- Tag results for YouTube
![]() | ಐಶ್ವರ್ಯಾ ರೈ ಮಗಳ ಕುರಿತಾದ ಸುಳ್ಳು ಸುದ್ದಿ ಪ್ರಕಟಣೆಗೆ ಹೈಕೋರ್ಟ್ ನಿರ್ಬಂಧ; ವಿಡಿಯೋಗಳನ್ನು ತೆಗೆದುಹಾಕಲು ಗೂಗಲ್‌ಗೆ ನಿರ್ದೇಶನನಟ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಅವರ ಆರೋಗ್ಯದ ಕುರಿತು ತಪ್ಪು ಮಾಹಿತಿಗಳನ್ನು ಪ್ರಕಟಿಸದಂತೆ ಹಲವಾರು ಯೂಟ್ಯೂಬ್ ಚಾನೆಲ್‌ಗಳನ್ನು ದೆಹಲಿ ಹೈಕೋರ್ಟ್ ಗುರುವಾರ ನಿರ್ಬಂಧಿಸಿದೆ. ಮಗುವಿನ ಬಗ್ಗೆ ತಪ್ಪು ಮಾಹಿತಿ ಹರಡುವುದು 'ಅಸ್ವಸ್ಥ ವಿಕೃತತೆಯನ್ನು' ತೋರಿಸುತ್ತದೆ ಎಂದೂ ಅದು ಹೇಳಿದೆ. |
![]() | ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬಿಗ್ ಬಿ ಅಮಿತಾಬ್ ಬಚ್ಚನ್ ಮೊಮ್ಮಗಳು ಆರಾಧ್ಯ!ಬಾಲಿವುಡ್ 'ಬಿಗ್ ಬಿ' ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು, ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಅವರ ಪುತ್ರಿಯೂ ಆಗಿರುವ 11 ವರ್ಷದ ಆರಾಧ್ಯಾ ಬಚ್ಚನ್ ಅವರು ದೆಹಲಿಯ ಹೈಕೋರ್ಟ್ ಮೊರೆ ಹೋಗಿದ್ದಾರೆ. |
![]() | ನೀಲಿ ಚಿತ್ರಗಳಲ್ಲಿ ನಟಿಸುತ್ತೀರಾ ಎಂದ ಯೂಟ್ಯೂಬರ್ ವಿರುದ್ಧ 'ಪೆಂಟಗನ್' ನಟಿ ತನಿಷಾ ಕುಪ್ಪಂಡ ದೂರು ದಾಖಲುಸಂದರ್ಶನದ ವೇಳೆ 'ಅಶ್ಲೀಲ ಚಿತ್ರಗಳಲ್ಲಿ ನಟಿಸುತ್ತೀರಾ' ಎಂದು ಕೇಳಿದ್ದಕ್ಕಾಗಿ ಯೂಟ್ಯೂಬರ್ ವಿರುದ್ಧ ನಟಿ ತನಿಷಾ ಕುಪ್ಪಂಡ ದೂರು ದಾಖಲಿಸಿದ್ದಾರೆ ಮತ್ತು ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | 'ಅಶ್ಲೀಲ ಚಿತ್ರ' ಮಾಡುತ್ತೀರಾ ಎಂದ ಯೂಟ್ಯೂಬರ್ ನ ತರಾಟೆಗೆ ತೆಗೆದುಕೊಂಡ 'ಪೆಂಟಗನ್' ನಟಿ 'ತನಿಷಾ ಕುಪ್ಪಂಡ'ಸಂದರ್ಶನದ ವೇಳೆ 'ಅಶ್ಲೀಲ ಚಿತ್ರ' ಮಾಡುತ್ತೀರಾ ಎಂದು ಕೇಳಿದ ಯೂಟ್ಯೂಬರ್ ಒಬ್ಬರನ್ನು 'ಪೆಂಟಗನ್' ಚಿತ್ರದ ನಟಿ ತನಿಷಾ ಕುಪ್ಪಂಡ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. |
