- Tag results for Yellow alert
![]() | ವಿಜಯಪುರ, ಬೆಳಗಾವಿ ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆ, ಯೆಲ್ಲೊ ಅಲರ್ಟ್ ಘೋಷಣೆಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಮುನ್ಸೂಚನೆ... |
![]() | ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ, 9 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆದಕ್ಷಿಣ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೇರಳದ ಸುತ್ತಮುತ್ತಲಿನ ಒಂಬತ್ತು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. |
![]() | ರಣಬಿಸಿಲಿಗೆ ತತ್ತರಿಸಿದ ರಾಷ್ಟ್ರ ರಾಜಧಾನಿ: 46C ಡಿಗ್ರಿ ತಾಪಮಾನ, ದೆಹಲಿಯಲ್ಲಿ ಯೆಲ್ಲೋ ಅಲರ್ಟ್!ರಣಬಿಸಿಲ ಧಗೆಗೆ ರಾಜಧಾನಿ ದೆಹಲಿ ತತ್ತರಿಸಿ ಹೋಗಿದ್ದು, ಬುಧವಾರ ದೆಹಲಿಯಲ್ಲಿ ಬರೊಬ್ಬರಿ 46 ಡಿಗ್ರಿ ತಾಪಮಾನ ದಾಖಲಾಗಿದೆ. |
![]() | ಗುಜರಾತ್, ಮಧ್ಯ ಪ್ರದೇಶ, ಮಹಾರಾಷ್ಟ್ರದಲ್ಲಿ ಹಳದಿ ಅಲರ್ಟ್ ಘೋಷಣೆ, ಮುಂದಿನ ಎರಡು ದಿನ ಗುಡುಗು ಸಹಿತ ಮಳೆಮುಂದಿನ ಎರಡು ದಿನಗಳ ಕಾಲ ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವ ಕಾರಣ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹಳದಿ ಅಲರ್ಟ್ ಘೋಷಿಸಿದೆ. |
![]() | ದೆಹಲಿಯಲ್ಲಿ ಕೊರೋನಾ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ, ನಿರ್ಬಂಧ ಹೇರಲಾಗುವುದು ಎಂದ ಸಿಎಂ ಕೇಜ್ರಿವಾಲ್ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಮತ್ತು ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಕೆಲವು... |
![]() | ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಕಾಟ, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. |
![]() | ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. |