• Tag results for YouTuber

ಅಶ್ಲೀಲ ಭಾಷೆ ಬಳಕೆ: ಯೂಟ್ಯೂಬರ್, ಪಬ್'ಜಿ ಗೇಮರ್ ಮದನ್ ಬಂಧನ

ಮಹಿಳೆಯರ ವಿರುದ್ಧ ಅಶ್ಲೀಲ ಭಾಷೆ ಬಳಕೆ ಮಾಡುತ್ತಿದ್ದ ಯೂಟ್ಯೂಬರ್, ಪಬ್'ಜಿ ಗೇಮರ್ ಮದನ್'ನನ್ನು ಚೆನ್ನೈನ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

published on : 18th June 2021

ಬಲೂನ್ ಕಟ್ಟಿ ಸಾಕು ನಾಯಿಯನ್ನು ಹಾರಿಸಿದ್ದ ದೆಹಲಿಯ ಯೂಟ್ಯೂಬರ್ ಬಂಧನ!

ಬಲೂನ್ ಕಟ್ಟಿ ತನ್ನ ಸಾಕು ನಾಯಿಯನ್ನು ಹಾರಿಸಿ ವಿಡಿಯೋ ಮಾಡಿದ್ದ ದೆಹಲಿಯ ಯುಟ್ಯೂಬರ್ ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 

published on : 27th May 2021

ಯೂಟ್ಯೂಬ್ ವಿಮರ್ಶಕರ ಮೇಲೆ ನಟ ಆದಿತ್ಯ ಗರಂ: ಫಿಲ್ಮ್ ಚೇಂಬರ್​ನಲ್ಲಿ ದೂರು!

ಸ್ಯಾಂಡಲ್‍ವುಡ್ ನಟ ಡೆಡ್ಲಿ ಸರಣಿ ಖ್ಯಾತಿಯ ಆದಿತ್ಯ ಯೂಟ್ಯೂಬ್ ವಿಮರ್ಶಕರ ಮೇಲೆ ಗರಂ ಆಗಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಯೂಟ್ಯೂಬ್ ಸಿನಿಮಾ ವಿಮರ್ಶಕರ ವಿರುದ್ಧ ದೂರು ನೀಡಿರುವ ಅವರು, ಕಾನೂನು ಹೋರಾಟಕ್ಕೂ ಸಿದ್ಧತೆ ನಡೆಸಿದ್ದಾರೆ.

published on : 24th March 2021

ಮುಕುಲ್ ರಾಯ್- ಸುವೇಂದು ಅಧಿಕಾರಿ ಕುರಿತ ಯೂಟ್ಯೂಬರ್ ಧ್ರುವ್ ರಾಥೀ ಟ್ವೀಟ್ ವೈರಲ್: ಕೆರಳಿ ಕೆಂಡವಾದ ಬಿಜೆಪಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವವರ ಶಾಸಕರ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಯೂಟ್ಯೂಬರ್ ಧ್ರುವ್ ರಾಥೀ ಮಾಡಿರುವ ಟ್ವೀಟ್ ಈಗ ವೈರಲ್ ಆಗತೊಡಗಿದ್ದು ಬಿಜೆಪಿ ಕೆರಳಿ ಕೆಂಡವಾಗಿದೆ. 

published on : 21st December 2020

ನಟ ಅಕ್ಷಯ್ ಕುಮಾರ್ 500 ಕೋಟಿ ರು ಮಾನನಷ್ಟ ಮೊಕದ್ದಮೆಗೆ ಯೂಟ್ಯೂಬರ್ ರಶೀದ್ ಸಿದ್ಧಿಕಿ ವಿರೋಧ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಸಂಬಂಧ ಅಕ್ಷಯ್ ಕುಮಾರ್ ಹೂಡಿರುವ 500 ಕೋಟಿ ರು ಮಾನನಷ್ಟ ಮೊಕದ್ದಮೆಗೆ ಯೂಟ್ಯೂಬರ್ ರಶೀದ್ ಸಿದ್ಧಕಿ ವಿರೋಧ ವ್ಯಕ್ತಪಡಿಸಿದ್ದಾರೆ.

published on : 21st November 2020

ಯೂಟ್ಯೂಬರ್ ವಿರುದ್ಧ ನಟ ಅಕ್ಷಯ್ ಕುಮಾರ್ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ!

ಬಾಲಿವುಡ್ ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಅವರು ಯೂಟ್ಯೂಬರ್ ವಿರುದ್ಧ ಕೋಟಿಗಟ್ಟಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

published on : 19th November 2020

ರಾಶಿ ಭವಿಷ್ಯ