- Tag results for Yesvantpur Railway Station
![]() | ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಿಶಾಲವಾದ ಪಾರ್ಕಿಂಗ್ ಸ್ಥಳ ನಿರ್ಮಾಣ!ಯಶವಂತಪುರ ರೈಲು ನಿಲ್ದಾಣದಲ್ಲಿ 125 ನಾಲ್ಕು ಚಕ್ರಗಳು ಮತ್ತು 90 ದ್ವಿಚಕ್ರ ವಾಹನಗಳಿಗೆ ಸ್ಥಳಾವಕಾಶ ಕಲ್ಪಿಸುವ ಬಹು ಹಂತದ ಕಾರ್ ಪಾರ್ಕಿಂಗ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ, ಹೆಚ್ಚುವರಿಯಾಗಿ 40 ಆಟೋಗಳು ಅಥವಾ ಕ್ಯಾಬ್‌ಗಳು ಮತ್ತು 50 ದ್ವಿಚಕ್ರ ವಾಹನಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಕೂಡ ಸ್ಥಳಾವಕಾಶ ಲಭ್ಯವಿರುತ್ತದೆ. |