- Tag results for Youth Killed
![]() | ಬೆಂಗಳೂರು: 'ನೋಡ್ಕೊಂಡು ಗಾಡಿ ಓಡಿಸಿ' ಎಂದಿದ್ದಕ್ಕೆ ಯುವಕನ ಬರ್ಬರ ಹತ್ಯೆಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಕೊಲೆಯಾಗಿರುವ ಘಟನೆ ಕೆಂಗೇರಿಯ ಹರ್ಷ ಲೇಔಟ್ ಬಳಿಯ ರೈಲ್ವೇ ಟ್ರ್ಯಾಕ್ ಬಳಿ ಘಟನೆ ನಡೆದಿದೆ. |
![]() | ಭಯಾನಕ ದೃಶ್ಯ: ವಿಡಿಯೋ ಮಾಡುವಾಗ ರೈಲಿಗೆ ಸಿಲುಕಿ ಯುವಕ ಸಾವು, ವಿಡಿಯೋ ವೈರಲ್!ಕೆಲವೊಮ್ಮೆ ನಮ್ಮ ಹವ್ಯಾಸಗಳೇ ನಮ್ಮ ಜೀವಕ್ಕೆ ಕುತ್ತು ತರುತ್ತವೆ ಎಂಬುದು ಎಷ್ಟು ಸತ್ಯವೆಂದರೇ, ಮಧ್ಯಪ್ರದೇಶದ ಹೋಶಂಗಾಬಾದ್ ನಲ್ಲಿ ಭಾನುವಾರ ಇಟಾರ್ಸಿಯ ಯುವಕನೊಬ್ಬ ರೈಲ್ವೆ ಹಳಿ ಬಳಿ ವಿಡಿಯೋ ಮಾಡುತ್ತಿರುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. |
![]() | ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ಯುವಕ ಸಾವುಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಗರದ ರಾಜ್ ಕುಮಾರ್ ಸಮಾಧಿ ರಸ್ತೆ ಬಳಿ ನಡೆದಿದೆ. |
![]() | ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಆರಂಭವಾಗಿದ್ದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ರಾಜಾಜಿನಗರದಲ್ಲಿ ನಡೆದಿದೆ. |
![]() | ಸೆಲ್ಫೀ ಕ್ರೇಜ್: ಟ್ರ್ಯಾಕ್ಟರ್ ಜೊತೆಗೇ ಬಾವಿಗೆ ಬಿದ್ದು 20 ವರ್ಷದ ಯುವಕ ಸಾವು!ಟ್ರ್ಯಾಕ್ಟರ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬಾವಿಗೆ ಬಿದ್ದು 20 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಿರುಪಥೂರ್ ಜಿಲ್ಲೆಯ ವನಿಯಂಬಾಡಿ ಎಂಬ ಗ್ರಾಮದಲ್ಲಿ ನಡೆದಿದೆ. |
![]() | ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಯುವಕರ ಮೃತದೇಹ ಕುಟುಂಬಗಳಿಗೆ ಹಸ್ತಾಂತರ ಇಲ್ಲ: ಕಾಶ್ಮೀರ ಐಜಿಪಿಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿ ಕಾಶ್ಮೀರ ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ಯುವಕರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಜಮ್ಮು-ಕಾಶ್ಮೀರ ಐಜಿಪಿ ಸ್ಪಷ್ಟಪಡಿಸಿದ್ದಾರೆ. |