![]() | ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಹಂಚಿಕೊಂಡಿದ್ದ ಯೂಟ್ಯೂಬರ್ ಮನೀಶ್ ಕಶ್ಯಪ್ ಪೊಲೀಸರಿಗೆ ಶರಣುಬಿಹಾರದ ವಲಸೆ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಅಮಾನವೀಯವಾಗಿ ಥಳಿಸುತ್ತಿದ್ದಾರೆ ಎಂದು ನಕಲಿ ವಿಡಿಯೋವನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಬಿಹಾರ ಮೂಲದ ಖ್ಯಾತ ಯೂಟ್ಯೂಬರ್ ಮನೀಶ್ ಕಶ್ಯಪ್ ಶನಿವಾರ ಪೊಲೀಸರಿಗೆ ಶರಣಾಗಿದ್ದಾನೆ. |
![]() | ಅಸ್ಸಾಂ: ಸೋಶಿಯಲ್ ಮೀಡಿಯಾದಲ್ಲಿ ಗಿಳಿಗಳ ಮಾರಾಟಕ್ಕೆ ಮುಂದಾಗಿದ್ದ ಯೂಟ್ಯೂಬರ್ ಬಂಧನಸೋಶಿಯಲ್ ಮೀಡಿಯಾ ಯೂಟ್ಯೂಬ್ ಚಾನೆಲ್‌ನಲ್ಲಿ ಗಿಳಿಗಳನ್ನು ಮಾರಾಟ ಮಾಡಲು ಮುಂದಾಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಸುಳ್ಳು ಸುದ್ದಿ ಹರಡುವ ಚಾನೆಲ್‌ಗಳ ನಿರ್ಬಂಧ: ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮತ್ತು ಯೂಟ್ಯೂಬ್ ಮಾತುಕತೆನಕಲಿ ಸುದ್ದಿಗಳನ್ನು ಹರಡುವ ಮತ್ತು ಕೋಮು ಸೌಹಾರ್ದತೆಗೆ ಹಾನಿಕಾರಕವಾದ ದಾರಿತಪ್ಪಿಸುವ ವಿಷಯವನ್ನು ಪ್ರಸಾರ ಮಾಡುವ, ಸಾರ್ವಜನಿಕ ಸುವ್ಯವಸ್ಥೆಯನ್ನು ಉತ್ತೇಜಿಸುವ ಮತ್ತು ಭಾರತದ ವಿದೇಶಿ ಸಂಬಂಧಗಳಿಗೆ ಅಪಾಯವನ್ನುಂಟುಮಾಡುವ ಚಾನಲ್‌ಗಳನ್ನು ನಿರ್ಬಂಧಿಸಲು ಶಾಶ್ವತ ಪರಿಹಾರವನ್ನು ಕಂಡುಹಿಡಿಯಲು, ಕೇಂದ್ರ ಸರ್ಕಾರವು ಯೂಟ್ಯೂಬ್‌ನೊಂದಿಗೆ ಒಟ್ಟಾಗಿ ಕೆಲಸ ಮಾಡಲು ಪ್ರಾರಂಭಿಸಿ |
![]() | ಖಲೀಸ್ಥಾನ ಪರವಾಗಿದ್ದ 6 ಯೂಟ್ಯೂಬ್ ಚಾನಲ್ ಗಳಿಗೆ ಕೇಂದ್ರ ಸರ್ಕಾರದ ನಿರ್ಬಂಧಖಲಿಸ್ಥಾನ ಸಂಘಟನೆಯ ಪರವಾಗಿದ್ದ 6 ಯೂಟ್ಯೂಬ್ ಚಾನಲ್ ಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. |
![]() | ಯೂಟ್ಯೂಬ್ ನೋಡಿ ಹೆರಿಗೆ; ಶಿಶುವನ್ನು ಕೊಂದ ಹದಿಹರೆಯದ ಬಾಲಕಿ!ಲೈಂಗಿಕ ಶೋಷಣೆಗೆ ಒಳಗಾದ 15 ವರ್ಷದ ಹದಿಹರೆಯದ ಬಾಲಕಿಯೊಬ್ಬಳು, ಯುಟ್ಯೂಬ್ ವಿಡಿಯೋ ನೋಡಿ ಮನೆಯಲ್ಲಿಯೇ ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿದ್ದು, ಬಳಿಕ ಶಿಶುವನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. |
