- Tag results for Yogesh
![]() | ಗೊಂಬೆಗಳ ನಾಡು ಚನ್ನಪಟ್ಟಣದಲ್ಲಿ 'ಕಿಂಗ್ ಮೇಕರ್' ಆಗಲಿದ್ದಾರೆಯೇ ಕುಮಾರಸ್ವಾಮಿ? 'ಯೋಗ'ವಿದೆಯೇ ಯೋಗೇಶ್ವರ್ ಗೆ?ಆಟಿಕೆಗಳ ನಾಡು ಚನ್ನಪಟ್ಟಣ ಈ ಬಾರಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಸಿಪಿ ಯೋಗೇಶ್ವರ್ ನಡುವೆ ತೀವ್ರ ರಾಜಕೀಯ ಕದನಕ್ಕೆ ಸಾಕ್ಷಿಯಾಗಲಿದೆ. ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸುವ ಗುರಿ ಹೊಂದಿದ್ದು, ಹಾಲಿ ಎ |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಮನವಿ; ಸಿಬಿಐಗೆ ಹೈಕೋರ್ಟ್ ನೋಟಿಸ್!ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಧಾರವಾಡ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಚುನಾವಣೆ ನಿಮಿತ್ತ ಧಾರವಾಡದಲ್ಲಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. |
![]() | 'ಚುನಾವಣೆಯಲ್ಲಿ ಸ್ಪರ್ಧಿಸಬಹುದು... ಆದರೆ ಧಾರವಾಡ ನಗರ ಪ್ರವೇಶಿಸುವಂತಿಲ್ಲ': ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಶಾಕ್ ಕೊಟ್ಟ ಕೋರ್ಟ್ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಪ್ರಜಾಪ್ರತಿನಿಧಿಗಳ ನ್ಯಾಯಾಲಯ ಶಾಕ್ ನೀಡಿದ್ದು, ಚುನಾವಣೆ ಸ್ಪರ್ಧೆ ಮಾಡಬಹುದು.. ಆದರೆ ನಗರ ಪ್ರವೇಶ ಮಾಡುವಂತಿಲ್ಲ ಎಂದು ಹೇಳಿದೆ. |
![]() | ಕುಮಾರಸ್ವಾಮಿ ಅವರ 'ಜಾತ್ಯಾತೀತ'ವೇ ಜಾತಿಗೆಟ್ಟಿದೆ: ಟ್ವಿಟರ್ ನಲ್ಲಿ ತೌಡು ಕುಟ್ಟಿದರೆ ಪುಡಿ ಸಹಾ ಉದುರೋಲ್ಲ; ಕಾಂಗ್ರೆಸ್-ಜೆಡಿಎಸ್ ಟ್ವೀಟ್ ವಾರ್ರಾಜ್ಯವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಹೊಂದಾಣೆಕೆ ಮಾಡಿಕೊಂಡಿತ್ತು ಎಂಬ ಕಾಂಗ್ರೆಸ್ ಆರೋಪಕ್ಕೆ ಜೆಡಿಎಸ್ ತಿರುಗೇಟು ನೀಡಿದೆ. |
![]() | ಕಿರಣ್ ಚಂದ್ರ ಅವರ ಮುಂದಿನ ಚಿತ್ರಕ್ಕೆ ಯೋಗಿ ನಾಯಕಲೂಸ್ ಮಾದ ಯೋಗಿ ತಮ್ಮ ಮುಂದಿನ ಯೋಜನೆಗೆ ಸಹಿ ಹಾಕಿದ್ದಾರೆ. ಕಿರಣ್ ಚಂದ್ರ ಅವರ ಮುಂದಿನ ಸಿನಿಮಾಗಾಗಿ ಯೋಗಿ ಸಹಿಮಾಡಿದ್ದಾರೆ. ಕಿರೀಟಾ (2017) ಚಿತ್ರದ ಮೂಲಕ ಚೊಚ್ಚಲ ಪ್ರವೇಶ ಮಾಡಿದ ನಿರ್ದೇಶಕ ಆರು ವರ್ಷಗಳ ನಂತರ ಪ್ರಾಜೆಕ್ಟ್‌ಗೆ ಮರಳುತ್ತಿದ್ದಾರೆ. |
