• Tag results for Youtube channel

18 ಭಾರತೀಯ, ನಾಲ್ಕು ಪಾಕಿಸ್ತಾನ ಮೂಲದ ಯೂಟ್ಯೂಬ್ ಚಾನೆಲ್‌ಗಳ ಮೇಲೆ ಕೇಂದ್ರ ನಿರ್ಬಂಧ

ನಕಲಿ ಸುದ್ದಿ ಮತ್ತು ಭಾರತ ವಿರೋಧಿ ವಿಷಯವನ್ನು ಪೋಸ್ಟ್ ಮಾಡಿದ 18 ಭಾರತೀಯ ಮತ್ತು ನಾಲ್ಕು ಪಾಕಿಸ್ತಾನ ಮೂಲದ ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ಮೊದಲ ಬಾರಿಗೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನಿರ್ಬಂಧಿಸಿದೆ.

published on : 5th April 2022

ಉಕ್ರೇನ್ ವಿರುದ್ಧ ಯುದ್ಧ: ರಷ್ಯಾಕ್ಕೆ ಸಂಬಂಧಿಸಿದ ಯುಟ್ಯೂಬ್ ಚಾನೆಲ್ ನಿರ್ಬಂಧಿಸಿದ ಗೂಗಲ್

ಉಕ್ರೇನ್ ನಲ್ಲಿ ಮಿಲಿಟರಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಯುರೋಪಿನಾದ್ಯಂತ ರಷ್ಯಾಕ್ಕೆ ಸಂಬಂಧಿಸಿದಂತ ಯು ಟ್ಯೂಬ್ ಚಾನೆಲ್ ಗಳನ್ನು ನಿರ್ಬಂಧಿಸಿರುವುದಾಗಿ ಗೂಗಲ್ ಸಂಸ್ಥೆ ಮಂಗಳವಾರ ಪ್ರಕಟಿಸಿದೆ.  

published on : 1st March 2022

ಭಾರತ- ಪಾಕ್ ವಿಭಜನೆಯ ಸಮಯದಲ್ಲಿ ಬೇರ್ಪಟ್ಟಿದ್ದ 200 ಕುಟುಂಬಗಳನ್ನು ಒಂದುಗೂಡಿಸಿದ 'ಪಂಜಾಬ್ ಲೆಹರ್' ಯೂಟ್ಯೂಬ್ ಚಾನೆಲ್

ಭಾರತ ಮತ್ತು ಪಾಕಿಸ್ತಾನ ದೇಶದಲ್ಲಿ ಹಂಚಿಹೋಗಿದ್ದ ಅಣ್ಣತಮ್ಮಂದಿರು, ಕುಟುಂಬಸ್ಥರು ಕರ್ತಾರ್ಪುರ ಕಾರಿಡಾರಿನಲ್ಲಿ ಭೇಟಿಯಾಗಿ ಕಣ್ಣೀರಾಗಿದ್ದಾರೆ.

published on : 15th January 2022

ಯೂಟ್ಯೂಬ್ ಸುದ್ದಿ ವಾಹಿನಿಗಳಿಗೆ ಶಾಕ್ ನೀಡಲು ತೆಲಂಗಾಣ ಸರ್ಕಾರ ಚಿಂತನೆ

ಸಿಎಂ ಕೆಸಿಆರ್ ಮೊಮ್ಮಗನ ವಿರುದ್ಧ ಯೂಟ್ಯೂಬ್ ಚಾನೆಲ್ ನಲ್ಲಿ ಆಕ್ಷೇಪಾರ್ಹ ಟೀಕೆಗಳು ಮಾಡಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಸರ್ಕಾರದ ನಿರ್ದೇಶನದಂತೆ ಮಾಹಿತಿ ತಂತ್ರಜ್ಞಾನ (ಐಟಿ) ಇಲಾಖೆ ಕಸರತ್ತು ಆರಂಭಿಸಿದೆ.

published on : 27th December 2021

ವಿಶ್ವದಾಖಲೆ: ಜಗತ್ತಿನಲ್ಲೇ 20 ಕೋಟಿ ಚಂದಾದಾರರನ್ನು ಪಡೆದ ಮೊದಲ ಯೂಟ್ಯೂಬ್ ಚಾನೆಲ್ ಭಾರತದ ಟಿ-ಸಿರೀಸ್

ಸಂಗೀತ ಮಾತ್ರವಲ್ಲದೆ ಸಿನಿಮಾ ನಿರ್ಮಾಣದಲ್ಲೂ ತೊಡಗಿಸಿಕೊಂಡಿರುವ ಟಿ-ಸಿರೀಸ್ ಸಂಸ್ಥೆ ಮನರಂಜನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದೆ.

published on : 6th December 2021

ರಾಶಿ ಭವಿಷ್ಯ