• Tag results for Yemen

ಪ್ರಧಾನಿ ಮೋದಿಗೆ ನಿರುದ್ಯೋಗಿ ಯುವಕರ ಅಂಕಪಟ್ಟಿ ರವಾನೆ: ರಾಜ್ಯ ಕಾಂಗ್ರೆಸ್ ಹೊಸ ಅಭಿಯಾನ

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನಸೆಳೆಯಲು ರಾಜ್ಯ ಕಾಂಗ್ರೆಸ್ ಹೊಸ ಅಭಿಯಾನ ಆಯೋಜಿಸಿದೆ

published on : 7th April 2022

ಯೆಮೆನ್: ಸೇನಾ ಕಮಾಂಡರ್‌ ಗುರಿಯಾಗಿಸಿ ಕಾರ್ ಬಾಂಬ್ ದಾಳಿ, ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವು

ಯುದ್ಧಪೀಡಿತ ಯೆಮೆನ್ ನಲ್ಲಿ ಮಂಗಳವಾರ ಸೇನಾ ಕಮಾಂಡರ್‌ ಗುರಿಯಾಗಿಸಿ ಕಾರ್ ಬಾಂಬ್ ದಾಳಿ ನಡೆಸಿದ್ದು, ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಿರಿಯ ಭದ್ರತಾ ಅಧಿಕಾರಿ ಸೇರಿದಂತೆ ಕನಿಷ್ಠ ಎಂಟು...

published on : 15th March 2022

ಅಬು ಧಾಬಿ: ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯ, ಓರ್ವ ಪಾಕಿಸ್ತಾನಿ ಹತ್ಯೆ, ಆರು ಮಂದಿಗೆ ಗಾಯ

ಅಬು ಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಮೂರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಡ್ರೋನ್ ದಾಳಿಯಿಂದ ಈ ಸ್ಫೋಟ ಸಂಭವಿಸಿರಬಹುದೆಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

published on : 17th January 2022

ರಾಜ್ಯದಲ್ಲಿ ಸದ್ಯದಲ್ಲೇ ಉದ್ಯೋಗ ನೀತಿ ಜಾರಿ: ಮುಖ್ಯಮಂತ್ರಿ ಬೊಮ್ಮಾಯಿ  

ರಾಜ್ಯದಲ್ಲಿ ಶೀಘ್ರದಲ್ಲೇ  ಅತ್ಯಂತ ರಚನಾತ್ಮಕವಾದ ಉದ್ಯೋಗ ನೀತಿಯನ್ನು ಜಾರಿಗೆ ತರಲಾಗುವುದು, ಈ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 23rd December 2021

ನಾನು ಯೆಮೆನ್ ನಲ್ಲಿ ಜನಿಸಿದವ, ನನ್ನ ತಂದೆ ನನ್ನಲ್ಲಿ ಅರೇಬಿಕ್ ರಕ್ತವಿದೆ ಎಂದು ಹೇಳುತ್ತಿದ್ದರು: ಮುಖೇಶ್ ಅಂಬಾನಿ

ಕತಾರ್ ಎಕನಾಮಿಕ್ ಫೋರಂನಲ್ಲಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ತಮ್ಮ ಮತ್ತು ಅರಬ್ ದೇಶದ ನಡುವಿನ ಸಂಬಂಧದ ಬಗ್ಗೆ ಮಾತನಾಡಿದ್ದು “ನಾನು ಯೆಮೆನ್ ನಲ್ಲಿ ಜನಿಸಿದವನು, ಏಕೆಂದರೆ ನನ್ನ ತಂದೆ ಯುವಕರಾಗಿದ್ದಾಗ ಯೆಮೆನ್ ಗೆ ಬಂದಿದ್ದರು" ಎಂದಿದ್ದಾರೆ.

published on : 5th July 2021

ಯೆಮೆನ್ ನಲ್ಲಿ ದೋಣಿ ದುರಂತ: ಕನಿಷ್ಠ 42 ಜನ ಸಾವು

ಡಿಜಿಬೌಟಿ ಕರಾವಳಿಯ ಬಳಿ ಕಳ್ಳಸಾಗಾಣಿಕೆದಾರರ ದೋಣಿ ಅಪಘಾತಕ್ಕೀಡಾಗಿ ಕನಿಷ್ಠ 42 ವಲಸಿಗರು ಸಾವನ್ನಪ್ಪಿದ್ದಾರೆ ಎಂದು ಅಂತಾರಾಷ್ಟ್ರೀಯ ವಲಸೆ ಸಂಸ್ಥೆ (ಐಒಎಂ) ತಿಳಿಸಿದೆ.

published on : 14th April 2021

ರಾಶಿ ಭವಿಷ್ಯ