![]() | ನಟ ಅರ್ಷದ್ ವಾರ್ಸಿ ಹಾಗೂ ಪತ್ನಿಯ ಮೇಲೆ ಸೆಬಿ ಮಾರುಕಟ್ಟೆ ನಿಷೇಧ!ಸೆಕ್ಯುರಿಟಿ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ(ಸೆಬಿ) ಬಾಲಿವುಡ್‌ನ ಖ್ಯಾತ ನಟ ಅರ್ಷದ್ ವಾರ್ಸಿ ಮತ್ತು ಅವರ ಪತ್ನಿ ಮಾರಿಯಾ ಗೊರೆಟ್ಟಿ ಸೇರಿದಂತೆ 45 ಘಟಕಗಳ ಮೇಲೆ ಪ್ರಮುಖ ಕ್ರಮ ಕೈಗೊಂಡಿದೆ. |
![]() | ಶೆಹಬಾಜ್-ಭುಟ್ಟೋ ಬೇಡ.. ಇಮ್ರಾನ್ ಖಾನ್ ಅಂತೂ ಬೇಡ್ವೇ ಬೇಡ: ಮೋದಿ ಭಾರತ ಬೇಕು: ಪಾಕ್ ಪ್ರಜೆಯ ಹೇಳಿಕೆ ವೈರಲ್ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ ಅಲ್ಲಿನ ಪ್ರಜೆಗಳು ತಿರುಗಿ ಬೀಳುತ್ತಿದ್ದು, ನಮಗೆ ಭಾರತದಲ್ಲಿರುವಂತೆ ಉತ್ತಮ ಆಡಳಿತ ಬೇಕು ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ. |
![]() | ಭಾರತ ಮೂಲದ ನೀಲ್ ಮೋಹನ್ ಯೂಟ್ಯೂಬ್‌ನ ಹೊಸ ಸಿಇಒ!ಯೂಟ್ಯೂಬ್ ಸಿಇಒ ಸುಸಾನ್ ವೊಜ್ಸಿಕಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು ಅವರ ಸ್ಥಾನಕ್ಕೆ ಭಾರತ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ. |
![]() | ನಕಲಿ, ಸುಳ್ಳು ಸುದ್ದಿಗಳನ್ನು ಹರಡುವ ಯೂಟ್ಯೂಬ್ ಚಾನೆಲ್ ಗಳನ್ನು ಭೇದಿಸಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನಕಲಿ ಯೂಟ್ಯೂಬ್ ಚಾನೆಲ್‌ಗಳ ಮೇಲೆ ಕಡಿವಾಣ ಹಾಕಲು ಮುಂದಾಗಿದೆ. |
![]() | ಕೋಚಿಂಗ್ ಪಡೆಯಲು ಆರ್ಥಿಕ ಮುಗ್ಗಟ್ಟು: ಯೂಟ್ಯೂಬ್ ತರಗತಿ, ಪುಸ್ತಕಗಳ ನೆರವಿನಿಂದಲೇ ಎನ್ಇಇಟಿ ತೇರ್ಗಡೆಯಾದ ರಿತಿಕಾ!2021 ರಲ್ಲಿ ಎನ್ಇಇಟಿ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ಪೈಕಿ ಸರ್ವೋದಯ ಕನ್ಯ ವಿದ್ಯಾಲಯ, ಮೊಲಾರ್ಬ್ಯಾಂಡ್ ನ ವಿದ್ಯಾರ್ಥಿ ರಿತಿಕಾ ಕೂಡ ಒಬ್ಬರಾಗಿದ್ದು, ಯಾವುದೇ ಕೋಚಿಂಗ್ ನೆರವಿಲ್ಲದೇ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ ಎನ್ನುವುದು ವಿಶೇಷವಾಗಿದೆ. |