- Tag results for Youths
![]() | ಶಿವಮೊಗ್ಗ: ಈಜಲು ತೆರಳಿದ್ದ ಕೃಷಿ ಅಧಿಕಾರಿ ಸೇರಿ ಇಬ್ಬರು ನೀರುಪಾಲುಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಜಲಪಾತದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. |
![]() | ಬೆಂಗಳೂರು: ಮದ್ಯದ ಅಮಲು, ಅತಿವೇಗದ ಚಾಲನೆ; ಕಂಬಕ್ಕೆ BMW ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರ ಸಾವುಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ಮುಂಜಾನೆ 3.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು 31 ವರ್ಷದ ಮನಮೋಹನ್ ಹಾಗೂ 25 ವರ್ಷದ ನಿಖಿಲ್ ಎಂದು ಗುರುತಿಸಲಾಗಿದೆ. |
![]() | ಶಿವಮೊಗ್ಗ: ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ನೀರುಪಾಲದ ಇಬ್ಬರು ಯುವಕರು ನೀರುಪಾಲುತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ನಗರದ ಕುರುಬರ ಪಾಳ್ಯ ಬಳಿ ನಡೆದಿದೆ. |
![]() | ಖಾಕಿಪಡೆ ದಿಟ್ಟ ಕ್ರಮ: ಬೆಂಗಳೂರಿನಲ್ಲಿ ಬೈಕ್ ಸ್ಟಂಟ್ ಪ್ರಕರಣಗಳಲ್ಲಿ ಇಳಿಕೆ; ಪೊಲೀಸರು ಏನಂತಾರೆ?ಪೊಲೀಸರ ಪರಿಣಾಮಕಾರಿ ಕಾರ್ಯಾಚರಣೆ, ಹೆಚ್ಚಿದ ಜಾಗೃತಿ ಮತ್ತು ಸಾರ್ವಜನಿಕರು ಪ್ರಕರಣ ಕಂಡ ತಕ್ಷಣ ಪೊಲೀಸರಿಗೆ ವರದಿ ಸಲ್ಲಿಸುತ್ತಿರುವುದರಿಂದ ನಗರ ಮತ್ತು ಹೊರವಲಯದಲ್ಲಿ ಯುವಕರು ಬೈಕ್ ಸ್ಟಂಟ್ ಮಾಡುವ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿದೆ ಎಂಬ ಅಂಶ ಸಂತಸದ ವಿಚಾರ. |
![]() | ಕುವೈತ್‌ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚನೆ; ಆರು ತಿಂಗಳ ಸಂಕಷ್ಟದ ನಂತರ ತವರಿಗೆ ಮರಳಿದ ಯುವಕರುಉದ್ಯೋಗ ಅರಸಿ ಕುವೈತ್‌ಗೆ ತೆರಳಿ ಸಂಕಷ್ಟಕ್ಕೆ ಸಿಲುಕಿದ್ದ ಸಚಿನ್ ಜಂಗಮಶೆಟ್ಟಿ ಮತ್ತು ವಿಶಾಲ್ ಸೆಲಾರ್ ಎಂಬ ಇಬ್ಬರು ಯುವಕರು ಆರು ತಿಂಗಳ ಸಂಕಷ್ಟದ ನಂತರ ಭಾರತಕ್ಕೆ ಮರಳಿದ್ದಾರೆ. ಉತ್ತಮ ಉದ್ಯೋಗದ ಆಮಿಷಕ್ಕೆ ಬಲಿಯಾಗಿ ಅವರು ಆರು ತಿಂಗಳ ಹಿಂದೆ ಅಲ್ಲಿಗೆ ತೆರಳಿದ್ದರು. |
![]() | ಬೆಂಗಳೂರಿನ ಪಬ್‌ನಲ್ಲಿ ಓಣಂ ಆಚರಿಸುತ್ತಿದ್ದ ಕೇರಳದ ಯುವಕರ ಮೇಲೆ ಹಲ್ಲೆನೆಕ್ಸಸ್ ಕೋರಮಂಗಲ ಪಬ್ ನಲ್ಲಿ ಓಣಂ ಆಚರಿಸುತ್ತಿದ್ದ ಕೇರಳದ ಐದು ಯುವಕರ ಮೇಲೆ ಗುಂಪೊಂದು ದಾಳಿ ನಡೆಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. |
![]() | ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. |
![]() | Rozgar Mela: 'ಅಮೃತ್ ರಕ್ಷಕ್ 'ಯುವಕ-ಯುವತಿಯರಿಗೆ 51 ಸಾವಿರ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದಡಿಯಲ್ಲಿ (Rozgar Mela) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದ್ದಾರೆ. |
