿತಿ ಜನಪ್ರತಿನಿಧಿಗಳಲ್ಲಿದೆ: ಸಿಎಂ ಯಡಿಯೂರಪ್ಪಸ್ವಾತಂತ್ರ್ಯ ಪೂರ್ವದಲ್ಲಿ ರಾಜಕೀಯ ಮುತ್ಸದ್ದಿಗಳಿದ್ದರು. ಆಗ ದೇಶಕ್ಕಾಗಿ ನಾವು ಎಂಬ ಭಾವನೆ ರಾಜಕೀಯ ನೇತಾರರಲ್ಲಿತ್ತು. ನಂತರ ಬಂದವರು ದೇಶ ಇರುವುದೇ ನಮಗಾಗಿ ಎನ್ನುತ್ತಿದ್ದಾರೆ. |
![]() | ಸಿದ್ದರಾಮಯ್ಯ ನೀಡುವ ಸಲಹೆಗಳನ್ನು ಪಾಲಿಸುತ್ತೇವೆ: ಸಿಎಂ ಯಡಿಯೂರಪ್ಪಚಿಕ್ಕಬಳ್ಳಾಪುರ ಜಿಲೆಟಿನ್ ಪ್ರಕರಣ ಕಾನೂನುಬಾಹಿರವಾಗಿ ನಡೆದಿದ್ದು, ಇದು ರಾಜ್ಯದಲ್ಲಿ ನಡೆದಿರುವ ಎರಡನೇ ಘಟನೆಯಾಗಿದೆ. ಇಂತಹ ಘಟನೆಗಳನ್ನು ತಪ್ಪಿಸಲು ಪ್ರತಿಪಕ್ಷಗಳು ನೀಡುವ ಸಲಹೆಗಳನ್ನು... |
![]() | ಯಡಿಯೂರಪ್ಪ ಬಜೆಟ್ ಲೆಕ್ಕಾಚಾರ: ರೈತರಿಗೆ ಹೆಚ್ಚಿನ ಒತ್ತು, ಸಮಗ್ರ ಕೃಷಿಗೆ ಆದ್ಯತೆಸಂಕಷ್ಟದಲ್ಲಿರುವ ರೈತರನ್ನು ಬೆಂಬಲಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಸಮಗ್ರ ಕೃಷಿಯತ್ತ ಗಮನ ಹರಿಸುತ್ತಿದೆ, ಇದರಿಂದ ಪರ್ಯಾಯ ಬೆಳೆ ಬೆಳೆಯಲು ಅವಕಾಶ ಒದಗಿಸುತ್ತದೆ ಮತ್ತು ವಿಪತ್ತುಗಳ ಸಂದರ್ಭದಲ್ಲಿ ಸಹ ಅವರಿಗೆ ಪರಿಹಾರ ನೀಡಲಿದೆ. |
![]() | 'ಪಂಚಮಸಾಲಿ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದ್ದೀರಿ: ಮೀಸಲಾತಿ ನೀಡಿ, ಋಣ ಸಂದಾಯ ಮಾಡಿ'ರಾಜ್ಯದಲ್ಲಿ 8 ವಿವಿಧ ಸಮುದಾಯಗಳು ವಿವಿಧ ವರ್ಗಗಳ ಅಡಿಯಲ್ಲಿ ಮೀಸಲಾತಿಗಾಗಿ ಒತ್ತಾಯಿಸುತ್ತಿವೆ, ಅದರಲ್ಲೂ ಮುಖ್ಯವಾಗಿ ಪಂಚಮಸಾಲಿ ಲಿಂಗಾಯತರು ನಡೆಸುತ್ತಿರುವ ಪ್ರತಿಭಟನೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇರಿಸುಮುರುಸು ಉಂಟು ಮಾಡುತ್ತಿದೆ. |
![]() | ಪಂಚಮಸಾಲಿ ಮೀಸಲಾತಿ ಹೋರಾಟ: ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಜವಾಬ್ದಾರಿ ಇಬ್ಬರು ಸಚಿವರ ಹೆಗಲಿಗೆಪ್ರವರ್ಗ-2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ನಗರದಲ್ಲಿ ಪಂಚಮಸಾಲಿ ಲಿಂಗಾಯತ ಸಮಾಜ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಮಸ್ಯೆ ಇತ್ಯರ್ಥಗೊಳಿಸುವ ಜವಾಬ್ದಾರಿಯನ್ನು ಇಬ್ಬರು ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆ. |
![]() | ಬೆಂಗಳೂರಿನಲ್ಲಿ ಖೆಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021: ಸಿಎಂ ಯಡಿಯೂರಪ್ಪ ಘೋಷಣೆಖೇಲೋ ಇಂಡಿಯಾ ವಿಶ್ವವಿದ್ಯಾನಿಲಯ 2021:ಕ್ರೀಡಾಕೂಟವನ್ನು ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. |