- Tag results for Yogi Adityanath
![]() | 'ಬಾಲಿವುಡ್ ಬಾಯ್ಕಾಟ್ ಟ್ರೆಂಡ್'; ನೀವೇ ಇದಕ್ಕೊಂದು ಅಂತ್ಯ ಹಾಡಿ: ಯೋಗಿ ಆದಿತ್ಯನಾಥ್'ಗೆ ಸುನೀಲ್ ಶೆಟ್ಟಿ ಮನವಿಹಿಂದಿ ಚಲನಚಿತ್ರೋದ್ಯಮದ ಮೇಲಿನ ದ್ವೇಷ ಮತ್ತು ಸಾಮಾಜಿಕ ಮಾಧ್ಯಮದಲ್ಲಿ 'ಬಾಲಿವುಡ್ ಬಾಯ್ಕಾಟ್' ಟ್ರೆಂಡ್ ಅನ್ನು ತೊಡೆದುಹಾಕಲು ಸಹಾಯ ಮಾಡುವಂತೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ. |
![]() | ಕೇಸರಿ ಕಳಚಿಟ್ಟು, ಆಧುನಿಕ ಬಟ್ಟೆ ಧರಿಸಿ: ಸಿಎಂ ಯೋಗಿ ಆದಿತ್ಯನಾಥ್ ಗೆ ಕೈ ನಾಯಕ ಒತ್ತಾಯಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕೇಸರಿ ಬಟ್ಟೆ ವಿರುದ್ಧ ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ಮುಖಂಡ ಹುಸೇನ್ ದಳವಾಯಿ ವಿವಾದಾತ್ಮಾಕ ಹೇಳಿಕೆ ನೀಡಿದ್ದಾರೆ. |
![]() | ಯುಪಿ: ಒಬಿಸಿಗೆ ಮೀಸಲಾತಿ ನೀಡಿದ ಬಳಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಿಎಂ ಯೋಗಿಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ ಯೋಗಿ ಆದಿತ್ಯನಾಥ್ ಸರ್ಕಾರವು ನಾಗರಿಕ ಸಂಸ್ಥೆಗಳಲ್ಲಿ ತ್ರಿವಳಿ ಪರೀಕ್ಷಾ ಪ್ರಕ್ರಿಯೆಯ ಮೂಲಕ ಒಬಿಸಿಗಳಿಗೆ ಕೋಟಾವನ್ನು ನಿಗದಿಪಡಿಸಿದ ನಂತರವೇ ಚುನಾವಣೆಗೆ ಹೋಗಲು ಆಲೋಚಿಸುತ್ತಿರುವುದರಿಂದ ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬವಾಗುತ್ತಿದೆ. |
![]() | ದಾವೋಸ್ನಲ್ಲಿ ನಡೆಯುವ 2023ರ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಯುಪಿ ಸಿಎಂ ಯೋಗಿ ಭಾಗಿ ಸಾಧ್ಯತೆಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಆರ್ಥಿಕ ಶೃಂಗಸಭೆ-2023 ರಲ್ಲಿ ಪಾಲ್ಗೊಳ್ಳಲು ಸ್ವಿಟ್ಜರ್ಲೆಂಡ್ನ ದಾವೋಸ್ಗೆ ನಿಯೋಗ ಕರೆದೊಯ್ಯಲು ಸಿದ್ಧರಾಗಿದ್ದಾರೆ. |
![]() | ಅಯೋಧ್ಯಗೆ ಯೋಗಿ ಆದಿತ್ಯನಾಥ್ ಭೇಟಿ, ರಾಮ ಮಂದಿರ ಕಾಮಗಾರಿ ಪರಿಶೀಲನೆಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಅಯೋಧ್ಯೆಗೆ ಭೇಟಿ ನೀಡಿದ್ದು, ಅಲ್ಲಿನ ಪ್ರಸಿದ್ಧ ಹನುಮಂಗರಹಿ ದೇವಾಲಯ ಮತ್ತು ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. |
![]() | ನ.18 ರಿಂದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಸಂಪುಟ ಸಹೋದ್ಯೋಗಿಗಳ ವಿದೇಶ ಪ್ರವಾಸಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ನ.18 ರಿಂದ ವಿದೇಶ ಪ್ರವಾಸ ಕೈಗೊಳ್ಳಲು ಸಿದ್ಧರಾಗಿದ್ದಾರೆ. |
![]() | ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ: ಆಜಂ ಖಾನ್ಗೆ 3 ವರ್ಷ ಜೈಲು ಶಿಕ್ಷೆ; ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ!ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ಗೆ ರಾಂಪುರ ಕೋರ್ಟ್ ದೊಡ್ಡ ಶಾಕ್ ನೀಡಿದ್ದು ಉದ್ರೇಕಕಾರಿ ಭಾಷಣ ಪ್ರಕರಣದಲ್ಲಿ ಎಸ್ಪಿ ನಾಯಕನನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಇದೇ ವೇಳೆ ಅವರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ. |