![]() | ಧಾರ್ಮಿಕ ಮೆರವಣಿಗೆ ವೇಳೆ 'ಉಗುಳಿದ' ಆರೋಪ: ಮೂವರು ಮುಸ್ಲಿಂ ಯುವಕರ ಮನೆ ಭಾಗಶಃ ಧ್ವಂಸ! ವಿಡಿಯೋಧಾರ್ಮಿಕ ಮೆರವಣಿಗೆಯೊಂದರ ಮೇಲೆ ಉಗುಳಿದ್ದಾರೆ ಎಂಬ ಆರೋಪದಲ್ಲಿ ಮಧ್ಯಪ್ರದೇಶದ ಉಜೈನಿಯಲ್ಲಿ ಮೂವರು ಮುಸ್ಲಿಂ ಯುವಕರಿಗೆ ಸೇರಿದ ಮನೆಗಳ ಅಕ್ರಮ ಭಾಗಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಮೈಸೂರು: KRS ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ಪದವಿ ವಿದ್ಯಾರ್ಥಿಗಳು ನೀರುಪಾಲುಕೆಆರ್ ಎಸ್ ನ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ಪದವಿ ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ. |
![]() | ಮಧ್ಯ ಪ್ರದೇಶ: ದಲಿತ ಯುವಕರಿಗೆ ಬಲವಂತವಾಗಿ ಮಲ ತಿನ್ನಿಸಿ ಹೀನ ಕೃತ್ಯ; 7 ಮಂದಿ ಬಂಧನ, ಆರೋಪಿಗಳ ಮನೆ ನೆಲಸಮಕೆಳ ಜಾತಿಯ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಘಟನೆ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿರುವುದಾಗಿ ಶುಕ್ರವಾರ (ಜುಲೈ 7) ವರದಿಯಾಗಿದೆ. |
![]() | ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡಿದ್ದ ಆರು ಮಂದಿಯನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡಬೆಂಗಳೂರು ನಗರದ ಸಂಚಾರ ಪೊಲೀಸರ ಪಶ್ಚಿಮ ವಿಭಾಗದ ವಿಶೇಷ ತಂಡವು ಪಶ್ಚಿಮ ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ವ್ಹೀಲಿಂಗ್ ಮಾಡಿದ್ದಕ್ಕಾಗಿ ಆರು ಮಂದಿಯನ್ನು ಬಂಧಿಸಿದೆ. |
![]() | ರಾಜಕೀಯದಲ್ಲಿ ಆಸಕ್ತಿ ಹೊಂದಿರುವ ಪದವೀಧರರಿಗೆ 'ರಾಜಕೀಯ ತರಬೇತಿ ಕೇಂದ್ರ' ಸ್ಥಾಪನೆ: ಯುಟಿ ಖಾದರ್ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಬಯಸುವ ಯುವ ಪ್ರತಿಭೆಗಳನ್ನು ಬೆಳೆಸುವ ಪ್ರಯತ್ನದಲ್ಲಿ, ಸ್ಪೀಕರ್ ಯುಟಿ ಖಾದರ್ ಅವರು ಪದವಿ ಹೊಂದಿರುವ ಯುವಜನತೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ರಾಜಕೀಯ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಯೋಜನೆಯನ್ನು ಅನಾವರಣಗೊಳಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವುಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ(Bengaluru-Mysuru expressway) ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. |
![]() | ಭಾರತ-ಅಮೆರಿಕ ಜನರು ಹತ್ತಿರವಾಗುತ್ತಿದ್ದಾರೆ, ಅಮೆರಿಕದ ಯುವಕರು 'ನಾಟು ನಾಟು' ಗೀತೆಗೆ ಡ್ಯಾನ್ಸ್ ಮಾಡುತ್ತಾರೆ: ಪಿಎಂ ಮೋದಿಬಾಹುಬಲಿ ಖ್ಯಾತಿಯ ಎಸ್ ಎಸ್ ರಾಜಮೌಳಿ ನಿರ್ದೇಶನದ ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿಆರ್ ಹೆಜ್ಜೆ ಹಾಕಿ ಕುಣಿದ 'ಆರ್ ಆರ್ ಆರ್' ಸಿನಿಮಾದ 'ನಾಟು ನಾಟು' ಹಾಡು ಆಸ್ಕರ್ ಪ್ರಶಸ್ತಿ ಗೆದ್ದ ಮೇಲಂತೂ ಜಾಗತಿಕ ಮಟ್ಟದಲ್ಲಿ ಬಹಳ ಜನಪ್ರಿಯವಾಯಿತು. ಅದರ ಸ್ಟೆಪ್ ಗೆ ಮನಸೋಲದವರಿಲ್ಲ. |