![]() | ಯೋಗೇಶ್ವರ್ ಬಿಜೆಪಿ ಸರ್ಕಾರದ ಪವರ್ ಲೀಡರ್- ಎಚ್.ಡಿ.ಕೆ; ಜೆಡಿಎಸ್ ಮನೆ, ಬಿಜೆಪಿ ಮನೆ ಎಂದು ವಿಂಗಡಿಸಲ್ಲ -ಸಿಪಿವೈ; ವಸತಿ ಯೋಜನೆ ಕ್ರೆಡಿಟ್ ವಾರ್!ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ರೀತಿ ಗೋಲ್‌ಮಾಲ್ ರಾಜಕಾರಣ ಮಾಡುತ್ತಿಲ್ಲ. ನಾವು ಅನ್ನದಾತರ ಸಮಸ್ಯೆ ಪರ ಯಾವ ಹೋರಾಟಕ್ಕಾದರೂ ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. |
![]() | ಕಾರ್ಯಕರ್ತರ ಕೆರಳಿಸುವ ಪ್ರಯತ್ನ ಬೇಡ, ಧಮ್, ತಾಕತ್ತು ಎದುರಿಸಲು ಸಿದ್ಧ: ಎಚ್‌ಡಿ ಕುಮಾರಸ್ವಾಮಿಕಾರ್ಯಕರ್ತರ ಕೆರಳಿಸುವ ಪ್ರಯತ್ನ ಬೇಡ, ಧಮ್, ತಾಕತ್ತು ಎದುರಿಸಲು ತಾವು ಸಿದ್ಧ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. |
![]() | ಕುಮಾರಸ್ವಾಮಿ -ಯೋಗೇಶ್ವರ್ ಕ್ರೆಡಿಟ್ ವಾರ್: ಎಚ್ ಡಿಕೆ ಹೊರಗಿಟ್ಟು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ; ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನಡುವಿನ ಜಟಾಪಟಿ ಮತ್ತೆ ಶುರುವಾಗಿದೆ. |
![]() | ಪತ್ರಿಕೆಗಳಿಗೆ ಮೇಕೆದಾಟು ಯೋಜನೆ ಬಗ್ಗೆ ಪುಟಗಟ್ಟಲೆ ಜಾಹೀರಾತು ನೀಡುವವರು ಯಾರು: ಸಿ ಪಿ ಯೋಗೇಶ್ವರ್ ಹೇಳಿದ್ದೇನು?ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭವಾದ ದಿನದಿಂದ ಸುದ್ದಿ ಪತ್ರಿಕೆಗಳಲ್ಲಿ ಮೇಕೆದಾಟು ಯೋಜನೆ, ಇದುವರೆಗೆ ಸುಪ್ರೀಂ ಕೋರ್ಟ್ ನಲ್ಲಿ ನಡೆಸಲಾದ ಹೋರಾಟ, ಯಾವ್ಯಾವ ಸರ್ಕಾರದಲ್ಲಿ ಏನೇನು ಮಾಡಲಾಗಿತ್ತು, ಯಾವ್ಯಾವ ನಾಯಕರು ಏನೇನು ಮಾಡಿದ್ದರು ಎಂದು ಪುಟಗಟ್ಟಲೆ ಜಾಹೀರಾತುಗಳು ಬರುತ್ತಿವೆ. |
![]() | ಡೋಂಗಿ ಪಾದಯಾತ್ರೆ ಮಾಡುತ್ತಿರುವ ಡಿಕೆಶಿ ಮತ್ತು ಅವರ ಪಟಾಲಂ ಬಂಧಿಸಿ: ಸಿ ಪಿ ಯೋಗೇಶ್ವರ್ ಒತ್ತಾಯಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯಲ್ಲಿ ಕೊರೋನಾ ನಿಯಮ ಉಲ್ಲಂಘನೆಯಾಗುತ್ತಿದೆ, ರಾಜ್ಯ ಸರ್ಕಾರ ತಡೆಯಬೇಕು ಎಂದು ಹೈಕೋರ್ಟ್ ಈಗಾಗಲೇ ಸೂಚನೆ ನೀಡಿದೆ. |
![]() | ಧನಂಜಯ್ ನಟನೆಯ 'ಹೆಡ್ ಬುಷ್' ಸಿನಿಮಾ ತಂಡಕ್ಕೆ 'ಸಿದ್ಲಿಂಗು' ಖ್ಯಾತಿಯ ಯೋಗಿ ಸೇರ್ಪಡೆ!ಧನಂಜಯ್ ನಾಯಕನಾಗಿ ನಟಿಸಿರುವ ಹೆಡ್ ಬುಷ್ ನಿರ್ಮಾಪಕರು ಈ ಸಿನಿಮಾಗೆ ಆಸಕ್ತಿದಾಯಕ ತಾರಾಗಣವನ್ನು ಒಟ್ಟುಗೂಡಿಸುವ ಪ್ರಕ್ರಿಯೆಯಲ್ಲಿದ್ದಾರೆ. |
![]() | ಯೋಗೀಶ್ ಗೌಡ ಹತ್ಯೆ: ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. |