![]() | ಮಧ್ಯಪ್ರದೇಶ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ್ಮಧ್ಯಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ತೀವ್ರ ಸಂತಾಪ ಸೂಚಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. |
![]() | ನೋಯ್ಡಾ ವಿಮಾನ ನಿಲ್ದಾಣ ಭೂಸ್ವಾಧೀನ: ಸಿಎಂ ಆದಿತ್ಯನಾಥ್ ಭಾವನಾತ್ಮಕ ಮನವಿಗೂ ಜಗ್ಗದ ರೈತರು!ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಹೆಚ್ಚಳದ ಭರವಸೆ ನೀಡಿದರೂ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಲು ರೈತರು ನಿರಾಕರಿಸುತ್ತಿರುವುದರಿಂದ ಭೂಸ್ವಾಧೀನ ಪ್ರಕ್ರಿಯೆ ಮತ್ತೊಮ್ಮೆ ಮುಂದಕ್ಕೆ ಹೋಗಿದೆ. |
![]() | ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ; ಹಳ್ಳಕ್ಕೆ ಉರುಳಿದ ಟ್ರಾಕ್ಟರ್, ಕನಿಷ್ಠ 26 ಮಂದಿ ಸಾವುಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ತುಂಬಿದ್ದ ಟ್ರಾಕ್ಟರ್ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಟ 26 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. |
![]() | ಉತ್ತರ ಪ್ರದೇಶದಲ್ಲಿ ಬಸ್ ಮತ್ತು ಮಿನಿ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ: ಎಂಟು ಸಾವು, 14 ಮಂದಿಗೆ ಗಾಯಖಾಸಗಿ ಬಸ್ ಮತ್ತು ಮಿನಿ ಟ್ರಕ್ ನಡುವೆ ಬುಧವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಎಂಟು ಜನರು ಮೃತಪಟ್ಟಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕೆ.ಆರ್ ಪೇಟೆ ಕುಂಭಮೇಳಕ್ಕೆ ಉತ್ತರ ಪ್ರದೇಶ ಸಿಎಂಗೆ ಆಹ್ವಾನ: ಯೋಗಿ ಆದಿತ್ಯನಾಥ್ 'ಪ್ಯಾನ್ ಇಂಡಿಯಾ' ಚಾರ್ಮ್ ರಾಜ್ಯ ಬಿಜೆಪಿಗೆ ವರದಾನ!ಮಂಡ್ಯ ಜಿಲ್ಲೆ ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ. |
![]() | ಈ ಊರಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ ದೇವಾಲಯ, ದಿನವೂ ನಡೆಯಲಿದೆ ಪೂಜೆ, ಮಂಗಳಾರತಿ!ಉತ್ತರ ಪ್ರದೇಶದ ಅಯೋಧ್ಯ ಸಮೀಪವಿರುವ ಸ್ಥಳವೊಂದರಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ದೇವರಂತೆ ಪೂಜಿಸುತ್ತಾರೆ. ಅವರ ರೂಪದ ಮೂರ್ತಿ ನಿರ್ಮಾಣ ಮಾಡಿ ಪ್ರತಿದಿನ ಪೂಜೆ, ಮಂಗಳಾರತಿ ಸೇರಿದಂತೆ ದೇವರಿಗೆ ಕೈಗೊಳ್ಳುವಂತೆ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಹೌದು ಆ ಊರೇ ಭರತಕುಂಡ್. |
![]() | ಉತ್ತರ ಪ್ರದೇಶದಲ್ಲಿ ಧಾರಾಕಾರ ಮಳೆ: ಲಕ್ನೊದಲ್ಲಿ ಮನೆ ಗೋಡೆ ಕುಸಿದು ಕನಿಷ್ಠ 9 ಮಂದಿ ಸಾವು, ಸಿಎಂ ಪರಿಹಾರ ಘೋಷಣೆಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವು ಭಾಗಗಳು ಜಲಾವೃತವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಲಕ್ನೋದಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ಆಡಳಿತ ಘೋಷಿಸಿದೆ. |
![]() | ನಾಲ್ಕು ಜನರನ್ನು ಬಲಿ ಪಡೆದ ಲಖನೌ ಅಗ್ನಿ ದುರಂತ: 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ ಆದಿತ್ಯನಾಥ್ನಿರ್ಲಕ್ಷ್ಯ ಮತ್ತು ಅಕ್ರಮಗಳಿಗಾಗಿ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. |